ಚೆನ್ನೈ: ಮನ್ನಾರ್ ಮತ್ತು ಡೆಲ್ಫ್ ಸಮುದ್ರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡಿನ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಅಲ್ಲದೇ 5 ಮೀನುಗಾರಿಕಾ ಬೋಟ್‌ಗಳನ್ನು ವಶಕ್ಕೆ ಪಡೆದಿದೆ. ಶ್ರೀಲಂಕಾ ಗಡಿ ಪ್ರವೇಶಿಸಿ ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೀನುಗಾರರನ್ನು…
ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಪೂಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ಶರಣಪ್ಪ ಅವರು ಪತ್ನಿ ಶೈಲಶ್ರೀ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜತೆಗೆ ನೆಲಸಿದ್ದರು. ಶೈಲಶ್ರೀ ಅವರು ಮಾಗಡಿ ರಸ್ತೆ ಸಂಚಾರ…
ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪೈಲ್‌ಗೆ ಹೈಕೋರ್ಟ್ 2 ಲಕ್ಷ ರೂ ದಂಡ ವಿಧಿಸಿದೆ. ರಾಜ್ಯ ಲೀಗಲ್ ಸರ್ವಿಸ್ ಅಥಾರಿಟಿಗೆ ಒಂದು ಲಕ್ಷ ರೂಪಾಯಿ, ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ ಒಂದು ಲಕ್ಷ ರೂಪಾಯಿ ನೀಡಲು ಹೈಕೋರ್ಟ್ ಬುಧವಾರ ಆದೇಶ…
ಕೋಲ್ಡ್ ರಿಲೀಫ್ ಕೆಮ್ಮಿನ ಔಷಧ ಸೇವಿಸಿ 22 ಮಕ್ಕಳ ಸಾವಿಗೆ ಕಾರಣವಾದ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಶನ್ ಫಾರ್ಮಾಸ್ಯುಟಿಕಲ್ಸ್ ವಿರುದ್ಧ ಈ ಮೊದಲೇ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಮಧ್ಯಪ್ರದೇಶ ಪೊಲೀಸರು ಬುಧವಾರ(ಅ.08) ತಡರಾತ್ರಿ…
ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ದುರಂತ ಸಂಭವಿಸಿದೆ. ಆಂಧ್ರ ಪ್ರದೇಶದ ಕೋನಸೀಮ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಕೋನಸೀಮ ಜಿಲ್ಲೆಯ ರಾಯವರಂನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಗನ್‌ಪೌಡರ್ ತಯಾರಿಸುವ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ…
ಪುತ್ತೂರು: ಅಜ್ಜನ ಮೊಬೈಲ್ ವಾಟ್ಸಪ್ ಹ್ಯಾಕ್ ಮಾಡಿ ಮೊಮ್ಮಗನ ವಾಟ್ಸಪ್‌ಗೆ 'ಪಿಎಂ ಕಿಸಾನ್ ಯೋಜನ. ಆ್ಯಪ್' ಎಂಬ ಆ್ಯಪ್ ಫೈಲ್ ಕಳಿಸಿ 1,63,190 ರೂ. ವಂಚಿಸಿರುವ ಪ್ರಕರಣವೊಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಹಣ ಕಳೆದುಕೊಂಡಿರುವ ಕಡಬದ ಯುವಕ ಈ ಬಗ್ಗೆ ಮಂಗಳೂರಿನ ಸಿಇಎನ್ ಪೊಲೀಸ್ ಠಾಣೆಗೆ ದೂರು…
ಗಂಗಾವತಿ: ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಕೆ ವೆಂಕಟೇಶ್ ಜಂತಗಲ್ (32) ಇವರನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣ ನಗರದ ರಾಣಾ ಪ್ರತಾಪ್ ಸಿಂಗ್ ಸರ್ಕಲ್ ಹತ್ತಿರ ಇರುವ ರಿಲಯನ್ಸ್ ಮಾರ್ಟ್ ಬಳಿ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಒಂದು ಗಂಟೆ ಸುಮಾರಿನಲ್ಲಿ ತನ್ನ ಸ್ನೇಹಿತರೊಂದಿಗೆ ಬೈಕ್ ಮೇಲೆ…
ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟವರು ಕಡಂಬಾರಿನ ಅಜಿತ್ ( 35) ಮತ್ತು ಪತ್ನಿ ಶ್ವೇತಾ ( 27).ಅಜಿತ್ ಪೈಂಟಿಂಗ್ ಕಾರ್ಮಿಕ ರಾಗಿದ್ದು, ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್ ಖಾಸಗಿ ಶಾಲಾ ಶಿಕ್ಷಕಿ ಯಾಗಿದ್ದರು. ಸೋಮವಾರ…
ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತ ಕಾರ್ಯನಿರ್ವಹಿಸಿದ ಆರೋಪದಲ್ಲಿ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 12 ನಡೆಯುತ್ತಿರುವ ಬಿಡದಿಯ ಸ್ಟುಡಿಯೋಸ್‌ಗೆ ಬೀಗ ಹಾಕಿದ್ದಾರೆ. ಕೆಎಸ್‌ಪಿಸಿಬಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು…
ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೋರ್ವ ಶೂ ಎಸೆಯಲು ಯತ್ನಿಸಿದ್ದಾನೆ. ಆರೋಪಿ ವಕೀಲನನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುತ್ತಿದ್ದಾಗ, ಸನಾತನ ಧರ್ಮದ ಅವಮಾನವನ್ನು ಭಾರತ ಸಹಿಸುವುದಿಲ್ಲ ಎಂದು ಜೋರಾಗಿ…
Welcome, Login to your account.
Welcome, Create your new account
A password will be e-mailed to you.