ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ಎಡಿಟ್ ಮಾಡಿ, ಭಜರಂಗದಳ ಕಾರ್ಯಕರ್ತ ಎಂದು ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಬರಹ ಪ್ರಸಾರ ಮಾಡಿರುವ ಇನ್’ಸ್ಟಾ ಗ್ರಾಂ ಪೇಜ್ ಹಾಗೂ ವಾಟ್ಸ್ ಆ್ಯಪ್ ಗ್ರೂಪ್, ಫೇಸ್ ಬುಕ್ ಪೇಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 1) troll_master.__Instagram…
ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಸಮೀಪ ಯುವತಿಗೆ ಇರಿದು ಹತ್ಯೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎಂದು ಹೇಳಲಾಗಿದೆ. ಇನ್ನೊಂದೆಡೆ ಯುವತಿ…
ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣ ಬಳಿ ಯುವತಿಯೋರ್ವಳಿಗೆ ಅಪರಿಚಿತ ವ್ಯಕ್ತಿ ಆಯುಧದಿಂದ ದಾಳಿ ನಡೆಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.…
ಎಲೆಕ್ಟ್ರಾನಿಕ್ ಉಪಕರಣಗಳ ಸಹಾಯದಿಂದ ಭಾರತೀಯ ಕರೆನ್ಸಿ ನೋಟುಗಳನ್ನು (ಖೋಟಾ ನೋಟು) ಮುದ್ರಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಇಬ್ರಾಹಿಂ, ಶರೀಪ, ಸಂದೀಪ ಪುಂಡಲಿಕ ಶೋಳಂಬಿ, ಮಹಮ್ಮದ್ ನಬಾಸ್, ಸಲ್ಮಾನ್ ಫಾರೀಸ್, ಸಿರಾಜುದ್ದೀನ್. ಇರ್ಷಾದ್ ಬಂಧಿತರು. ಬೆಳ್ತಂಗಡಿ ತಾಲೂಕು…
ಉಪ್ಪಿನಂಗಡಿ: ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿಚಾರದಲ್ಲಿ ಉಂಟಾದ ವಾಗ್ವಾದ ಹಾಡಹಗಲೇ ಕಬ್ಬಿಣದ ರಾಡ್‍ನೊಂದಿಗೆ ಬಸ್ಸಿನೊಳಗೆ ನುಗ್ಗಿ ಮಹಿಳೆಯರು ಮಕ್ಕಳಾದಿಯಾಗಿ ಪ್ರಯಾಣಿಕರ ಸಮ್ಮುಖದಲ್ಲೇ ಮಾರಾಮಾರಿಗೆ ತೊಡಗಿದ್ದ ಇಬ್ಬರು ಖಾಸಗಿ ಬಸ್ ನಿರ್ವಾಹಕರ ಮೇಲೆ ಉಪ್ಪಿನಂಗಡಿ ಪೊಲೀಸರು ಸುಮೋಟೋ ಪ್ರಕರಣ…
ಸುಳ್ಯ: ಕಾನೂನುಬಾಹಿರವಾಗಿ, ಪರವಾನಿಗೆ ಇಲ್ಲದೇ ಕಲ್ಲು ಸಾಗಾಟ ಮಾಡುತ್ತಿರುವ ಪ್ರಕರಣ ಸುಳ್ಯದಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ಸುಳ್ಯ ಕಲ್ಲುಗುಂಡಿ ಹೊರಠಾಣೆ ಬಳಿ ಲಾರಿ ತಪಾಸಣೆ ನಡೆಸಲು ನಿಲ್ಲಿಸಿದಾಗ, ಚಾಲಕ ಪರಾಗಿಯಾಗಿದ್ದಾನೆ. ಲಾರಿಯನ್ನು ಪರಿಶೀಲಿಸಿದಾಗ 600 ಕಲ್ಲುಗಳನ್ನು ಲೋಡ್ ಮಾಡಿರುವುದು…
ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ವರದಿಯಾಗಿದೆ. ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಲ್ ಮೊಬೈಲ್ ಹೊಂದಿದ್ದ ಕೈದಿಗಳು. ಜು.7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್ ವಿಭಾಗದ ಕೊಠಡಿ ಸಂಖ್ಯೆ…
ಮಣಿಪಾಲ: ಶಾಲಾ ಬಸ್ಸೊಂದು ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ಇಂದು ಬೆಳಗ್ಗೆ ನಡೆದಿದೆ. ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೆಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ರಿವರ್ಸ್ ತೆಗೆಯುವಾಗ…
ಬೆಳ್ತಂಗಡಿಯ ವಿವಿದೆಡೆ ಮೇ 19ರಂದು ತಡರಾತ್ರಿ ಕಳ್ಳತನ ನಡೆಸಿ ನಗದು ಸಹಿತ ಇನ್ನಿತರ ವಸ್ತುಗಳನ್ನ ದೋಚಿದ್ದ ಅಂತರ್ ರಾಜ್ಯ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಕೊಯಮುತ್ತೂರಿನ ಜಯಕುಮಾರ್ (55) ಬಂಧಿತ ಆರೋಪಿ. ಈತ ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ…
ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಉಪ್ಪಿನಂಗಡಿ ನಿವಾಸಿ ಸೀತಾರಾಮ ಗೌಡ (47) ಮೃತಪಟ್ಟವರು. ಸೀತಾರಾಮ ಗೌಡ ಅವರು ಸಿಎಸ್ ಎಫ್ ಜಮ್ಮು ಸೆಂಟ್ರಲ್ ಜೈಲಿನಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಸೇವೆ…
Welcome, Login to your account.
Welcome, Create your new account
A password will be e-mailed to you.