ಅಪರಾಧ

ವಿಟ್ಲ: ನಕಲಿ ಇಡಿ ದಾಳಿ | ಬರೋಬ್ಬರಿ 30 ಲಕ್ಷ ರೂ. ಲೂಟಿ!

ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತಜೂರು ಎಂಬಲ್ಲಿ ಸಿಂಗಾರಿ ಬೀಡಿ ಅನೇಕ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತದೆ ನಿನ್ನೇ ಅವರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ಆಗಮಿಸಿದ ತಂಡವೊಂದು ದಿಡೀರ್ ದಾಳಿ ನಡೆಸಿ ಇಡಿ ಅಧಿಕಾರಿಗಳು ' ಎಂದು ನಂಬಿಸಿ ಮನೆಯಲ್ಲಿದ್ದ ಸುಮರು 30 ಲಕ್ಷ…

ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಯೆಮನ್‌ನಲ್ಲಿ ಮರಣದಂಡನೆ !! ಸ್ವಂತ ಕ್ಲಿನಿಕ್ ಮಾಡಲು ಹೋಗಿ ಬೀದಿಗೆ ಬಿದ್ದ…

ಯೆಮನ್ ಪ್ರಜೆಯೊಬ್ಬನ ಹತ್ಯೆ ಮಾಡಿದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿ ಯೆಮನ್‌ನ ಜೈಲಿನಲ್ಲಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಿದ್ದ ಶಿಕ್ಷೆಗೆ ಈಗ ಯೆಮನ್‌ ಅಧ್ಯಕ್ಷರು ಕೂಡ ಅಧಿಕೃತ ಮುದ್ರೆಯೊತ್ತಿದ್ದಾರೆ. ಹೀಗಾಗಿ ಒಂದು ತಿಂಗಳ ಒಳಗೆ ಅವರಿಗೆ ಶಿಕ್ಷೆಯಾಗುವ ಸಾಧ್ಯತೆ ಇದೆ.

ಅವಳಿ ಕೊಲೆ ಪ್ರಕರಣ : 10 ಮಂದಿ ಆರೋಪಿಗಳಿಗೆ ಅವಳಿ ಜೀವಾವಧಿ ಸಜೆ, ನಾಲ್ವರು ಸಿಪಿಎಂ ನಾಯಕರಿಗೆ 5ವರ್ಷ ಸಜೆ…

ಕೃಪೇಶ್ (19) ಮತ್ತು ಶರತ್ ಲಾಲ್(21) ಕೊಲೆ ಪ್ರಕರಣದ ಹತ್ತು ಮಂದಿ ಆರೋಪಿಗಳಿಗೆ ಅವಳಿ ಜೀವಾವಧಿ ಸಜೆ ಹಾಗೂ ಉದುಮ ಮಾಜಿ ಶಾಸಕ ಸಹಿತ ನಾಲ್ವರಿಗೆ ತಲಾ ಐದು ವರ್ಷ ಶಿಕ್ಷೆ ವಿಧಿಸಿ ಎರ್ನಾಕುಲಂ ಸಿಬಿಐ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ವಿಮಾನ ಅಪಘಾತದಲ್ಲಿ ಕುಟುಂಬದ ಎಲ್ಲಾ 9 ಸದಸ್ಯರು ಮೃತ| ಆಹಾರ ನೀರಿಲ್ಲದೆ ಅನಾಥನಾದ ನಾಯಿ!!

ಭೀಕರ ವಿಮಾನ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಕುಟುಂಬದ ಎಲ್ಲಾ ಸದಸ್ಯರು ಅಪಘಾತದಲ್ಲಿ ಮಡಿದಿದ್ದಾರೆ. ಇದೀಗ ಅವರ ಮುದ್ದಿನ ನಾಯಿ ಅನಾಥವಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ಬಿಜಾಪುರ ಜಿಲ್ಲಾ ನಿರ್ದೇಶಕ ಸವಣೂರಿನ ಸಂತೋಷ್ ಕುಮಾರ್ ರೈ ನಿಧನ

ಕಡಬ ತಾಲೂಕಿನ ಸವಣೂರು ನಿವಾಸಿ, ಸುಳ್ಯದಲ್ಲಿ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದ. ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿದ್ದ ಸಂತೋಷ್‌ ಕುಮಾರ್ ರೈಯವರು (42 ವ) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಂಚರಿಸುತ್ತಿದ್ದ ಬಸ್ಸಿನ ಡೀಸೆಲ್ ಟ್ಯಾಂಕ್ ಕಳಚಿ ಬಿದ್ದು ಮಾಣಿ ಹೆದ್ದಾರಿ ಸ್ಥಗಿತ.!!

ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಜ.2ರ ಗುರುವಾರ ನಡೆದಿದೆ.

ರಸ್ತೆಯಲ್ಲೇ ಹೊತ್ತಿ ಉರಿದ ಸ್ಟೀಪರ್ ಕೋಚ್ ಬಸ್:  ಅಪಾಯದಿಂದ 30 ಪ್ರಯಾಣಿಕರು ಪಾರು

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯ ಎತ್ತಿನಹಳ್ಳ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ

ಪುತ್ತೂರು: ಚಾಲಕ ನಿದ್ದೆ ಮಂಪರಿನಿಂದ ಕಂದಕಕ್ಕೆ ಉರುಳಿದ ಕಾರು; 10ವರ್ಷದ ಬಾಲಕನ ಸಮಯ ಪ್ರಜ್ಞೆಯಿಂದ ಐವರು…

ಚಾಲಕ ನಿದ್ದೆ ಮಂಪರಿಗೆ ಒಳಗಾಗಿ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಸಮೀಪದ ಕಾಪು ಎಂಬಲ್ಲಿ ನಡೆದಿದೆ.

ವರ್ಷದ ಕೊನೆಯಲ್ಲಿ ಹುಬ್ಬಳ್ಳಿಯಲ್ಲಿ “ಮಹಾದುರಂತ”- ಸತ್ತವರ ಸಂಖ್ಯೆ ಆರಕ್ಕೇರಿಕೆ!!!

ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ್ದ ಸಿಲಿಂಡ‌ರ್ ಸ್ಫೋಟದಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಕುಡಿದು ವಿದ್ಯುತ್ ತಂತಿಗಳ ಮೇಲೇರಿ ಮಲಗಿದ ವ್ಯಕ್ತಿ.!!

ಮಾದಕ ವ್ಯಸನಿ ಯಜ್ವಲ ವೆಂಕಣ್ಣ ಎಂಬಾತ ಮದ್ಯ ಖರೀದಿಗೆ ಹಣ ನೀಡುವಂತೆ ತಾಯಿಗೆ ಒತ್ತಡ ಹೇರಿ, ಕರೆಂಟ್ ಕಂಬ ಹತ್ತಿ ವಿದ್ಯುತ್ ತಂತಿಗಳ ಮೇಲೆ ಮಲಗಿ ಅವಾಂತರ ಸೃಷ್ಟಿಸಿದ್ದಾನೆ.