ನಕ್ಸಲರಿಗಾಗಿ ಜಂಟಿ ಕಾರ್ಯಾಚರಣೆ ನಂತರ ವಾಪಸ್ ಆಗುತ್ತಿದ್ದ ಸೇನಾ ವಾಹನ ನಕ್ಸಲೀಯರು ಅಡಗಿಸಿಟ್ಟ ಐಇಡಿ ಸ್ಫೋಟಗೊಂಡು ಎಂಟು ಮಂದಿ ಯೋಧರು ಹಾಗೂ ಚಾಲಕ ಸೇರಿ ಒಂಬತ್ತು ಜನರು ಹುತಾತ್ಮರಾಗಿರುವ ಘಟನೆ ಸೋಮವಾರ (ಜ.06) ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಪುಟಾಣಿ ಮಕ್ಕಳನ್ನು ವಿಷವುಣಿಸಿ ಕೊಲೆಗೈದು ತಂದೆತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸದಾಶಿವ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಎಂ.ವಿ. ಎಕ್ಸ್ ಟೆನ್ಸನ್ ನಲ್ಲಿ ನಡೆದಿದೆ.
ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಚಕ್ರೇಶ್ ಜೈನ್ ಎನ್ನುವ ವ್ಯಕ್ತಿ ಬರೀ 1.50 ರೂಪಾಯಿಗಾಗಿ ಬರೋಬ್ಬರಿ 7 ವರ್ಷಗಳ ಕಾಲ ಗ್ಯಾಸ್ ಏಜೆನ್ಸಿ ವಿರುದ್ಧ ಹೋರಾಟ ಮಾಡಿದ್ದಾರೆ.
ದೇಶದ ಅಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಿಗ್ಗಜ ನ್ಯೂಕ್ಲಿಯರ್ ವಿಜ್ಞಾನಿ ಡಾ ಆರ್. ಚಿದಂಬರಂ (88) ಶನಿವಾರ ಬೆಳಗ್ಗೆ ನಿಧನರಾದರು.
ಸತ್ತ ವ್ಯಕ್ತಿಯೊಬ್ಬರ ಮೃತ ದೇಹವನ್ನು ಆಂಬುಲೆನ್ಸ್ ಮೂಲಕ ಮನೆಗೆ ತರುವ ವೇಳೆ ಬದುಕುಳಿದ ವಿಚಿತ್ರ ಘಟನೆಯೊಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬೆಳಕಿಗೆ ಬಂದಿದೆ.
ಮುಂಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಕುರೆಮಜಲು (55) ನಿಧನ ಹೊಂದಿದರು. ಮುಂಡೂರು ಗ್ರಾಮ ಪಂಚಾಯತ್
ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತಜೂರು ಎಂಬಲ್ಲಿ ಸಿಂಗಾರಿ ಬೀಡಿ ಅನೇಕ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತದೆ ನಿನ್ನೇ ಅವರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ಆಗಮಿಸಿದ ತಂಡವೊಂದು ದಿಡೀರ್ ದಾಳಿ ನಡೆಸಿ ಇಡಿ ಅಧಿಕಾರಿಗಳು ' ಎಂದು ನಂಬಿಸಿ ಮನೆಯಲ್ಲಿದ್ದ ಸುಮರು 30 ಲಕ್ಷ…
ಯೆಮನ್ ಪ್ರಜೆಯೊಬ್ಬನ ಹತ್ಯೆ ಮಾಡಿದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿ ಯೆಮನ್‌ನ ಜೈಲಿನಲ್ಲಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಿದ್ದ ಶಿಕ್ಷೆಗೆ ಈಗ ಯೆಮನ್ ಅಧ್ಯಕ್ಷರು ಕೂಡ ಅಧಿಕೃತ ಮುದ್ರೆಯೊತ್ತಿದ್ದಾರೆ. ಹೀಗಾಗಿ ಒಂದು ತಿಂಗಳ ಒಳಗೆ ಅವರಿಗೆ ಶಿಕ್ಷೆಯಾಗುವ ಸಾಧ್ಯತೆ ಇದೆ.
ಕೃಪೇಶ್ (19) ಮತ್ತು ಶರತ್ ಲಾಲ್(21) ಕೊಲೆ ಪ್ರಕರಣದ ಹತ್ತು ಮಂದಿ ಆರೋಪಿಗಳಿಗೆ ಅವಳಿ ಜೀವಾವಧಿ ಸಜೆ ಹಾಗೂ ಉದುಮ ಮಾಜಿ ಶಾಸಕ ಸಹಿತ ನಾಲ್ವರಿಗೆ ತಲಾ ಐದು ವರ್ಷ ಶಿಕ್ಷೆ ವಿಧಿಸಿ ಎರ್ನಾಕುಲಂ ಸಿಬಿಐ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.
ಭೀಕರ ವಿಮಾನ ಅಪಘಾತದಲ್ಲಿ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಕುಟುಂಬದ ಎಲ್ಲಾ ಸದಸ್ಯರು ಅಪಘಾತದಲ್ಲಿ ಮಡಿದಿದ್ದಾರೆ. ಇದೀಗ ಅವರ ಮುದ್ದಿನ ನಾಯಿ ಅನಾಥವಾಗಿದೆ.
Welcome, Login to your account.
Welcome, Create your new account
A password will be e-mailed to you.