ಮೂಡಿಗೆರೆ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ ಮೂವರು ಯುವಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ನಿವಾಸಿಗಳಾದ…
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ, ಬಳಿಕ ಮದುವೆಗೆ ನಿರಾಕರಿಸಿ ಮಗು ಜನಿಸಿದ ನಂತರ ವಂಚನೆ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪುತ್ತೂರಿನ ಕೃಷ್ಣಾ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್‌ನಲ್ಲಿ ನಡೆದ ಮಧ್ಯಸ್ಥಿಕೆ (ಮೆಡಿಯೇಷನ್) ಪ್ರಕ್ರಿಯೆ ವಿಫಲವಾಗಿದೆ.…
ಬೆಳ್ತಂಗಡಿ: 2015ರಲ್ಲಿ ನಡೆದ ಪ್ರಚೋದನಾಕಾರಿ ಭಾಷಣ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯವು ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದೆ. 2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ…
ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ರಾಷ್ಟ್ರೀಯ ಹೆದ್ದಾರಿ–75ರ ಉಪ್ಪಿನಂಗಡಿ ಗ್ರಾಮದ ಮಠ ಸಮೀಪ ತಡೆದು ವಶಪಡಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕನ ವಿರುದ್ಧ ಅರಣ್ಯ…
ಬಂಟ್ವಾಳ: ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತನ್ನ ಖಾಸಗಿ ಅಂಗವನ್ನು ಇತರ ಪ್ರಯಾಣಿಕರಿಗೆ ಕಾಣುವಂತೆ ಪ್ರದರ್ಶಿಸಿದ ಆರೋಪದ ಮೇಲೆ ಅಪರಿಚಿತ ವೃದ್ಧನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಜು. 30ರಂದು ಖಾಸಗಿ ಬಸ್ ಚಾಲಕ ಸ್ಟೇಟ್…
ಬೆಳ್ತಂಗಡಿ: ಗುರುವಾಯನಕೆರೆ ಕಾಲೇಜೊಂದರ ವಿದ್ಯಾರ್ಥಿ ವಸತಿ ನಿಲಯದಲ್ಲಿ 19 ವರ್ಷದ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಜು. 31ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ವಿದ್ಯಾರ್ಥಿ ಮದನ್ ರೆಡ್ಡಿ ಹೊಟ್ಟೆನೋವು ಹಾಗೂ ವಾಂತಿ…
ಜುಲೈ 31 ರ ಶುಕ್ರವಾರ ಬೆಳಗಿನ ಜಾವ 3:30 ರ ಸುಮಾರಿಗೆ ಇಲ್ಲಿನ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬಾರ್ಕೂರಿನ ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಎಂದು ಗುರುತಿಸಲಾಗಿದೆ. ಐವನ್ ಹಲವಾರು…
ಮಂಗಳೂರು: ಮಾದಕ ವಸ್ತು ಜಾಲದ ವಿರುದ್ಧದ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಮಂಗಳೂರು ನಗರ ಪೊಲೀಸರು, ನ್ಯಾಯಾಲಯದ ಅನುಮತಿಯೊಂದಿಗೆ ಸುಮಾರು ₹82 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ನಾಶಪಡಿಸಿದ್ದಾರೆ. ಜುಲೈ 29ರಂದು ಬೆಳಿಗ್ಗೆ 11 ಗಂಟೆಗೆ…
ಬಂಟ್ವಾಳ: ವೃದ್ಧೆಯೊಬ್ಬರನ್ನು ಕೊಲೆಗೈದು ಚಿನ್ನಾಭರಣ ದೋಚಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅಮ್ಮುಂಜೆ ನಿವಾಸಿ ಬೆನಡಿಕ್ಟ್ ಕಾರ್ಲೋ (73) ಅವರ ಆರೈಕೆ ನೋಡಿಕೊಳ್ಳುತ್ತಿದ್ದ ಅಮ್ಟಾಡಿ ನಿವಾಸಿ…
ಮಂಗಳೂರು: 2014ರಲ್ಲಿ ನಡೆದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮೊಗವೀರ ಸಮುದಾಯದ ಮುಖಂಡ ಗಂಗಾಧರ ಪಾಂಗಳ ಅವರ ಹತ್ಯೆ ಪ್ರಕರಣದಲ್ಲಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಜೀವಾವಧಿ ಶಿಕ್ಷೆಗೆ…
Welcome, Login to your account.
Welcome, Create your new account
A password will be e-mailed to you.