ಅಪಘಾತ

ಅಗ್ನಿ ಅವಘಡ: ರಾಸಾಯನಿಕ ಘಟಕದಲ್ಲಿ ಸೋರಿಕೆ | 10 ಮಂದಿ ಸಾವು; ಹಲವರು ಅಸ್ವಸ್ಥ

ತೆಲಂಗಾಣದ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಘಟನೆಯಲ್ಲಿ ಸುಮಾರು 15 ರಿಂದ 20 ಜನರು…

ಕೂರತ್ ತಂಙಳ್ ಉರೂಸ್’ನಲ್ಲಿ ಉಸಿರುಗಟ್ಟಿ ಹಲವರು ಅಸ್ವಸ್ಥ: ಸಂಚಾರ ಸಂಪೂರ್ಣ ಅಸ್ತವ್ಯಸ್ತ

ಪುತ್ತೂರು ಕಡಬ: ಕುದ್ಮಾರ್ ಕೂರತ್ ಫಝಲ್ ನಗರದಲ್ಲಿ `ಕೂರತ್ ತಙಳ್' ಎಂದೇ ಪ್ರಸಿದ್ಧರಾಗಿದ್ದ ಸಯ್ಯದ್ ಫಝಲ್ ಕೋಯಮ್ಮ ತಂಜಳ್ ಅಲ್ ಬುಖಾರಿ ಅವರ ಸ್ಮರಣಾರ್ಥ ನಡೆದ ವಾರ್ಷಿಕ ಉರೂಸ್ ಮುಬಾರಕ್‌ನ ಕೊನೆಯ ದಿನವಾದ ಭಾನುವಾರ ನಿರೀಕ್ಷೆಗೂ ಮೀರಿ ಜನಸಾಗರ ಹರಿದುಬಂದ ಪರಿಣಾಮ, ನೂಕುನುಗ್ಗಲಿನಲ್ಲಿ ಉಸಿರುಗಟ್ಟಿ…

ಕಾಲ್ತುಳಿತ: ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶ ಅಂಗೀಕರಿಸಿದ ಕೇಂದ್ರ

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಆರ್‌ಸಿಬಿ (RCB) ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ…

ರಸ್ತೆಗೆ ಬಿದ್ದ ವಿದ್ಯುತ್ ಟ್ರಾನ್ಸ್’ಫಾರ್ಮರ್: ತಪ್ಪಿದ ಭಾರೀ ಅನಾಹುತ!! ಸಚಿವ, ಶಾಸಕರ ಸೂಚನೆ…

ಪುತ್ತೂರು: ಗಾಳಿ - ಮಳೆಗೆ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ಟ್ರಾನ್ಸ್'ಫಾರ್ಮರ್ ರಸ್ತೆಗೆ ಅಡ್ಡವಾಗಿ ಬಿದ್ದ ಘಟನೆ ಮುಕ್ವೆಯ ಮಣಿಯದಲ್ಲಿ ನಡೆದಿದೆ.

ಗುಡ್ಡ ಕುಸಿತ: ಬೆಂಗಳೂರು- ಮಂಗಳೂರು ರಾ.ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತ

ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭಾರೀ ಮಳೆಗೆ ಮತ್ತೆ ಗುಡ್ಡ ಕುಸಿದಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಹಿಮಾಚಲದಲ್ಲಿ ಮೇಘಸ್ಫೋಟ; ಪ್ರವಾಹ, ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ!!

ಹಿಮಾಚಲ ಪ್ರದೇಶದಲ್ಲಿ ಮಳೆ ಮತ್ತು ಪ್ರವಾಹವು ಅಪಾರ ಹಾನಿಯನ್ನುಂಟುಮಾಡಿದೆ ಮೇಘಸ್ಫೋಟ, ದಿಢೀ‌ರ್ ಪ್ರವಾಹ ಮತ್ತು ಭಾರೀ ಮಳೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದು, ಸುಮಾರು 20 ಜನರು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ.