ಅಪರಾಧ

ಉಪ್ಪಿನಂಗಡಿ: ನಿಲ್ಲಿಸಿದ್ದ ಅಟೋ ರಿಕ್ಷಾಕ್ಕೆ ತೂಫಾನ್ ಢಿಕ್ಕಿ: ವೃದ್ಧೆ ಮೃತ್ಯು; ಮೂವರಿಗೆ ಗಂಭೀರ ಗಾಯ!

ಉಪ್ಪಿನಂಗಡಿ: ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ತೂಫಾನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಿರಿಜಾ (74) ಎಂಬವರು ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ತೂಫಾನ್ ವಾಹನವನ್ನು ಅದರ ಚಾಲಕ ಉಪ್ಪಿನಂಗಡಿ ಕಡೆಯಿಂದ ಅಜಾಗರೂಕತೆ ಹಾಗೂ…

ಪತ್ನಿಯ ಕೊಂದು ಮಗುವಿನೊಂದಿಗೆ ಬಾವಿಗೆ ಜಿಗಿದ ಪತಿ!!

ಕೌಟುಂಭಿಕ ಕಲಹಕ್ಕೆ ದಂಪತಿ ಬಲಿಯಾದ ದಾರುಣ ಘಟನೆ ವರದಿಯಾಗಿದೆ. ಪತ್ನಿಯನ್ನು ಕೊಂದ ಪತಿ, ತಾನು ಮಗು ಸಹಿತ ಬಾವಿಗೆ ಹಾರಿದ್ದಾನೆ. ಅದೃಷ್ಟವಶಾತ್, ಮಗು ಬದುಕುಳಿದಿದ್ದು, ದಂಪತಿ ಕೊನೆಯುಸಿರೆಳೆದಿದ್ದಾರೆ. ಇದು ನಡೆದಿರುವುದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮದರಾ ಕೆ ಗ್ರಾಮದಲ್ಲಿ. ಪತ್ನಿಯನ್ನು ಕೊಲೆ…

ಕಡಬ: ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ!

ಕಡಬ: ಕುಮಾರಧಾರಾ ನದಿಗೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ಸಂಭವಿಸಿದ್ದು, ಇದೀಗ ಯುವಕ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃತ ಯುವಕನನ್ನು ಮರ್ಧಾಳ ನಿವಾಸಿ ಮಂಜು ಎಂಬವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ರಕ್ಷಿತ್ ಸೋಮವಾರ…

ಮುಕ್ರಂಪಾಡಿ ಬಳಿ ಬೈಕ್ – ಕಾರುಗಳ ನಡುವೆ ಸರಣಿ ಅಪಘಾತ: ಗಾಯ..!!

ಪುತ್ತೂರು: ಮುಕ್ರಂಪಾಡಿ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಭಾನುವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ…

ಗಡಿಯಾರ: ವಿದ್ಯುತ್ ತಂತಿ ತಗುಲಿ ಬಾಲಕ ಶಹೀರ್ ಮೃತ್ಯು!

ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15) ಮೃತಪಟ್ಟ ಬಾಲಕ. ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಅವರು ಶಾಲೆಗೆ ರಜೆಯಾಗಿದ್ದರಿಂದ…

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಮೂವರ ಬಂಧನ!!

ಖಾಸಗಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪರಿ ವೀಕ್ಷಕರಾದ ಸರಿತಾ, ಗಿರಿಜಮ್ಮ, ಪರೀಕ್ಷಾ ಕೇಂದ್ರದ ಉಸ್ತುವಾರಿ ಸುಧಾಕರ್ ಬಂಧಿತ…

ಹಿರೇಬಂಡಾಡಿಯಲ್ಲಿ ಬೈಕ್ ಅಪಘಾತ: ಚಿಕಿತ್ಸೆ ಫಲಿಸದೇ ಸವಾರ ಲಿಖಿತ್ ರೈ ಮೃತ್ಯು..!!

ಪುತ್ತೂರು: ಉಪ್ಪಿನಂಗಡಿ-ಕೊಯಿಲಾ ಹಿರೇಬಂಡಾಡಿ ಶಾಖೆಪುರದಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಏ 23 ರಂದು ಮೃತಪಟ್ಟಿದ್ದಾರೆ. ಮೃತರನ್ನು ರವೀಂದ್ರ ರೈ ಮುರದಮೇಲು ಅವರ ಪುತ್ರ ಲಿಖಿತ್ ರೈ ಎಂದು ಗುರುತಿಸಲಾಗಿದೆ.…

ಪುತ್ತೂರು: ವಿದ್ಯಾರ್ಥಿಗೆ ಹಲ್ಲೆ, ಜೀವಬೆದರಿಕೆ!

ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಐದಾರು ಜನರ ತಂಡವೊಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಏಪ್ರಿಲ್ 22ರಂದು ಸಂಜೆ ಆದಿಲ್ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ.ಎಸ್.ಆ‌ರ್.ಟಿ.ಸಿ ಬಸ್…

ಮಡಂತ್ಯಾರು: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು!!

ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ ( 55) ಮೃತ ವ್ಯಕ್ತಿ.…

‘ಮಂಚಕ್ಕೆ ಕೈ-ಕಾಲು ಕಟ್ಟಿ ಹಾಕಿ ಬೆಂಕಿ ಹಚ್ಚಿದೆ’ – ತಪ್ಪೊಪ್ಪಿಕೊಂಡ ಯುವತಿ! ಬೆಂಗಳೂರನ್ನೇ…

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಭಯಾನಕ ವಿಚಾರಗಳು ಇದೀಗ ಹೊರಬರುತ್ತಿವೆ. ಸದ್ಯ ಆತನ ಪ್ರೇಯಸಿ ಪ್ರೇಮಾ ಪೊಲೀಸರ ವಶದಲ್ಲಿದ್ದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಕಿರಣ್ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ…