ಅಪರಾಧ

ಕಾರಿನ ಮೇಲೆ ಬಿದ್ದ ಕಾಡಾನೆ!!

ಚಿಕ್ಕಮಗಳೂರು: ಎನ್.ಆರ್.ಪುರ–ಬಾಳೆಹೊನ್ನೂರು ರಾಜ್ಯ ಹೆದ್ದಾರಿಯ 9ನೇ ಮೈಲಿಕಲ್ಲು ಬಳಿ ಶನಿವಾರ ರಾತ್ರಿ ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಬುರುಗಮನೆ ಗ್ರಾಮದ ಸಮೀಪದ 9ನೇ ಮೈಲಿ ಅರಣ್ಯ ಪ್ರದೇಶ (ಚಿಕ್ಕ ಅಗ್ರಹಾರ ಅರಣ್ಯ ವ್ಯಾಪ್ತಿ)ದಲ್ಲಿ ಎರಡು ಕಾಡಾನೆಗಳು ರಸ್ತೆ…

ಪಣಂಬೂರಿನಲ್ಲಿ ಸರಣಿ ಅಪಘಾತ: ರಿಕ್ಷಾ ಚಾಲಕ, ಇಬ್ಬರು ಪ್ರಯಾಣಿಕರು ಮೃತ್ಯು!

ಮಂಗಳೂರು: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ…

ಸಂಗ್ರಹಿಸಿಟ್ಟಿದ್ದ ಸ್ಫೋಟಕ ಪೊಲೀಸ್ ಠಾಣೆಯಲ್ಲಿ ಬ್ಲಾಸ್ಟ್: ತಜ್ಞರು ನೀಡಿದ್ದಾರೆ ಮಾಹಿತಿ!!

ಉಗ್ರರಿಂದ ಜಪ್ತಿ ಮಾಡಿದ್ದ ಸ್ಫೋಟಕಗಳು ಪೊಲೀಸ್ ಠಾಣೆಯಲ್ಲಿ ಸ್ಫೋಟಗೊಂಡು, 9 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ತಜ್ಞರು ಇದೀಗ ಮಾಹಿತಿ ನೀಡಿದ್ದಾರೆ. ಪೊಲೀಸ್ ಠಾಣೆಯ ಸ್ಫೋಟ ಹಲವು ಅನುಮಾನಗಳಿಗೆ ಕಾರಣವಾಗಿತ್ತು. ರಾಸಾಯನಿಕ ಸಂಯೋಜನೆಯ ಕಾರಣದಿಂದ ಸ್ಫೋಟ ಸಂಭವಿಸಿತೇ ಅಥವಾ ಸ್ಫೋಟಕಗಳಲ್ಲಿ ಟೈಮರ್…

ಬಿ.ಸಿ.ರೋಡ್ ವೃತ್ತಕ್ಕೆ ಇನ್ನೋವಾ ಢಿಕ್ಕಿ: ಮೃತರ ಸಂಖ್ಯೆ ಮೂರಕ್ಕೆ ಏರಿಕೆ!

ಬಂಟ್ವಾಳ: ಬಿ.ಸಿ.ರೋಡಿನ ಸರ್ಕಲ್ ನಲ್ಲಿ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಬೆಂಗಳೂರು ಪೀಣ್ಯ ನಿವಾಸಿಗಳಾದ ರವಿ (64), ರಮ್ಯ (23), ಹಾಗೂ ನಂಜಮ್ಮ ( 75) ಎಂದು ಗುರುತಿಸಲಾಗಿದೆ. ಉಳಿದಂತೆ ಕೀರ್ತಿ,…

ಪೋಳ್ಯ ಅಪಘಾತ ಪ್ರಕರಣ: ಆಪಾದಿತ ಕಾರು ಚಾಲಕ ಮದ್ಯಪಾನ ಮಾಡಿರುವುದು ವೈದ್ಯಕೀಯ ತಪಾಸಣೆಯಿಂದ ಸಾಬೀತು –…

ಪುತ್ತೂರು: ಪೋಳ್ಯದಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಕಾರು ಚಾಲಕನ ವಿರುದ್ಧ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಶಶಿಕುಮಾರ್ ಅವರು ಪುತ್ತೂರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ನ. 11ರಂದು ಸಂಜೆ ಘಟನೆ ನಡೆದಿದ್ದು, ಕಾರು…

ಉಪ್ಪಿನಂಗಡಿ: ವಿದ್ಯಾರ್ಥಿನಿ ಹರ್ಷಿತಾ  ಆತ್ಮಹತ್ಯೆ..!!!

ಉಪ್ಪಿನಂಗಡಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಇಳಂತಿಲ ಗ್ರಾಮದ ಪಾರಡ್ಕ ಮನೆ ನಿವಾಸಿ ಹರ್ಷಿತಾ(15 ವರ್ಷ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಹರ್ಷಿತಾ ದಿನಾಂಕ: 04-11-2025 ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೇ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪಾರಡ್ಕ ಎಂಬಲ್ಲಿ ಮನೆಯಲ್ಲಿದ್ದವಳು…

ಪೋಳ್ಯ ಬಳಿ ಭೀಕರ ಅಪಘಾತ: ಪಲ್ಟಿಯಾಗಿ ಕೆರೆಗೆ ಎಸೆಯಲ್ಪಟ್ಟ ಸವಾರ!!

ಪುತ್ತೂರು: ಪೋಳ್ಯ ಸಮೀಪ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಆ್ಯಕ್ಟೀವಾ ಸವಾರ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. ಸವಾರನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಕಾರೊಂದು ಆ್ಯಕ್ಟೀವಾ ಸವಾರನಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಢಿಕ್ಕಿಯ ರಭಸಕ್ಕೆ ಆ್ಯಕ್ಟೀವಾ ಹಲವಾರು ಪಲ್ಟಿಯಾಗಿ,…

ನಾಪತ್ತೆಯಾಗಿದ್ದ ಬಾಲಕ ಶ್ರೀಶಾನ್ ಶೆಟ್ಟಿ ಶವ ನದಿಯಲ್ಲಿ ಪತ್ತೆ!

ಉಡುಪಿ: ಕಾಣೆಯಾಗಿದ್ದ ಪೆರ್ಡೂರು ಗ್ರಾಮದ ಅಲಂಗಾರು ನಿವಾಸಿ ಶ್ರೀಶಾನ್ ಶೆಟ್ಟಿ (15) ಎಂಬ ಬಾಲಕನ ಮೃತದೇಹವು ಸೋಮವಾರ ಪೆರ್ಡೂರು ಬಳಿಯ ಅಲಂಗಾರು ಹೊಳೆಬಾಗಿಲು ನದಿಯಲ್ಲಿ ಪತ್ತೆಯಾಗಿದೆ. ಶ್ರೀಶಾನ್ ಭಾನುವಾರ ತನ್ನ ಸ್ನೇಹಿತನೊಂದಿಗೆ ಸ್ನಾನ ಮಾಡಲು ನದಿಗೆ ಹೋಗಿದ್ದನು. ಸ್ನಾನ ಮಾಡುವಾಗ ಆಕಸ್ಮಿಕವಾಗಿ…

ಅಂಕಲ್ ಸಹವಾಸ: ಒಂದೇ ಏಟಿಗೆ ಗಂಡ ಖಲಾಸ್!

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ ಆಗ್ತಾನೆ ಎಂದು ಹೊಡೆಯಬಾರದ ಜಾಗಕ್ಕೆ ಹೊಡೆದಿದ್ದಾಳೆ. ಅಂಕಲ್ ಜೊತೆ ಸುಖವಾಗಿರಬಹುದು ಅಂದುಕೊಂಡವಳು, ಇದೀಗ ಕಂಬಿ ಹಿಂದೆ ಸೇರಿದ್ದಾಳೆ. ಇದು ನಡೆದಿರುವುದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಇಂದಿರಾನಗರದಲ್ಲಿ. ಸುಪನಾಮಿ ಶಿವಮ್ಮ ಆರೋಪಿ. ಮದ್ವೆಯಾಗಿ 13 ವರ್ಷ ಆಗಿತ್ತು.…

ದೆಹಲಿ ಕಾರು ಸ್ಫೋಟ ಘಟನೆಗೆ ಪುಲ್ವಾಮಾ ನಂಟು: ಉಗ್ರ ಕೈವಾಡದ ಕರಿಛಾಯೆ?

ದೆಹಲಿ: ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ತನಿಖೆ ಭರದಿಂದ ಸಾಗಿದ್ದು, ಪ್ರಮುಖ ಬೆಳವಣಿಗೆಗಳು ಕಂಡುಬಂದಿವೆ. ಸ್ಫೋಟಗೊಂಡ HR 26 CE 7674 ನೋಂದಣಿಯ i20 ಕಾರು ಮೊಹಮ್ಮದ್ ಸಲ್ಮಾನ್ ಎಂಬುವವರ ಹೆಸರಿನಲ್ಲಿ ಹರಿಯಾಣದಲ್ಲಿ ನೋಂದಣಿಯಾಗಿತ್ತು. ಗುರುಗ್ರಾಮದ ಶಾಂತಿನಗರ ನಿವಾಸಿ ಸಲ್ಮಾನ್ ಅವರನ್ನು…