ಕಡಬ: ಮತಾಂತರ ನಡೆಸುವ ಉದ್ದೇಶದಿಂದ ಮಹಿಳೆರು ಹಾಗೂ ಮಕ್ಕಳನ್ನು ಕೂಡಿ ಹಾಕಲಾಗಿದೆ ಎಂದು ಆರೋಪದ ಹಿನ್ನೆಲೆಯಲ್ಲಿ ಕಡಬ ಪೊಲೀಸರು ಗುರುವಾರ ರಾತ್ರಿ ಐತ್ತೂರಿನ ಮನೆಯೊಂದಕ್ಕೆ ದಾಳಿ ನಡೆಸಿದ ಘಟನೆ ನಡೆದಿದೆ. ಹಿಂದೂ ಸಂಘಟನೆಯ ಮಾಹಿತಿ ಮೇರೆಗೆ ದಾಳಿ ನಡೆದಿದ್ದು, 15ಕ್ಕೂ ಅಧಿಕ ಮಂದಿ ಮಹಿಳೆಯರು ಹಾಗೂ ಮಕ್ಕಳು…
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಯನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೋವಿಂದಪುರ ನಿವಾಸಿ ಅಮೀರ್ ಅಹ್ಮದ್ (48) ಮತ್ತು ಈತನ ಸಹಚರ ಮತ್ತಿಕೆರೆ ನಿವಾಸಿ ಸೈಯದ್ ಅಮೀನ್ ಅಹ್ಮದ್ (48) ಬಂಧಿತರು.…
ಮದುವೆಯಾಗದ ಅವಿವಾಹಿತ ಪುರುಷರನ್ನೇ ಟಾರ್ಗೆಟ್ ಮಾಡಿ, ಮದುವೆಯ ನಾಟಕವಾಡಿ ವಂಚಿಸುತ್ತಿದ್ದ ಜಾಲದ ಬಗ್ಗೆ ಇದೀಗ ಮಹಾರಾಷ್ಟ್ರದಿಂದ ವರದಿಯಾಗಿದೆ. ಈಗಾಗಲೇ 8 ವಿವಾಹವಾಗಿದ್ದು, 9ನೇ ವಿವಾಹದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ. ಯೋಗೇಶ್ ಶಿಂಧೆ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣದ ತನಿಖೆ…
ಬಂಟ್ವಾಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯು ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾರೆ . ವಿಶೇಷವಾಗಿ ಆತನ ಬಲಗೈಯಲ್ಲಿ ಕೆಂಪು ದಾರವಿರುವುದು ಕಂಡುಬಂದಿದೆ. ಯಾವುದೇ…
ಪುತ್ತೂರು: ಸವಣೂರಿನ ಚಾಪಳ್ಳದಲ್ಲಿ ಭೀಕರ ಅಪಘಾತ ನಡೆದಿರುವ ಬಗ್ಗೆ ವರದಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬೈಕ್’ಗಳೆರಡರ ನಡುವೆ ಅಪಘಾತ ಸಂಭವಿಸಿ, ಎದುರಿನಿಂದ ಬಂದ ಟ್ಯಾಂಕರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಇನ್ನೊರ್ವ ಗಂಭೀರವಾಗಿ…
ಪುತ್ತೂರು: ಮಗುವಿಗೆ ಕಾರು ತಾಗಿಸಿದ ಆರೋಪದಲ್ಲಿ ಪುರೋಹಿತರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಮೇ 4ರಂದು ರಾತ್ರಿ ಕಬಕದ ವಿದ್ಯಾಪುರದಿಂದ ವರದಿಯಾಗಿದೆ. ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ ಅವರ ಪುತ್ರ ಗಣೇಶ್ ವಿ. ಹಲ್ಲೆಗೊಳಗಾದವರು. ರಾತ್ರಿ ಹೊತ್ತು ಕಾರಿನಲ್ಲಿ ಬರುತ್ತಿದ್ದ ಸಂದರ್ಭ ಮನೆಯೊಂದರಲ್ಲಿ…
ಬೆಳ್ತಂಗಡಿ: ದ್ವಿಚಕ್ರ ವಾಹನದ ಹಿಂಭಾಗಕ್ಕೆ ಕ್ರೇನ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಾಲು ಪೇಟೆಯಲ್ಲಿ ಮಂಗಳವಾರ ನಡೆದಿದೆ. ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49) ಮೃತ ಬೈಕ್ ಸವಾರ. ಇವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್…
ಮೂಡುಬಿದಿರೆ: ಶಾರ್ಜಾ–ದುಬೈ ಗಡಿಯ ಅನ್ಸಾರ್ ಮಾಲ್ ಸಮೀಪ ರವಿವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂಡುಬಿದಿರೆ ಶಿರ್ತಾಡಿಯ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶಿರ್ತಾಡಿ ಮೂಲದ ಹಕೀಮ್ ಅವರ ಐದು ವರ್ಷದ ಮಗಳು ಫಾತಿಮಾ ಅನಿಹಾ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಬಾಲಕಿ.…
ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್‌ಜಾರ್ಜ್ ಆದ ಕೈದಿಯೊಬ್ಬ ಗುದದ್ವಾರದಲ್ಲಿ ಮೊಬೈಲ್ ಅಡಗಿಸಿಟ್ಟು ಜೈಲಿಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಏ. 24ರಂದು ಮುಹಮ್ಮದ್ ತೋಹಿದ್ ಎಂಬ ಕೈದಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಒಳ ರೋಗಿಯಾಗಿ…
ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ಪ್ರಕರಣವನ್ನು ರಾಜ್ಯ ಸರ್ಕಾರ ಇದೀಗ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವರ್ಗಾವಣೆ ಮಾಡಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಮತ್ತು ಆಕೆಯ ಜ್ಯೂನಿಯರ್ ತೇಜಸ್ವಿನಿ ಜನವರಿ…
Welcome, Login to your account.
Welcome, Create your new account
A password will be e-mailed to you.