ಬೆಳ್ತಂಗಡಿ: ಇಲ್ಲಿನ ಕರಂಬಾರು ಗ್ರಾಮದ ಬೊಟ್ಟೆಲ್ ಮಾರಿನಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ವೇಳೆ ವೇಣೂರು ಪೋಲಿಸ್ ಠಾಣಾ ಪೊಲೀಸರು ದಾಳಿ ನಡೆಸಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ವೇಣೂರು ಪೊಲೀಸ್ ಸಿಬಂದಿ ಬೀರೇಶ್ ಅವರು ಗಸ್ತು ತಿರುಗುತ್ತಿದ್ದ ವೇಳೆ ಬಂದ ಖಚಿತ…
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಸಜ್ವಾನ್ ಹುಸೈನ್ (42)ನನ್ನು ಬಂಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಹಾಗೂ ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆ,…
ಪುತ್ತೂರು: ಇಲ್ಲಿನ ಬಜತ್ತೂರು ಗ್ರಾಮದ ಕಾಂಚನ ಮುಕ್ವೆಯಲ್ಲಿ ವ್ಯಕ್ತಿಯೊಬ್ಬ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂದು ಸಾರ್ವಜನಿಕರಿಂದ ಬಂದ ಮಾಹಿತಿಯ ಆಧಾರದ ಮೇಲೆ, ಉಪ್ಪಿನಂಗಡಿ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.ವಶಕ್ಕೆ ಪಡೆದವನನ್ನು ಬಂಟ್ವಾಳ ತಾಲೂಕು ವಿಟ್ಲ…
ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ವಿರುದ್ಧ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 21.5 ಕೋಟಿ ರೂ. ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು 15 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ 3 ವಿದೇಶಿ ಪ್ರಜೆಗಳೂ ಸೇರಿದ್ದಾರೆ. ಪೊಲೀಸರು ನೀಡಿದ ಮಾಹಿತಿಯಂತೆ, ಬಂಧಿತರಿಂದ…
ಮಂಗಳೂರು:ನಿಯಂತ್ರಣ ತಪ್ಪಿದ ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾ ಸಮೀಪ ಸೋಮವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ವಿಜಯಪುರ ಹಾಗೂ ಬಾಗಲಕೋಟೆ ಮೂಲದ ವೈದ್ಯಕೀಯ ವಿದ್ಯಾರ್ಥಿಗಳೆಂದು…
ಬಂಟ್ವಾಳ: ವಿಟ್ಲ ಸಮೀಪದ ಉಕ್ಕುಡ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಅಪಘಾತದಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ನೆಲಕ್ಕುರುಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೇ ದೊಡ್ಡ ಅನಾಹುತ ತಪ್ಪಿದೆ. ಡಿಕ್ಕಿಯ ತೀವ್ರತೆಯಿಂದ ಕಾರಿನ ಮುಂಭಾಗ…
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಪಿಕಾಡು ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಶಾಲಾ ಬಸ್‌ಗೆ ಮೀನು ಸಾಗಾಟದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಏಳು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ. ತಲಪಾಡಿಯ ಶಾರದ ನಿಕೇತನ ಪಬ್ಲಿಕ್ ಸ್ಕೂಲ್ & ಕಾಲೇಜಿಗೆ ಸೇರಿದ ಬಸ್ ರಸ್ತೆ…
ಸುಳ್ಯ: ಪೆಟ್ರೋಲ್ ತುಂಬಿಸಿಕೊಂಡ ಬಳಿಕ ಹಣ ಪಾವತಿಸದೇ ಕಾರು ಚಾಲಕನೊಬ್ಬ ಪರಾರಿಯಾದ ಘಟನೆ ಸುಳ್ಯದ ಅರಂತೋಡು ಪ್ರದೇಶದ ನಯಾರ ಪೆಟ್ರೋಲ್ ಪಂಪ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಚಾಲಕ ತನ್ನ ಕಾರಿಗೆ ಸುಮಾರು ₹ 2,510 ಮೌಲ್ಯದ ಪೆಟ್ರೋಲ್ ತುಂಬಿಸಿಕೊಂಡಿದ್ದಾನೆ. ಹಣ…
ಮಂಗಳೂರು: ಜಾಮೀನಿನ ಮೇಲೆ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಮತ್ತೆ ಮಾದಕವಸ್ತು ಮಾರಾಟ ಚಟುವಟಿಕೆಯಲ್ಲಿ ತೊಡಗಿದ್ದ ನೈಜೀರಿಯಾ ಮೂಲದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪೀಟರ್ ಐಕೆಡಿ ಬೆಲೋನ್ವು (36) ಎಂದು ಗುರುತಿಸಲಾಗಿದೆ. ಈತನನ್ನು ಈ ಹಿಂದೆಯೂ ಡ್ರಗ್ಸ್ ಕಳ್ಳಸಾಗಣೆ…
ಬೆಳ್ತಂಗಡಿ: ಇಲ್ಲಿನ ರೇಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನಂಜುಂಡ ಮಾಗಡಿ (39) ಎಂದು ಗುರುತಿಸಲಾಗಿದೆ. 2017ರಲ್ಲಿ ರೇಖ್ಯ ಗ್ರಾಮದಲ್ಲಿ ನಡೆದ…
Welcome, Login to your account.
Welcome, Create your new account
A password will be e-mailed to you.