ಅಪಘಾತ

ಬಡವರಿಗೆ ನೆರವಾಗಲು ವೇಷ ಧರಿಸುತ್ತಿದ್ದ ಅಣ್ಣಪ್ಪ ವಿಧಿಯಾಟಕ್ಕೆ ಬಲಿ!

ಪುತ್ತೂರು: ಬನ್ನೂರಿನ ಮೇಲ್ಮಜಲು ನಿವಾಸಿ ಅಣ್ಣಪ್ಪ ಪುತ್ತೂರು (26 ವ.) ಇಂದು ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೊದಲಿಗೆ ಪುತ್ತೂರಿನ ಸೇವಾ ಸಂಸ್ಥೆ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಮೂಲಕ ವಿಶೇಷ ವೇಷ ಧರಿಸಿ ಹಲವಾರು ಬಡ ಕುಟುಂಬದ ಮಕ್ಕಳಿಗೆ ಮತ್ತು ಆರೋಗ್ಯದ…

ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ!

ಭಾರಿ ಮಳೆಯಿಂದಾಗಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದು, ಬೆಂಗಳೂರಿನಿಂದ ಕರಾವಳಿಗೆ ಬರುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಮಂಗಳೂರು: ಮದ್ಯ ಸೇವಿಸಿ ಕಾರು ಚಾಲನೆ; ಇಬ್ಬರ ಸಾವು

ರಾಷ್ಟ್ರೀಯಹೆದ್ದಾರಿ 66 ರಲ್ಲಿ ಜೂ18 ರಂದು ನಸುಕಿನ 1.30 ವೇಳೆಗೆ ಸಂಭವಿಸಿದ ಕಾರು ಅಪಘಾತಕ್ಕೆ ಚಾಲಕ ಮದ್ಯ ಸೇವಿಸಿ ಅತೀವೇಗದಲ್ಲಿ ಚಲಾಯಿಸಿದ್ದೆ ಕಾರಣ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಮಂಗಳೂರು: ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು|ಯುವ ವೈದ್ಯ ಸ್ಥಳದಲ್ಲೇ ಸಾವು!!

ರಾತ್ರಿ ಸುರಿದ ಮಳೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಖಾಸಗಿ ಆಸ್ಪತ್ರೆಯ ಯುವ ಫಿಸಿಯೋಥೆರಪಿಸ್ಟ್‌ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.

ದರ್ಬೆ: ನಂದಿ ಕೇಶ್ವರ ಎಲೆಕ್ಟ್ರಿಕಲ್ಸ್  ‘ನಲ್ಲಿ ಬೆಂಕಿ ಅವಘಡ.!!

ದರ್ಬೆ ಮುಖ್ಯ ರಸ್ತೆಯ ಸಮೀಪದ ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ 'ನಂದಿ ಕೇಶ್ವರ ಇಲೆಕ್ಟಿಕಲ್ಸ್' ಸಂಸ್ಥೆಯ ಸರ್ವಿಸ್ ವಿಭಾಗದಲ್ಲಿ ಜೂನ್. 17 ರಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅವಘಢ ಸಂಭವಿಸಿದೆ.

ಕೊಟ್ಟಿಯೂರು: ಭಾರೀ ಜನಸಂದಣಿ, 10 ನಿಮಿಷದ ಹಾದಿಗೆ 3.30 ತಾಸು!! ಮಗು ಸಾವು; ಹೊಳೆ ನೀರಲ್ಲಿ ಕೊಚ್ಚಿ ಹೋದ…

ಕಣ್ಣೂರು: ಕೊಟ್ಟಿಯೂರಿನಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇರಾನ್ ನ್ಯೂಸ್ ಚಾನೆಲ್ ಲೈವ್ ನಲ್ಲಿರುವಾಗಲೇ ಇಸ್ರೇಲ್ ದಾಳಿ!!

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ 4ನೇ ದಿನವಾದ ಸೋಮವಾರ ಮತ್ತಷ್ಟು ತಾರಕಕ್ಕೇರಿದ್ದು ಎರಡೂ ದೇಶಗಳು ಹಗಲು-ರಾತ್ರಿ ದಾಳಿ-ಪ್ರತಿದಾಳಿ ಮುಂದುವರಿಸಿವೆ