ಗಲ್ಫ್ ನಿಂದ ಅಪ್ಪ ತಂದ ಪಿಸ್ತಾ ತಿನ್ನುವಾಗ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗ ಸಾವನ್ನಪ್ಪಿರುವ ಘಟನೆ ಕುಂಬಳೆ ಯಲ್ಲಿ ನಡೆದಿದೆ.
ಮೂಖ ಪ್ರಾಣಿಗಳ ಮೇಲೆ ಅಮಾನವೀಯ ಕೃತ್ಯ ಎಸಗಿದ್ದಾರೆ.ಹಾಲು ಕೊಡುವ ಕಾಮಧೇನುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆಯಲಾಗಿದೆ.
ಸಂತಾನಹರಣ ಚಿಕಿತ್ಸೆ ಮಾಡಿಕೊಂಡ ಬಳಿಕ ಮಹಿಳೆಯೊಬ್ಬರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಕಾರಿಯಾಗದೇ ಎರಡು ತಿಂಗಳ ಬಾಣಂತಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿ.20 ರಂದು ಮನೆಯವರು ಇಲ್ಲದೇ ಇರುವ ಸಮಯದಲ್ಲಿ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಗೋಡೇಜನ್ನು ಮೀಟಿ ಚಿನ್ನಾಭರಣವನ್ನು ಕಳವು
ಪಶ್ಚಿಮ ಕ್ಷೇತ್ರದ ಆಮ್ ಆದ್ಮ ಪಕ್ಷದ ಶಾಸಕ ಗುರುಪ್ರೀತ್ ಗೋಗಿ ಅವರು ಶುಕ್ರವಾರ(ಜ.10) ತಡರಾತ್ರಿ ಗುಂಡೇಟು ತಗುಲಿ ಮೃತಪಟ್ಟಿದ್ದಾರೆ
ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ.
ಮಕ್ಕಳಾಗದ ಮಹಿಳೆ ಗರ್ಭ ಧರಿಸಿದ್ರೆ ಬರೋಬ್ಬರಿ 5 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದು ಜಾಹೀರಾತು ಒಂದು ಸುದ್ದಿ ಮಾಡ್ತಿದೆ.
ಇತ್ತೀಚಿನ ದಿನಗಳಲ್ಲಿ ದೆಹಲಿಯ ಹಲವಾರು ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬರುತ್ತಿದ್ದು ದೆಹಲಿ ಪೋಲೀಸರ ನಿದ್ದೆಗೆಡಿಸಿದೆ ಈ ನಡುವೆ ಬಾಂಬ್ ಬೆದರಿಕೆ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು ಹನ್ನೆರಡನೇ ತರಗತಿಯ ವಿದ್ಯಾರ್ಥಿಯೋರ್ವನನ್ನು ಬಂಧಿಸಿದ್ದಾರೆ.
ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ.
ಬೈಕ್ ನಲ್ಲಿ ಸಂಚರಿಸುವಾಗ ಹೆಲ್ಮಟ್ ಧರಿಸದಿದ್ದರೆ ದಂಡ ವಿಧಿಸುವುದು ಕೇಳಿದ್ದೇವೆ ಆದರೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹೆಲ್ಮಟ್ ಧರಿಸಿಲ್ಲ ಎಂದು ದಂಡ ವಿಧಿಸಿದ್ದು ಎಂದಾದರೂ ಕೇಳಿದ್ದೀರಾ...? ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಅಜಯ್ಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂತಹ ಒಂದು ವಿಚಿತ್ರ ಘಟನೆ…
Welcome, Login to your account.
Welcome, Create your new account
A password will be e-mailed to you.