ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಲು ಹೋಗಿ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಕೇರಳದ ಕೊಲ್ಲಂನ ನೆಡುವತ್ತೂರಿನಲ್ಲಿ ನಡೆದಿದೆ. ಮೃತರನ್ನು ಕೊಟ್ಟಾರಕ್ಕರ ಅಗ್ನಿಶಾಮಕ ಮತ್ತು ರಕ್ಷಣಾ ಘಟಕದ ಅಧಿಕಾರಿ, ಅಟ್ಟಿಂಗಲ್ ಮೂಲದ ಸೋನಿ ಎಸ್. ಕುಮಾರ್ (36), ನೆಡುವತ್ತೂರಿನ ಅರ್ಚನಾ…
ಬೆಂಗಳೂರು: ಚಾರ್ಜಿಂಗ್ ಹಾಕಿದ್ದ ಇವಿ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಸುಟ್ಟು ಕರಕಲಾದ ಭಯಾನಕ ಘಟನೆ ಬೆಂಗಳೂರಿನ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಕೇಶ್ ಎಂಬುವವರಿಗೆ ಸೇರಿದ ಈ ಇವಿ ಬೈಕ್, ಮನೆಯ ಬೇಸ್‌ಮೆಂಟ್‌ನಲ್ಲಿ…
ತಾನೇ ಪರಿಚಯಿಸಿದ ಸ್ನೇಹಿತೆ ತನ್ನ ಪ್ರಿಯಕರನ ಜೊತೆ ಪಲ್ಲಂಗದಲ್ಲಿರುವುದನ್ನು ಕಂಡು ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರದ ಕೆ ಹೆಚ್ ಬಿ ಕಾಲೋನಿಯಲ್ಲಿ ನಡೆದಿದೆ. ಆತಹತ್ಯೆ ಮಾಡಿಕೊಂಡಿರುವ ಗೃಹಿಣಿಯನ್ನು ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದ ಯಶೋಧಾ (38) ಎಂದು…
ಮಂಗಳೂರು: ಬಿಜೈ ಆನೆಗುಂಡಿಯ ಸಾರ್ವಜನಿಕ ರಸ್ತೆಯಲ್ಲಿ ಸಿಗರೇಟಿನೊಳಗೆ ಗಾಂಜಾ ತುಂಬಿಸಿ ಸೇದುತ್ತಿದ್ದ ಆರೋಪದ ಮೇರೆಗೆ ಕೋಡಿಕಲ್ ಕಲ್ಬಾವಿ ರಸ್ತೆಯ ನಿವಾಸಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತನನ್ನು ಗಿರೀಶ್ ಕೆ. (24) ಎಂದು ಗುರುತಿಸಲಾಗಿದೆ. ಪೊಲೀಸರು ಗಸ್ತು ನಿರತಾಗಿದ್ದ ವೇಳೆ ಗಿರೀಶ್ ಸಿಗರೇಟ್…
ಪುತ್ತೂರು: ಸೇಡಿಯಾಪು ಕೂಟೇಲು ಸಮೀಪ ಹೆಚ್ಚೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಚ್ಚೇನು ದಾಳಿ ಸಂದರ್ಭರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು,…
ಮುಂಬಯಿ: ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ (CFO) ಅಶೋಕ್ ಕುಮಾರ್ ಪಾಲ್ ಅವರನ್ನು ಬಂಧಿಸಿದೆ. ಅನಿಲ್ ಅಂಬಾನಿ ಅವರ ರಿಲಯನ್ಸ್ ಗ್ರೂಪ್ ಒಳಗೊಂಡಿದೆ ಎಂದು ಹೇಳಲಾದ ಹಣಕಾಸಿನ…
ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ದೇರಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಚಿರತೆ ದಾಳಿಗೊಳಗಾದ ಗ್ರಾಮದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಮೃತ…
ಕಲಬುರಗಿ: ಸಹೋದರಿಗೆ ಮರ್ಯಾದೆ ಹತ್ಯೆಗೈದ ಇಬ್ಬರು ಸಹೋದರರಿಗೆ ಕರ್ನಾಟಕ ಹೈಕೋರ್ಟ್ ಪೀಠ ಮರಣ ದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಅದಲ್ಲದೇ ಸಹೋದರರ ಕುಟುಂಬದ ಇನ್ನೂ ಐವರಿಗೆ ಜೀವಾವಧಿ ಶಿಕ್ಷೆ ಸಹ ವಿಧಿಸಲಾಗಿದೆ. ಇಲ್ಲಿನ ಕಲ್ಬುರ್ಗಿ ಹೈಕೋರ್ಟ್ ದ್ವಿ ಸದಸ್ಯಪೀಠದಿಂದ ಮಹತ್ವದ ತೀರ್ಪು…
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ ವರ್ಷದಲ್ಲಿ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮೇಲ್‌ಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ…
ಹುಬ್ಬಳ್ಳಿ: ನೈರುತ್ಯ ರೇಲ್ವೆ ವಲಯದ ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ವಿಭಾಗದಲ್ಲಿ ಸೆಪ್ಟೆಂಬರ್ ತಿಂಗಳು ಕೈಗೊಂಡಿದ್ದ 'ನನ್ನೆ ಫರಿಸ್ತೆ' ಕಾರ್ಯಾಚರಣೆಯಲ್ಲಿ ರೈಲ್ವೆ ಭದ್ರತಾ ಸಿಬ್ಬಂದಿ 12 ಬಾಲಕಿಯರು ಸೇರಿ ಒಟ್ಟು 51 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ವಿವಿಧ ಕಾರಣಗಳಿಂದ ಮಕ್ಕಳು ಮನೆ…
Welcome, Login to your account.
Welcome, Create your new account
A password will be e-mailed to you.