ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ.
ಆಟೋ ರಿಕ್ಷಾವೊಂದರಲ್ಲಿ ಒಂದೂವರೆ ಕೆ.ಜಿ. ತೂಕದ ಮಾದಕ ವಸ್ತು ಗಾಂಜಾವನ್ನು ಮಾರಾಟದ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಗಾಂಜಾ ಸಹಿತ ದಸ್ತಗಿರಿ ಮಾಡಿದ ಘಟನೆ ಗುರುವಾರ ನಡೆದಿದೆ.
ಕಲ್ಲೇಗ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಹ ಮಿಷನ್ ಗುಡ್ಡ ನಿವಾಸಿಯಾಗಿದ್ದ ದಿ.ಅದ್ರಾಮ ರವರ ಮಗ, ಹಾಗೂ ಮೆಸ್ಕಾಂ ಉದ್ಯೋಗಿ ಆಶ್ರಫ್ ಅವರು ಜ. 17ರಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು.
ಕುಡಿದು ಬಂದ ಪತಿಯ ಕಿರಿಕಿರಿ ತಡೆಯಲಾಗದೆ ಮಾತಿಗೆ ಮಾತು ಬೆಳೆದು ಪತ್ನಿಯು ಕೋಪಗೊಂಡು ಸೌಟಿನಿಂದ ಹಿಗ್ಗಾಮುಗ್ಗಾ ಬಾರಿಸಿದ್ದು ಪತಿ
ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6 ಕೋಟಿ 80 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ.
ಅತ್ತಾವರ ಐವರಿ ಟವರ್ ನಿವಾಸಿಯಾಗಿದ್ದ ಶರೀಫ್ ಅವರ ಪುತ್ರ ಶಹೀಮ್ (20) ಆಟವಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ)ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಉಡುಪಿ ಜಿಲ್ಲೆಯ ಮಲ್ಪೆ ಮೂಲದ ಸೀ ಹಂಟರ್ ಹೆಸರಿನ ಬೋಟ್‌ನ ತಳಭಾಗದ ಕಬ್ಬಿಣದ ವೆಲ್ಡಿಂಗ್ ಬಿಟ್ಟು ಹೋದ ಪರಿಣಾಮ ಮುಳುಗಿದೆ.
ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.
ತಿರುಪತಿ ಅರ್ಧ ಕೆ.ಜಿ. ಚಿನ್ನ ಕಳವು ಆರೋಪದ ಮೇರೆಗೆ ತಿರುಪತಿ ದೇಗುಲದ ಹೊರಗುತ್ತಿಗೆ ನೌಕರನೊಬ್ಬನನ್ನು ಬಂಧಿಸಲಾಗಿದೆ
Welcome, Login to your account.
Welcome, Create your new account
A password will be e-mailed to you.