ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ನಿನ್ನೆ (ಮಾ.14) ರಾತ್ರಿ ವಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು,…
ಉಪ್ಪಿನಂಗಡಿ: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರು ಮುಖಾಮುಖಿ ಢಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಶಿರಾಡಿಯಲ್ಲಿ ಶುಕ್ರವಾರ ನಡೆದಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಕಾರು…
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರಿನಲ್ಲಿ ನಿಂತಿದ್ದ ವಾಹನಗಳಿಗೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಕೇರಳ ಮೂಲದ ಕಾರು ಇದೆಂದು ಹೇಳಲಾಗಿದೆ. ಘಟನೆಯಲ್ಲಿ ಓರ್ವ ಬೈಕ್ ಸವಾರನಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ನಿಲ್ಲಿಸಿದ ಬೈಕ್ ಹಾಗೂ ಇತರೆ…
ಉಪ್ಪಿನಂಗಡಿ: 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ರವಿವಾರ ಸಂಭವಿಸಿದೆ. ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿರುವ ಚಿದಾನಂದ ಗೌಡರವರು ಕಾರ್ಯನಿಮಿತ್ತ ಬೈಕ್…
ವಿಟ್ಲ: ಸೈಕಲ್ ನಿಂದ ಬಿದ್ದ ಬಾಲಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಆಸ್ಮ ಎಂಬವರ ಏಕೈಕ ಪುತ್ರ ಆಸೀಫ್ (11 ವ.) ಮೃತ ದುರ್ದೈವಿ. ಆಸೀಫ್ ರವರು ಸ್ಥಳೀಯ ಮದರಸಾದಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟ…
ಮಂಗಳೂರು: ಮಂಗಳೂರು ಹೊರವಲಯದ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನವರು ಹಾಗೂ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ…
ಮಂಗಳೂರು: ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಸಮೀಪದ ಮುಡಿಪು ಬಳಿಯ ಬೋಳಿಯಾರ್ ನಿವಾಸಿಯಾಗಿದ್ದ 28 ವರ್ಷದ ಯುವಕ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತರನ್ನು ಬೋಳಿಯಾರ್ನ ಬಿ.ಎಚ್. ಕರೀಂ ಅವರ ಪುತ್ರ ಮುಹಮ್ಮದ್ ರಿಜ್ವಾನ್ ಎಂದು…
ಪುತ್ತೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೋರ್ವರು ಅಸ್ವಸ್ಥಗೊಂಡು ರಸ್ತೆಗೆಸೆಯಲ್ಪಟ್ಟ ಘಟನೆ ಮಂಗಳವಾರ ಪುತ್ತೂರು ವಿಟ್ಲ ಮಾರ್ಗ ಮಧ್ಯೆ ನಡೆದಿದೆ. ರಸ್ತೆಗೆಸೆಯಲ್ಪಟ್ಟ ವ್ಯಕ್ತಿಯನ್ನು ಬಸ ಚಾಲಕ ಅದೇ ಬಸ್ ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಮಾನವೀಯತೆ ಮೆರೆದಿದ್ದಾರೆ. ಪುತ್ತೂರು…
ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಕಾರು ಸಂಪೂರ್ಣವಾಗಿ ಹಾನಿಗೊಂಡು ಪ್ರಯಾಣಿಕರು ಕೂದಲೆಳೆ ಅಂತರದಿಂದ ಪಾರಾದ ಘಟನೆ ಸುಳ್ಯ–ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ಸಂಭವಿಸಿದೆ. ಮಾಹಿತಿಯ ಪ್ರಕಾರ, ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಹಾಗೂ ಇನ್ನೊಬ್ಬರು…
ಪುತ್ತೂರು: ಇಲ್ಲಿನ ಹಾರಾಡಿ ಸಮೀಪದ ರೈಲ್ವೆ ಹಳಿಯಲ್ಲಿ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವಕನ ಮಾಹಿತಿ ಲಭ್ಯವಾಗಿದ್ದು, ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮೃತ ಯುವಕನನ್ನು ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ ನಿವಾಸಿ…
Welcome, Login to your account.
Welcome, Create your new account
A password will be e-mailed to you.