ಅಪರಾಧ

ಕೆಟ್ಟು ಹೋದ ವಾಹನದಲ್ಲಿದ್ದ ಗೋವುಗಳ ಪತ್ತೆ ಪ್ರಕರಣ: ಇಬ್ಬರ ಬಂಧನ!

ಪುತ್ತೂರು: ಗೋವುಗಳನ್ನು ಸಾಗಿಸುವ ವೇಳೆ ವಾಹನ ಕೆಟ್ಟು ಹೋಗಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಸಜಿಪನಡು ನಿವಾಸಿಗಳಾದ  ಆಶಿಕ್ ಪಾಷಾ (26) ಹಾಗೂ ಅಬ್ದುಲ್‌ ಲತೀಫ್ (25) ಬಂಧಿತರು. ನ. 29ರಂದು ವಾಹನವೊಂದರಲ್ಲಿ ಗೋವುಗಳನ್ನು ಸಾಗಿಸುತ್ತಿದ್ದು, ನರಿಮೊಗರು…

ಇರಾ: ಮದುವೆ ಮನೆಯನ್ನೇ ಟಾರ್ಗೆಟ್ ಮಾಡಿ ಕಳ್ಳತನ!!

ಬಂಟ್ವಾಳ: ಮದುವೆ ಮನೆಗಳನ್ನೇ ಟಾರ್ಗೆಟ್ ಮಾಡಿ ಮನೆಯಲ್ಲಿ ಯಾರನ್ನೋ ನಿಲ್ಲಿಸಿ ಹೋದವರನ್ನು ಯಾಮಾರಿಸಿ ಸುಳ್ಳು ಹೇಳಿ ಕಳ್ಳತನ ಮಾಡುವ ಕೃತ್ಯಗಳು ಹೆಚ್ಚಾಗುತ್ತಿದೆ. ರವಿವಾರ ಬಂಟ್ವಾಳದ ಇರಾ ಗ್ರಾಮವೊಂದರ ಮನೆಗೆ ಇದೇ ರೀತಿಯಲ್ಲಿ ನುಗ್ಗಿ ನಗ-ನಗದು ದೋಚಿರುವ ಘಟನೆ ನಡೆದಿದೆ. ಇರಾ ಗ್ರಾಮದ ಕುರಿಯಾಡಿ ಪದ್ಮನಾಭ…

ಪಡೀಲ್ ಚಿಕನ್ ಸೆಂಟರಿನ ಬದ್ರುದ್ದೀನ್ ನಾಪತ್ತೆ!

ಪುತ್ತೂರು: ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ ಚಿಕನ್ ಸೆಂಟರ್ ನಲ್ಲಿ ಕೆಲಸ…

ಆನ್’ಲೈನ್ ವಂಚನೆಗೆ ಹೊಂಚು: ಪುತ್ತೂರಿನ ಉದ್ಯಮಿಗೆ ಬಂದ ವಾಟ್ಸ್’ಆ್ಯಪ್ ಸಂದೇಶ!

ಪುತ್ತೂರು: ಸಂಚಾರ ನಿಯಮ ಉಲ್ಲಂಘಿಸಿದ್ದೀರಿ ಎಂಬ ಬರಹ ಹೊತ್ತ ಸಂದೇಶ ನಿಮ್ಮ ವಾಟ್ಸ್‍’ಆ್ಯಪ್’ಗೆ ಬಂದರೆ ತಲೆಕೆಡಿಸಿಕೊಳ್ಳಬೇಡಿ. ಯಾಕೆಂದರೆ ಇದು ವಂಚನೆಗೆ ಹಾಕಿರುವ ಹೊಂಚು. ಪುತ್ತೂರಿನ ಉದ್ಯಮಿಯೋರ್ವರಿಗೆ ಇಂತಹ ಸಂದೇಶ ವಾಟ್ಸ್’ಆ್ಯಪ್’ಗೆ ಬಂದು ಬಿದ್ದಿದೆ. ಏನಿದು ಎಂದು ಸಂದೇಶ ಓದುತ್ತಿರಬೇಕಾದರೆ, APK…

