ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿ, ಗಲಾಟೆ ಎಬ್ಬಿಸಿದ್ದ ಮೂವರು ವ್ಯಕ್ತಿಗಳನ್ನು ಬಂಟ್ವಾಳ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಸಂಚರಿಸುವ ರೈಲು ಸಂಖ್ಯೆ 56626ರ ಕೊನೆಯ…
ಗುರುವಾಯನಕೆರೆಯಲ್ಲಿ ಪತ್ತೆಯಾದ ಯತೀಶ್ (33 ವ) ಅವರ ಮೃತದೇಹಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪದಂಗಡಿ ನಿವಾಸಿ ಇಬ್ರಾಹಿಂ (54) ಎಂದು…
ಕಾಪು ತಾಲೂಕಿನ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಟ್ಟು ಪ್ರದೇಶದಲ್ಲಿ ನದಿ ತೀರದ ಬಳಿ ಹಸುವಿನ ರುಂಡವೊಂದು ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ನಿರ್ಜನ ಪ್ರದೇಶವೆಂದು ಪಾಪನಾಶಿನಿ ನದಿಯಲ್ಲಿ ದುಷ್ಕರ್ಮಿಗಳು ಹಸುವಿನ ತ್ಯಾಜ್ಯವನ್ನು ಇಲ್ಲಿ ಎಸೆದಿರಬಹುದೆಂದು…
ಬೆಳ್ತಂಗಡಿ: ಗುರುವಾಯನಕೆರೆಯ ಕಟ್ಟಡವೊಂದರ ಆವರಣದಲ್ಲಿ ಯುವಕನೊಬ್ಬನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಕಾಂಪ್ಲೆಕ್ಸ್ ಆವರಣದಲ್ಲಿ ಜೂನ್ 1ರಂದು ಬೆಳಗ್ಗೆ 7 ಗಂಟೆಗೆ…
ಬೆಳ್ತಂಗಡಿ: ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಮೇ 31 ರವಿವಾರ ರಾತ್ರಿ ನಡೆದಿದೆ. ಮಲವಂತಿಗೆ ಗ್ರಾಮದ ದಿಡುಪೆಯ ನೆಕ್ಕಿಲೊಟ್ಟು ನಾರಾಯಣ ಗೌಡ ಎಂಬವರು ಸ್ಥಳೀಯ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸು ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ. 1ರಂದು ಬೆಳಗ್ಗೆ ನಡೆದಿದೆ. ಉಜಿರೆಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು…
ಬೆಳ್ತಂಗಡಿ: ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಮೇ.31 ರಂದು ಭಾನುವಾರ ರಾತ್ರಿ ಸಂಭವಿಸಿದೆ. ಇಲ್ಲಿನ ನಿವಾಸಿ ಮಧುಸೂದನ್ (38) ಅವರು ಮೃತಪಟ್ಟವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್…
ಮಂಗಳೂರು ಕರಾವಳಿಯಿಂದ ಸುಮಾರು ಐದು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ‘ಭಾಗೀರಥಿ’ ಹೆಸರಿನ ಮೀನುಗಾರಿಕಾ ದೋಣಿ ಮುಳುಗಿದ ಘಟನೆ ನಡೆದಿದೆ. ದೋಣಿಯಲ್ಲಿದ್ದ ಎಲ್ಲಾ ಮೀನುಗಾರರನ್ನು ಹತ್ತಿರದ ದೋಣಿಗಳ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿರುವುದರಿಂದ ಭಾರೀ ಅನಾಹುತ…
ಬೆಳ್ತಂಗಡಿ: ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ವೃದ್ಧೆಯನ್ನು ಅಸ್ವಸ್ಥರನ್ನಾಗಿಸಿ ಬಳಿಕ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿ ಪ್ರೇಮಾ ಕೆ (70) ವಂಚನೆಗೆ ಒಳಗಾದವರು.…
ಮಂಗಳೂರು: ನಗರದ ಮಣ್ಣಗುಡ್ಡದ ಗೋದಾಮು ಸಮೀಪ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದು, ಅವರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದೆ. ಮಂಗಳೂರು ನಗರ ಸಂಚಾರ ಪಶ್ಚಿಮ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವಿಠಲ್ ದಾಸ್ ಹಾಗೂ ಕಾನ್‌ಸ್ಟೆಬಲ್…
Welcome, Login to your account.
Welcome, Create your new account
A password will be e-mailed to you.