ಮಂಗಳೂರು: ಕದ್ರಿ ಜೋಗಿ ಮಠ ಆವರಣದಲ್ಲಿರುವ ಜೋಗಿ ಮಠ ಜೀರ್ಣೋದ್ದಾರ ಮತ್ತು ಕಾರ್ಯ ನಿರ್ವಹಣಾ ಸಮಿತಿ ಕಚೇರಿಯ ಬಾಗಿಲ ಬೀಗ ಮುರಿದು ಕವಾಟಿನಲ್ಲಿದ್ದ ಧೂಮಾವತಿ ದೈವ, ಗಣಪತಿ ದೇವರ ಚಿನ್ನಾಭರಣ ಮತ್ತು ನಗದು ಕಳವಾದ ಘಟನೆ ವರದಿಯಾಗಿದೆ. ಕವಾಟಿನಲ್ಲಿದ್ದ ಧೂಮಾವತಿ ದೈವದ ಆಭರಣಗಳಿದ್ದ ಬ್ಯಾಗ್ ನಲ್ಲಿದ್ದ 8…
ಪುತ್ತೂರು: ಇಲ್ಲಿನ ಏಳ್ಮುಡಿಯಲ್ಲಿ ಕಾರು - ಸ್ಕೂಟರ್ ಮುಖಾಮುಖಿ ಢಿಕ್ಕಿಯಾಗಿ, ಸವಾರ ಗಾಯಗೊಂಡ ಘಟನೆ ನಡೆದಿದೆ. ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ಸವಾರನ ಕಾಲಿಗೆ ತಾಗಿದೆ. ಗಾಯಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಸ್ವಿಫ್ಟ್ ಕಾರಿನ ಮುಂಭಾಗಕ್ಕೆ…
ನಡುರಸ್ತೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ನಿಟ್ಟೆಯಲ್ಲಿ ಜ. 23ರಂದು ನಡೆದಿದೆ. ಅನಿರುದ್ಧ್ ಬಂಗೇರ ಎಂಬಾತನು ಕಾಲೇಜಿನ ಎದುರು ನಿಲ್ಲಿಸಿದ್ದ ತನ್ನ ಕೆಎ-20 ಝಡ್- 0145ನೇ ಕಾರಿನ ಬಳಿ ಬಂದಾಗ ಕಾರಿನ ಮುಂದೆ ಆರೋಪಿತರಾದ ಮಂಥನ್, ಸಮರ್ಥ, ಪ್ರತೀಕ್, ಸ್ವರೂಪ್ ಪೂಂಜ, ಹರ್ಷ ಆಚಾರ್ಯ,…
ಪುತ್ತೂರು: ನ್ಯಾಯಾಧೀಶರ ಮುಂಭಾಗದಲ್ಲೇ ವಿಷ ಸೇವಿಸಿ, ಆತ್ಮಹತ್ಯೆ ಯತ್ನಿಸಿದ ಆಘಾತಕಾರಿ ಘಟನೆ ಗುರುವಾರ ಪುತ್ತೂರು ನ್ಯಾಯಾಲಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕಾವು ನಿವಾಸಿ ರವಿ (32 ವ.) ಆತ್ಮಹತ್ಯೆಗೆ ಯತ್ನಿಸಿದವರು ಎನ್ನಲಾಗಿದೆ. ಮಧ್ಯಾಹ್ನದ…
ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಲ್ಲಿನ ಕೊಂಬೆಟ್ಟು ನಿವಾಸಿ, ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋ (55 ವ.) ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸಂತ್ರಸ್ತ…
ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್, ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಅಸಹಜ ಸಾವು ಕುರಿತು ಸಮಗ್ರ ತನಿಖೆ ನಡೆಸಿ, ನ್ಯಾಯ ದೊರಕುವಂತೆ ಮಂಗಳವಾರ ನಾಳ ಶ್ರೀ…
ಬೆಂಗಳೂರು: ಕರ್ನಾಟಕದ ಡಿಜಿಪಿ ಕೆ.ರಾಮಚಂದ್ರರಾವ್ ಕಚೇರಿಯಲ್ಲಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ಪ್ರಾಥಮಿಕ…
ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ರಾಸಲೀಲೆಯ ವೀಡಿಯೋ ಇದೀಗ ವೈರಲ್ ಆಗುತ್ತಿದೆ. ಮಹಿಳೆಯೋರ್ವರ ಜೊತೆ ಡಿಜಿಪಿ ಅಸಭ್ಯವಾಗಿ ವರ್ತಿಸುವ ವೀಡಿಯೋ ಇದಾಗಿದೆ. ಪೊಲೀಸ್ ಸಮವಸ್ತ್ರದಲ್ಲೇ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದು, ಇಲಾಖೆಗೆ ಮಾಡಿದ ಅವಮಾನ ಇದೆಂದು ಟೀಕಿಸಲಾಗುತ್ತಿದೆ.…
ಪುತ್ತೂರು: ಸಂಟ್ಯಾರ್ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬ್ರೆಜ್ಜಾ ಕಾರಿನ ನಡುವೆ ಶನಿವಾರ ಮಧ್ಯಾಹ್ನ ಅಪಘಾತ ನಡೆದಿದೆ. ಮೈಸೂರಿನಿಂದ ಬರುತ್ತಿದ್ದ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಬ್ರೇಜ್ಜಾ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದಲ್ಲಿ ವಾಹನಗಳಿಗೆ ಹಾನಿಯಾಗಿದೆ ಎಂದು…
ಪತ್ನಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್…
Welcome, Login to your account.
Welcome, Create your new account
A password will be e-mailed to you.