ಅಪರಾಧ

ಸ್ಯಾಂಡಲ್‌ವುಡ್ ಹಿರಿಯ ನಟ ಸರಿಗಮ ವಿಜಯ್ ನಿಧನ

ಸ್ಯಾಂಡಲ್‌ವುಡ್ ಹಿರಿಯ ನಟ ಸರಿಗಮ ವಿಜಯ್ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲಿ, ಇಂದು ಚಿಕಿತ್ಸೆ ಫಲಕರಿಯಾಗದೆ ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನರಾದರು.

ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಏರುಪೇರು ಮಹಿಳೆ ಸಾವು!!

ಸಂತಾನಹರಣ ಚಿಕಿತ್ಸೆ ಮಾಡಿಕೊಂಡ ಬಳಿಕ ಮಹಿಳೆಯೊಬ್ಬರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಕಾರಿಯಾಗದೇ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಅಂತರಾಜ್ಯ ಮನೆಗಳ್ಳನ ಬಂಧನ;  ಲಕ್ಷಾಂತರ ಮೌಲ್ಯದ ಸೊತ್ತು ವಶ

ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿ.20 ರಂದು ಮನೆಯವರು ಇಲ್ಲದೇ ಇರುವ ಸಮಯದಲ್ಲಿ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಗೋಡೇಜನ್ನು ಮೀಟಿ ಚಿನ್ನಾಭರಣವನ್ನು ಕಳವು 

ಟ್ರಕ್ – ಬೈಕ್ ಢಿಕ್ಕಿ ; ಸವಾರ ಮೃತ್ಯು| ಟ್ರಕ್ ಬೆಂಕಿಗೆ ಆಹುತಿ

ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ.

ಮಕ್ಕಳಾಗದ ಮಹಿಳೆಗೆ ಗರ್ಭ ಧರಿಸುವಂತೆ ಮಾಡುವ ಉದ್ಯೋಗ!! ಹೀಗೊಂದು ವಿಚಿತ್ರ ಉದ್ಯೋಗದ ಜಾಹೀರಾತು: ಬೆಂಬಿದ್ದ…

ಮಕ್ಕಳಾಗದ ಮಹಿಳೆ ಗರ್ಭ ಧರಿಸಿದ್ರೆ ಬರೋಬ್ಬರಿ 5 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದು ಜಾಹೀರಾತು ಒಂದು ಸುದ್ದಿ ಮಾಡ್ತಿದೆ.