ಅಪರಾಧ

ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರ ರಕ್ಷಣೆ

ಮಂಗಳೂರು: ನವಮಂಗಳೂರು ಬಂದರ್‌ನಿಂದ ನಿಂದ 100 ನಾಟಿಕಲ್ ಮೈಲು ದೂರದ ಅರಬ್ಬಿ ಸಮುದ್ರದಲ್ಲಿ ಶನಿವಾರ ಅಪಾಯಕಾರಿ ಸ್ಥಿತಿಯಲ್ಲಿದ್ದ ಬೋಟ್ ವೊಂದನ್ನು ಪತ್ತೆ ಹಚ್ಚಿದ ಇಂಡಿಯನ್ ಕೋಸ್ಟ್ ಗಾರ್ಡ್ 31 ಮೀನುಗಾರರನ್ನು ರಕ್ಷಿಸಿದೆ. ಅ.24ರಂದು ಗೋವಾ ತೀರದಲ್ಲಿ ಕಾಣಿಸಿಕೊಂಡಿದ್ದ ಈ ಬೋಟ್ ಬಳಿಕ…

ದೇವಾಲಯಗಳ ಗೋಡೆ ಮೇಲೆ ‘ಐ ಲವ್ ಯೂ ಮುಹಮ್ಮದ್’ ಬರಹ: ಉದ್ವಿಗ್ನ

ಉತ್ತರ ಪ್ರದೇಶದ ಅಲಿಗಢದ ಭಗವಾನ್‌ಪುರ ಮತ್ತು ಬುಲಖಿಗಢದ 5 ದೇವಾಲಯದ ಗೋಡೆಗಳ ಮೇಲೆ 'ಐ ಲವ್ ಮುಹಮದ್' ಬರಹ ಕಂಡುಬಂದ ಹಿನ್ನೆಲೆಯಲ್ಲಿ ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡಿದ್ದು ಅಪಾರ ಪ್ರಮಾಣದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

ಸುರತ್ಕಲ್: ಇಬ್ಬರಿಗೆ ಚೂರಿ ಇರಿತ; ಓರ್ವ ಗಂಭೀರ!

ಸುರತ್ಕಲ್: ನಾಲ್ಕು ಮಂದಿ‌ ದುಷ್ಕರ್ಮಿಗಳ ತಂಡ ಇಬ್ಬರಿಗೆ ಚೂರಿಯಿಂದು ಇರಿದ‌ ಪರಿಣಾಮ‌ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವನಿಗೆ ಅಲ್ಪಪ್ರಮಾಣದ ಗಾಯಗಳಾಗಿರುವ ಘಟನೆ ಗುರುವಾರ‌ ತಡರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಪೆಟ್ರೋಲ್ ಪಂಪ್‌ ಬಳಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಸುರತ್ಕಲ್‌…

ತಲ್ವರ್ ಹಿಡಿದ ಪುತ್ತಿಲ: ಎಸ್ಪಿ ಸ್ಪಷ್ಟನೆ!

ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಜಾನುವಾರು ಸಾಗಾಟ ಶೂಟೌಟ್ (PUTTUR ShootOut) ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಗಳಿಗೆ ಪೊಲೀಸರು ಸ್ಪಷ್ಟಿಕರಣ ನೀಡಿದ್ದಾರೆ. ಜಾನುವಾರುಗಳನ್ನು ವಾಹನದಿಂದ ಇಳಿಸುವ ಮತ್ತು ರಕ್ಷಿಸುವ…

ಈಶ್ವರಮಂಗಲ: ಅಕ್ರಮ ಗೋಸಾಗಟಗಾರನ ಕಾಲಿಗೆ ಗುಂಡು ಹಾರಿಸಿದ ಸಂಪ್ಯ ಠಾಣಾ ಪಿ.ಎಸ್.ಐ. ಜಂಬೂರಾಜ್ ಮಹಾಜನ್

ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಖದೀಮರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಬೆಳ್ಳಿಚಡವು ಬಳಿ ನಡೆದಿದೆ. ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರು ಪೊಲೀಸರು ತಡೆಹಿಡಿಯಲು ಯತ್ನಿಸಿದ್ದಾರೆ. ಆದ್ರೆ,…

ಕಲ್ಲರ್ಪೆ: ಕೆ.ಎಸ್.ಆರ್.ಟಿ.ಸಿ. ಬಸ್‌- ಆ್ಯಕ್ಟೀವಾ ಡಿಕ್ಕಿ!!

ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆ ಬಳಿ ಬಸ್ ಹಾಗೂ ಆ್ಯಕ್ಟೀವಾ ನಡುವೆ ಅಪಘಾತ ಸಂಭವಿಸಿ, ಸವಾರ ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಸವಾರನನ್ನು ಇರ್ದೆ ನಿವಾಸಿ ಗುಡ್ಡಪ್ಪ ಗೌಡ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಆ್ಯಕ್ಟೀವಾ ನಡುವೆ ಅಪಘಾತ…

ಪುತ್ತೂರು: ಭೀಕರ  ಸಿಡಿಲಿಗೆ ಎರಡು ಮನೆಗಳು ಛಿದ್ರ : ಮಗು ಸಹಿತ ನಾಲ್ವರು ಅಸ್ವಸ್ಥ!!

ಪುತ್ತೂರು: ನಗರಸಭೆ ವ್ಯಾಪ್ತಿಯ ಬೆದ್ರಾಳ ಸಮೀಪದvನೆಲ್ಲಿಗೇರಿಯಲ್ಲಿ ಮತ್ತು ಕೋಡಿಂಬಾಡಿ ಗ್ರಾಮದ ಬೆಳ್ಳಿಪ್ಪಾಡಿಯಲ್ಲಿ ಅ.19ರ ಸಂಜೆ ಸಿಡಿಲು ಬಡಿದ ಪರಿಣಾಮ ದಯಾನಂದ ಕುಲಾಲ್ ಮತ್ತು ಕೋಡಿಂಬಾಡಿ ಗ್ರಾಮದ ಬೆಳ್ಳಿಪ್ಪಾಡಿಯ ಅನಂತರಾಮ ಶೆಟ್ಟಿ ಅವರ ಹಂಚಿನ ಮನೆ ಸಂಪೂರ್ಣ ಹಾನಿಗೊಂಡಿದ್ದು, ಹಂಚು ಛಿದ್ರಗೊಂಡಿದೆ.…

ಸಮವಸ್ತ್ರ ಧರಿಸದ ಚಾಲಕ: ತಡೆದು, ನಿಂದಿಸಿ, ಹಲ್ಲೆಗೈದ ಪುತ್ತೂರಿನ ಇಬ್ಬರು ಪೊಲೀಸರು ಅಮಾನತು!!

ಪುತ್ತೂರು: ಗುರುವಾರ ಸಂಜೆ ಆಟೋ ಚಾಲಕನನ್ನು ತಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಎ.ಎಸ್.ಐ. ಚಿದಾನಂದ್ ರೈ ಹಾಗೂ ಶೈಲ ಎಂ.ಕೆ. ಅಮಾನತುಗೊಂಡ ಟ್ರಾಫಿಕ್ ಪೊಲೀಸರು. ಆಟೋ ಚಾಲಕ ಕುರಿಯದ ಬಶೀರ್ ಎಂಬವರು ಸಮವಸ್ತ್ರ ಧರಿಸದೇ ಆಟೋ ಚಲಾಯಿಸುತ್ತಿದ್ದು,…

ಬೆಂಗಳೂರಿನ ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಶವವಾಗಿ ಪತ್ತೆ!!

ಬೆಂಗಳೂರಿನಲ್ಲಿ ಪುತ್ತೂರು ಮೂಲದ ಯುವಕ ನಿಗೂಢವಾಗಿ ಸಾವನಪ್ಪಿದ್ದಾನೆ. ಗ್ರಾಂಡ್ ಚಾಯ್ಸ್ ಲಾಡ್ಜ್‌ ನಲ್ಲಿ ತಕ್ಷಿತ್ (20) ಶವವಾಗಿ ಪತ್ತೆಯಾಗಿದ್ದಾನೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. 8 ದಿನದ ಹಿಂದೆ ಪ್ರೇಯಸಿಯ ಜೊತೆಗೆ ತಕ್ಷಿತ್ ಬೆಂಗಳೂರಿಗೆ ಬಂದಿದ್ದಾರೆ. 8 ದಿನಗಳ ಕಾಲ…

ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗ್ರಾಪಂ ಅಧ್ಯಕ್ಷೆ ನಫೀಸಾ ಆಡಳಿತಕ್ಕೆ ವಾಪಾಸ್!!  ವಜಾಕ್ಕೆ ಆಗ್ರಹಿಸಿದ…

ಪೆರುವಾಯಿ: ಲಂಚದ ಬೇಡಿಕೆ ಇಟ್ಟು ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನವಾಗಿ ಇದೀಗ ಬಿಡುಗಡೆಗೊಂಡು ಅಧ್ಯಕ್ಷ ಸ್ಥಾನದಲ್ಲಿ ಮತ್ತೆ ಮುಂದುವರಿದಿರುವ ಒಂದನೇ ಆರೋಪಿ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ನಫೀಸರವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರಿಂದ…