Gl jewellers

ಅಪರಾಧ

ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 9 ವರ್ಷಕ್ಕೆ ಇಳಿಕೆ!!

ಇರಾಕ್‌ನ ಸಂಸತ್ತು ಮೂರು ವಿವಾದಾತ್ಮಕ ಕಾನೂನುಗಳನ್ನು ಅಂಗೀಕರಿಸಿದೆ. ಅವುಗಳಲ್ಲಿ ಒಂದು ಕಾನೂನು ಧರ್ಮಗುರುಗಳಿಗೆ ಹೆಣ್ಣುಮಕ್ಕಳ ಮದುವೆ ವಯಸ್ಸನ್ನು ನಿರ್ಧರಿಸುವ ಹಕ್ಕನ್ನು ನೀಡಿದೆ

ಮಂಗಳೂರು ಮಸಾಜ್ ಸೆಂಟರ್ ದಾಳಿ : 9ಕ್ಕೂ ಹೆಚ್ಚು ರಾಮಸೇನಾ ಕಾರ್ಯಕರ್ತರ ಬಂಧನ

ಮಂಗಳೂರಿನಲ್ಲಿ ಅನೈತಿಕ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಮಸಾಜ್ ಸೆಂಟ‌ರ್ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ರಾಮ ಸೇನಾ ಸಂಘಟನೆಯ 9 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ

ಪತ್ನಿಯನ್ನು ಭೀಕರವಾಗಿ ಕೊಂದ ನಿವೃತ್ತ ಸೈನಿಕ; ದೇಹದ ಭಾಗಗಳನ್ನು ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ಪತಿ!

ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್ ನ ಮೀರ್ ಪೇಟೆಯಲ್ಲಿ ನಡೆದಿದೆ.

ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ವದಂತಿ; ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನಡಿಗೆ ಹಾರಿದ ಪ್ರಯಾಣಿಕರು! …

ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ ಎಕ್ಸ್ ಪ್ರೆಸ್ ರೈಲಿನಲ್ಲಿ (Train) ಬೆಂಕಿ ಕಾಣಿಸಿಕೊಂಡಿದೆ ಎಂಬ ಸುಳ್ಳು ಸುದ್ದಿ ಹರಡಿದ ಕಾರಣ ಆತಂಕಗೊಂಡ ಪ್ರಯಾಣಿಕರು ತಮ್ಮ ಪ್ರಾಣ ಉಳಿಸಿಕೊಳ್ಳಲು ರೈಲಿನಿಂದ ಕೆಳಗೆ ಜಿಗಿದಿದ್ದಾರೆ. ಇದೇ ವೇಳೆ ಪಕ್ಕದ ಹಳಿಯ ಮೇಲೆ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್…

Kadaba: ಪೆಟ್ರೋಲ್ ಬಂಕ್‌ನಲ್ಲಿ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಪರಾರಿ!

ಬೆಳ್ಳಂಬೆಳಗ್ಗೆ ಕಡಬದ ಹಳೆಸ್ಟೇಶನ್ ಬಳಿಯ ಪೆಟ್ರೋಲ್ ಬಂಕೊಂದಕ್ಕೆ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ವಾಹನಕ್ಕೆ ಫುಲ್‌ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಘಟನೆ ಬುಧವಾರ ನಡೆದಿದೆ.

ಅರಂತೋಡು: ಕಾರು- ಬೈಕ್ ಭೀಕರ ಅಪಘಾತ!

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ. 22ರಂದು ವರದಿಯಾಗಿದೆ.