ಅಪರಾಧ

ಲಾರಿಗೆ ಟೂರಿಸ್ಟ್ ಬಸ್ಸ್ ಡಿಕ್ಕಿ: ಗಂಭೀರ ಗಾಯಗೊಂಡ ಪ್ರವಾಸಿಗರು!!

ಟೂರಿಸ್ಟ್ ಬಸ್ಸ್ ಢಿಕ್ಕಿ ಹೊಡೆದ ಪರಿಣಾಮ ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

ಮಂಗಳೂರು: ವಿದೇಶದಿಂದ ಮಾದಕ ವಸ್ತು ಪೂರೈಕೆ, ಓರ್ವನ ಸೆರೆ!!

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ನಗರಕ್ಕೆ ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ನ. 1 ರಂದು ಶುಕ್ರವಾರ ನಡೆದಿದೆ.