ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ನೀರುಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ
ಪೆಟ್ರೋಲ್ ಬಂಕ್‌ನ ಸೂಪರ್‌ವೈಸರ್ ತನ್ನ ವೈಯಕ್ತಿಕ ಖಾತೆಯ ಕ್ಯು ಆರ್ ಕೋಡ್ ಅನ್ನು ಹಾಕಿ ಬಂಕ್‌ಗೆ 58.85 ಲಕ್ಷ ರೂ. ವಂಚಿಸಿರುವ ಘಟನೆ ಕೂಳೂರಿನ( Mangaluru) ರಿಲಯನ್ಸ್ ಔಟ್‌ಲೆಟ್ ಫ್ಯುಯೆಲ್ ಬಂಕ್‌ನಲ್ಲಿ ಸೂಪರ್‌ವೈಸರ್
ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮೂವರು ಕೈದಿಗಳು ಮೃತಪಟ್ಟಿದ್ದಾರೆ. ಕೇಕ್ ತಯಾರಿಕೆಗೆ ಬಳಸುವ ಎಸ್ಸೆನ್ಸ್ ದ್ರವ ಕುಡಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.
ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಕಬಕ ಎಂಬಲ್ಲಿ ನಡೆದಿದೆ.
ಪಕಳಕುಂಜ ಶ್ಯಾಮ ಭಟ್ಟರು ಬಂಟ್ವಾಳ ತಾಲೂಕು ಮಾಣಿಲ ಗ್ರಾಮದ ಪಕಳಕುಂಜ ಮೂಲದ, ಅಳಿಕೆ ನಿವಾಸಿ, ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್(76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ಜ.7ರಂದು ನಿಧನ ಹೊಂದಿದರು
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ (RSS) 9 ಮಂದಿ ಕಾರ್ಯಕರ್ತರಿಕೆ ತಲಶ್ಶೇರಿ (kerala)ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ
ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ.
ಬಸ್ ನಿಲ್ದಾಣದಲ್ಲಿ ನಿರಂತರವಾಗಿ ಕಿಸೆ ಕಳ್ಳತನ, ಬ್ಯಾಗ್‌ನಿಂದ ಹಣ, ಆಭರಣ ಲಪಟಾಯಿಸುವ ಕೃತ್ಯ ನಡೆಯುತ್ತಿದ್ದು, ಜ.6ರಂದು ಪ್ರತ್ಯೇಕ 2 ಘಟನೆಯಲ್ಲಿ ಓರ್ವ ಮಹಿಳೆಯ ಬ್ಯಾಗ್‌ನಿಂದ 15 ಪವನ್ ಚಿನ್ನಾಭರಣ ಮತ್ತು ಇನ್ನೋರ್ವ ಮಹಿಳೆಯ 25 ಸಾವಿರ ರೂಪಾಯಿ ನಗದು ಕಳವು ಆಗಿದೆ
ರಾಜ್ಯ ಸರಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಬಳಿಕ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದ್ದು, ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಜ. 8ರಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಮುಂದೆ ಶರಣಾಗಲಿದ್ದಾರೆಂದು ಖಚಿತ…
Welcome, Login to your account.
Welcome, Create your new account
A password will be e-mailed to you.