ವಿಟ್ಲ: ಸೈಕಲ್ ನಿಂದ ಬಿದ್ದ ಬಾಲಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಆಸ್ಮ ಎಂಬವರ ಏಕೈಕ ಪುತ್ರ ಆಸೀಫ್ (11 ವ.) ಮೃತ ದುರ್ದೈವಿ. ಆಸೀಫ್ ರವರು ಸ್ಥಳೀಯ ಮದರಸಾದಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟ…
ಪುತ್ತೂರು:ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಆರೋಪಿತನನ್ನು ವಶಕ್ಕೆ ಪಡೆದಿದ್ದಾರೆ.ಪುತ್ತೂರು ನಿವಾಸಿ ಮಹಮ್ಮದ್ ಶಫಿಕ್ (19)ಪೋಲಿಸರ ವಶದಲ್ಲಿರುವ ವ್ಯಕ್ತಿ. ಪ್ರಕರಣದ ಪಿರ್ಯಾದಿದಾರರಾದ…
ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪ್ರದೇಶದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. (ಕಾ…
ಉಡುಪಿ: ಮಲ್ಪೆ ಪ್ರದೇಶದಲ್ಲಿ ಹಿಂದೂ ಯುವ ಸೇನೆಯ ಮುಖಂಡ ಮಂಜುನಾಥ್ ಸಾಲ್ಯಾನ್ (ಮಂಜು ಕೊಳ) ಅವರ ಮೇಲೆ ನಡೆದ ಚಾಕು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಪ್ರಾಪ್ತ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಲಿಮಾರು ನಿವಾಸಿಗಳಾದ ಅಮೃತ್ ಭಂಡಾರಿ (22), ಪ್ರಜ್ಞೇಶ್ (22),…
ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದೂ ಸಂಘಟನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೋರ್ವ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು…
ಪುತ್ತೂರು: ಸ್ಕೂಟರ್ ಡಿಕ್ಕಿಯಲ್ಲಿ ಇಡಲಾಗಿದ್ದ ಚಿನ್ನಾಭರಣ ಕಳವಾಗಿರುವ ಬಗ್ಗೆ ಮಹಿಳೆಯೊಬ್ಬರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದಾರೆ. ಕೋಳ್ತಾಡು ಗ್ರಾಮದ ಬಾರೆಬೆಟ್ಟು ನಿವಾಸಿ ವಸಂತ ಪೂಜಾರಿ ಅವರ ಪತ್ನಿ ದಿವ್ಯ ದೂರುದಾರರು. ಫೆಬ್ರವರಿ 28ರಂದು ಗಂಡನೊಂದಿಗೆ ಸ್ಕೂಟರ್‌ನಲ್ಲಿ…
ಮಂಗಳೂರು: ಸರ್ಕಾರಿ ಕಾಮಗಾರಿಯ ಬಿಲ್ ಪಾವತಿಗೆ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಕಚೇರಿಯ ಎಸ್ಡಿಎ ಸಂಪತ್ ಕರ್ನಾಟಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಫಿರ್ಯಾದುದಾರರು ಕರ್ನಾಟಕ ಸರ್ಕಾರದ…
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಮಾರ್ಚ್ 2ರಂದು ಬೆಳಿಗ್ಗೆ ಸುಮಾರು 11.00 ಗಂಟೆಯ ವೇಳೆಗೆ ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸಂತೋಷ್ ದೊಡ್ಡಮನಿ ಅವರು ಸೋಶಿಯಲ್ ಮೀಡಿಯಾ…
ಮಂಗಳೂರು:ಸುಮಾರು 80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಪ್ರಕರಣವನ್ನು ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಓರ್ವ ಪುರುಷ ಹಾಗೂ ಇಬ್ಬರು ಮಹಿಳೆಯರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಡೆರೆಕ್ಟೋರೇಟ್…
ವೇಣೂರು:ಚಿನ್ನದ ಒಡವೆಗಳನ್ನು ಪಾಲೀಶ್ ಮಾಡಿ ತೊಳೆದು ಕೊಡುತ್ತೇನೆ ಎಂದು ನಂಬಿಸಿ ವಂಚನೆ ನಡೆಸಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ರಾಜ್ಯದ ಸುಪೌಲ್ ಜಿಲ್ಲೆಯ ನಿವಾಸಿ ಚಂದನ್ ಕುಮಾರ್ (30)ಎಂದು ಗುರುತಿಸಲಾಗಿದೆ. ಫೆ. 10 ರಂದು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ…
Welcome, Login to your account.
Welcome, Create your new account
A password will be e-mailed to you.