ಅಪಘಾತ

ಹಿಮಾಚಲ ಮೇಘಸ್ಫೋಟದ ಮುನ್ಸೂಚನೆ ನೀಡಿದ ನಾಯಿ! ಅದೆಷ್ಟು ಜನರ ಪ್ರಾಣ ಉಳಿಸಿದ ಶ್ವಾನಕ್ಕೆ ಶಹಬ್ಬಾಶ್!

ಶ್ವಾನವೊಂದು ಮನೆಯವರನ್ನು ಸರಿಯಾದ ಸಮಯಕ್ಕೆ ಎಚ್ಚರಿಸಿದ ಪರಿಣಾಮ 20 ಕುಟುಂಬದ 67 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಧರಂಪುರ ಪ್ರದೇಶದ ಸಿಯಾಥಿಯಲ್ಲಿ ನಡೆದಿದೆ.

ಕುಂಬ್ರ: ಅನಾರೋಗ್ಯದಲ್ಲೂ ಸಮಯಪ್ರಜ್ಞೆ ಮೆರೆದ ಬಸ್ ಚಾಲಕ!

ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ ದಯಾನಂದ, ಪುತ್ತೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದಾಗ, ಕುಂಬ್ರ ಜಂಕ್ಷನ್‌ಗೆ ತಲುಪುವ ವೇಳೆಗೆ ತನ್ನ ಆರೋಗ್ಯದಲ್ಲಿ ಏರಿಳಿತ ಕಂಡುಬಂದಿತು.

ಉಪ್ಪಿನಂಗಡಿ: ಲಾರಿ-ಬಸ್ ನಡುವೆ ಡಿಕ್ಕಿ.!!

ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್‌ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿ ಯಲ್ಲಿ ಡಿಕ್ಕಿ ಸಂಭವಿಸಿದೆ. ಘಟನೆ ಪರಿಣಾಮ ವಾಹನಗಳಿಗೆ…

ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಮೃತ್ಯು!!

ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದಿದೆ.

ಚಿಕಿತ್ಸೆ ಫಲಿಸದೆ ಯುವ ವೈದ್ಯ ಡಾ. ಶಮಂತ್  ನಿಧನ!!

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಲ್ಲುಗುಂಡಿ ಸಂಪಾಜೆ ಯುವ ವೈದ್ಯ ನಿಧನರಾಗಿದ್ದಾರೆ. ಕಲ್ಲುಗುಂಡಿಯ ಖ್ಯಾತ ವೈದ್ಯ ಡಾ. ಶ್ಯಾಮ್ ಭಟ್ ಅವರ ಪುತ್ರ ಡಾ.ಶಮಂತ್ ( 25 ವರ್ಷ) ದುಗ್ಗಲಡ್ಕದ ನಮ್ಮ ಕ್ಲೀನಿಕ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ದಿನ ಮನೆಯಿಂದ ಬೈಕ್ ನಲ್ಲಿ ಹೋಗಿ ಬರುತ್ತಿದ್ದ ಅವರು…

ಅಪಘಾತ: ಬಂಟ್ವಾಳ ಗ್ರಾಮಾಭಿವೃದ್ದಿ ಯೋಜನಾ ಅಧಿಕಾರಿ ಚಿದಾನಂದ ಮೃತ್ಯು!

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸೋಮವಾರ(ಜೂ.30) ನಡೆದಿದೆ. ಶಂಭೂರು ಕೊಪ್ಪಳ ನಿವಾಸಿ ಚಿದಾನಂದ( 50) ಅಪಘಾತದಲ್ಲಿ ಮೃತಪಟ್ಟವರು. ಸ್ಕೂಟರ್ ಸವಾರ ಚಿದಾನಂದ ಅವರು…