ಮಂಗಳೂರು: ಗ್ರಾ.ಪಂ. ಆವರಣದಲ್ಲಿ ಮಗಳಿಂದ ತಾಯಿಗೆ ಹಲ್ಲೆ!! ವೀಡಿಯೋ ಶೇರ್ ಬಗ್ಗೆ ಕಾನೂನು ಕ್ರಮದ ಎಚ್ಚರಿಕೆ…

ಮಂಗಳೂರು: ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಆವರಣದಲ್ಲಿ ಮಗಳೇ ತನ್ನ ತಾಯಿಗೆ ಮನಬಂದಂತೆ ಥಳಿಸಿ, ಚಪ್ಪಲಿಯಿಂದ ಹೊಡೆದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೂಡುಶೆಡ್ಡೆಯ…

ಇಎನ್‌ಟಿ ಕ್ಲಿನಿಕ್‌ನಲ್ಲಿ ಸಿಬ್ಬಂದಿಗೆ ಹಲ್ಲೆ – ಪೀಠೋಪಕರಣಕ್ಕೆ ಹಾನಿ: ಪುತ್ತಿಲ ಭೇಟಿ!

ಪುತ್ತೂರು ಮುಖ್ಯರಸ್ತೆ ದರ್ಬೆ ಗಣೇಶ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಎನ್‌ಟಿ ಕ್ಲಿನಿಕ್‌ನಲ್ಲಿ ಸಿಬ್ಬಂದಿಯ ಮೇಲೆ ವ್ಯಕ್ತಿಯೋರ್ವರು ಹಲ್ಲೆ ನಡೆಸಿ, ಕ್ಲಿನಿಕ್‌ನ ಪೀಠೋಪಕರಣಗಳಿಗೆ ಹಾನಿ ಉಂಟು ಮಾಡಿದ ಘಟನೆ ಶುಕ್ರವಾರ (ನ.29) ಬೆಳಗ್ಗೆ ನಡೆದಿದೆ. ಕ್ಲಿನಿಕ್‌ನಲ್ಲಿ ಪ್ರತಿದಿನ ಬೆಳಗ್ಗೆ…

ಅರಂತೋಡು: ಗುಂಡೇಟಿಗೆ ಕಡವೆ ಬಲಿ!

ಸುಳ್ಯ: ಪೆರಾಜೆ-ನಿಡ್ಯಮಲೆ ರಸ್ತೆಯ ಪಾನತ್ತಿಲದ ರಸ್ತೆ ಬದಿಯಲ್ಲಿ ಕಡವೆಯ ಮೃತದೇಹವೊಂದು ಪತ್ತೆಯಾಗಿದೆ. . ನವೆಂಬರ್ 27ರ ರಾತ್ರಿ ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅದು ರಸ್ತೆ ಬದಿ ಬಂದು ಬಿದ್ದಿದೆ ಎಂದು ಶಂಕಿಸಲಾಗಿದೆ. ಸಂಪಾಜೆ ಅರಣ್ಯ ಇಲಾಖೆಯ ಅಧಿಕಾರಿಗಳು ಸತ್ತ ಕಡವೆಯನ್ನು ವಶಕ್ಕೆ…

ಶಿರಾಡಿ: ಟೆಂಪೊ ಪಲ್ಟಿ – ಬಸ್‌ಗೆ ಡಿಕ್ಕಿ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ. ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು,…

ಅಡ್ಡ ಬಂದ ನಾಯಿ: ಉಡುಪಿ ಜಿಲ್ಲಾಧಿಕಾರಿಯಾಗಿದ್ದ IAS ಅಧಿಕಾರಿ ಸಹಿತ ಮೂವರು ಸಹೋದರರು ಮೃತ್ಯು!

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. 51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.…

ಬಜ್ಪೆ: ಚೂರಿ ಇರಿತ ಪ್ರಕರಣ; ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು!

ಬಜ್ಪೆ: ಒಂದು ಬೈಕ್‌ನಲ್ಲಿ ಆಗಮಿಸಿದ ನಾಲ್ವರ ತಂಡ, ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಗಾಯಾಳುವನ್ನು ಎಡಪದವು ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಎಂದು ಗುರುತಿಸಲಾಗಿದೆ. ಅಖಿಲೇಶ್ ಎಡಪದವಿನಿಂದ…