Gl jewellers

ಅಪರಾಧ

ವಿಜಯವಾಣಿ ಪತ್ರಿಕೆಯ ಹಿರಿಯ ಉಪ ಸಂಪಾದಕ ಗಿರೀಶ್ ಕೆ.ಎಲ್ ಹೃದಯಾಘಾತದಿಂದ ನಿಧನ!!

ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್ (49 ವ.) ಸೋಮವಾರ ಹೃದಯಾಘಾತದಿಂದ ನಿಧನರಾದರು.

ಸಂಚಾರ ನಿಯಮ ಉಲ್ಲಂಘಿಸಿದ ಸ್ಕೂಟರಿಗೆ ಬರೋಬ್ಬರಿ 1.61 ಲಕ್ಷ ರೂ. ದಂಡ!

ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆ ದ್ವಿಚಕ್ರ ವಾಹನ ಸವಾರನಿಗೆ ಬರೋಬ್ಬರಿ 1.61 ಲಕ್ಷ ರೂ. ದಂಡ ವಿಧಿಸಿದ್ದು, ದಂಡದ ಮೊತ್ತವು ಆತನ ವಾಹನದ ಬೆಲೆಗಿಂತಲೂ ಅಧಿಕವಾಗಿದೆ.

ಗೃಹ ಪ್ರವೇಶ ವೇಳೆಯೇ ಗ್ಯಾಸ್‌ ದುರಂತ – 6 ಜನರ ಸ್ಥಿತಿ ಗಂಭೀರ!!

ಹೊಸ ಮನೆ ಗೃಹ ಪ್ರವೇಶದ ವೇಳೆಯೇ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು 6 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ದರ್ಗಾಜೋಗಹಳ್ಳಿಯಲ್ಲಿ ನಡೆದಿದೆ.

ಕಿವಿ ಚುಚ್ಚಲು ಅರಿವಳಿಕೆ: ವೈದ್ಯರ ಎಡವಟ್ಟಿನಿಂದ 6 ತಿಂಗಳ ಮಗು ಸಾವು!!

ಕಿವಿ ಚುಚ್ಚಿಸುವ ಶಾಸ್ತ್ರದ ಸಲುವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದ ವೇಳೆ 6 ತಿಂಗಳ ಮಗು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಡಿಎಲ್ ರದ್ದು!!

ಫುಟ್‌ಪಾತ್‌ ಮೇಲೆ ಬೈಕ್, ಕಾರು ಓಡಿಸುವ ಸವಾರರಿಗೆ ಸಂಚಾರ ವಿಭಾಗದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಾದಾಚಾರಿ ರಸ್ತೆಯಲ್ಲಿ ವಾಹನ ಚಲಾಯಿಸಿದರೆ ಡಿಎಲ್ ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

ತಂದೆಯ ಅಂತ್ಯಕ್ರಿಯೆ ದೇಹ ಇಬ್ಬಾಗಿಸಲು ನಿರ್ಧರಿಸಿದ ಸಹೋದರರು….!

ಇಬ್ಬರು ಸಹೋದರರು ತಮ್ಮ ತಂದೆಯ ಅಂತ್ಯಕ್ರಿಯೆ ನಡೆಸುವ ವಿಚಾರ ಭಾರೀ ವಾಗ್ವಾದ ಪಡೆದುಕೊಂಡಿದ್ದು, ಕೊನೆಗೆ ದೇಹವನ್ನು ಇಬ್ಬಾಗಿಸುವ ಮೂಲಕ ಅಂತ್ಯಕ್ರಿಯೆ ನಡೆಸುವ ಅಮಾನವೀಯ ಘಟನೆ ನಡೆದಿದೆ.