ಮೂರ್ಛೆ ರೋಗ ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು, ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು
ಕಾಡಾನೆ ಆಕ್ರಮಣಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅವರ ಜತೆಗಿದ್ದ ಪತ್ನಿ ನಾಪತ್ತೆಯಾಗಿದ್ದಾರೆ. ವಯನಾಡು ನೂಲ್ಪುಯ (ನೂಲುಹೋಳೆ) ಎಂಬಲ್ಲಿ ನಿನ್ನೆ ರಾತ್ರಿ ಕಾಡಾನೆಯ ಆಕ್ರಮಣ ನಡೆಯಿತು. ಇದು ತಮಿಳುನಾಡಿನ ಗಡಿ ಪ್ರದೇಶವಾಗಿದೆ.
ಕರ್ತವ್ಯ ನಿರತ ಪೊಲೀಸ್ ಉಪನಿರೀಕ್ಷಕರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಪ್ರತಾಪ್ ಗೌಡ ಎಂಬವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಹೆಸರಾಂತ ಕ್ರೀಡಾಪಟು ಬೃಂದಾ ಪ್ರಭು(68 ವರ್ಷ) ಅವರು ಇಂದು ಮುಂಜಾನೆ ಕಾಶಿಯಲ್ಲಿ ನಿಧನರಾಗಿದ್ದಾರೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕ ಯರ್ಮುಂಜ ಶಂಕರ ಜೋಯಿಸ (72 ವ.) ಅವರು ಕೆದಿಲದ ಅಂಗರಜೆಯ ಸ್ವಗೃಹದಲ್ಲಿ ಫೆ. 8ರಂದು ನಿಧನರಾದರು.
ಪಾದಾಚಾರಿ ವ್ಯಕ್ತಿಗಳಿಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು, ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ ಘಟನೆ ಕನಕಮಜಲು ಗ್ರಾಮದ ಸುಣ್ಣಮೂಲೆಯಲ್ಲಿ ಸಂಭವಿಸಿದೆ.
ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.
ಭಾರತೀಯ ವಾಯು ಸೇನೆಗೆ ಸೇರಿದ ಮಾಲ್ಪುರ ಪ್ಯಾರಾಚೂಟ್ ಡ್ರಾಪ್ ಜೋನ್ನಲ್ಲಿ ತರಬೇತಿ ನಡೆಯುತ್ತಿತ್ತು
ಗೂಗಲ್ ಮ್ಯಾಪ್ ದಾರಿಯನ್ನ ತೋರಿಸುವ ಗೆಳೆಯ. ಆದ್ರೆ ಅದೇ ಮ್ಯಾಪ್ನಲ್ಲಿ ಮಗ್ನನಾಗಿದ್ದ ಕಾರು ಚಾಲಕ ದುರಂತ ಸಾವು ಕಂಡಿದ್ದಾನೆ
Welcome, Login to your account.
Welcome, Create your new account
A password will be e-mailed to you.