ಪುತ್ತೂರಿನ ಹೈಸ್ಕೂಲ್ ಒಂದರ ವಿದ್ಯಾರ್ಥಿಯೊಬ್ಬಳು ನೋವಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಬೀರವಾಗಿ ಅಸ್ವಸ್ಥಗೊಂಡ ಬಗ್ಗೆ ವರದಿಯಾಗಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರು ನೇಣುಕುಣಿಕೆ ತುಂಡಾಗಿ ಬಿದ್ದು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಪುತ್ತೂರು: ಇಲ್ಲಿನ ಮುಖ್ಯರಸ್ತೆಯ ಬದಿಯ ಚರಂಡಿಯ ಮೇಲ್ಭಾಗದಲ್ಲಿ ಹಾಕಲಾಗಿದ್ದ ಪೈಪ್ ನೊಳಗಡೆ ಬುರ್ಖಾಧಾರಿ ಮಹಿಳೆಯ ಕಾಲು ಸಿಲುಕಿ ಪೇಚಾಟಕ್ಕೆ ಸಿಲುಕಿದ ಪ್ರಸಂಗ ಸೋಮವಾರ ಸಂಜೆ ನಡೆಯಿತು. ಪುತ್ತೂರು ಪೇಟೆಯ ಹೂವಿನ ಮಾರ್ಕೆಟ್ ಪಕ್ಕದಲ್ಲೇ ಕಾಲನಿಗೆ ಹೋಗುವ ರಸ್ತೆ ಈ ಘಟನೆಗೆ ಸಾಕ್ಷಿಯಾಯಿತು. ಮುಖ್ಯರಸ್ತೆಯಿಂದ…
ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ನೆ.ಮುಳ್ಳೇರಿಯ ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆ.
ಜಮ್ಮು ಕಾಶ್ಮೀರದ ಪೂಂಫ್ ಜಿಲ್ಲೆಯಲ್ಲಿ ಡಿ.24ರಂದು ಸಂಜೆ ಸೇನಾ ವಾಹನ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಕೊಡಗಿನ ಯೋಧ ದಿವಿನ್ (28) ಅವರು ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿ ರವಿವಾರ ನಿಧನ ಹೊಂದಿದರು.
ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ರವಿವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಈಚರ್ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 6 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕಿನಲ್ಲಿದ್ದ ದಂಪತಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಭವಿಸಿದೆ.
ಬಲ್ನಾಡು ಮುದಲಾಜೆ ನಿವಾಸಿ ಲಿಯೋ ಡಿ'ಸೋಜ (67ವ.) ರವರು ಮೆದುಳು ರಕ್ತಸ್ರಾವದಿಂದ ಡಿ.28ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಪುತ್ತೂರು: ಗೋಂದೋಳು ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದ ಕಾರು ಪಲ್ಟಿ ಪ್ರಕರಣದಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ.
ವರ್ಕ್ ಫ್ರಾಮ್ ಹೋಮ್ (work from home) ಕೆಲಸದ ಆಮಿಷವೊಡ್ಡಿ ಮಹಿಳೆಯರಿಬ್ಬರಿಂದ ಬರೋಬ್ಬರಿ 20 ಲಕ್ಷ ರೂ. ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಕನಕಪುರ ತಾಲೂಕು ದೊಡ್ಡ ಆನಮಾನಹಳ್ಳಿಯ ಎಸ್.ಶಾಲಿನಿ ಎಂಬ ಮಹಿಳೆ 16 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡರೆ, ಚನ್ನಪಟ್ಟಣ ಟೌನ್ ಮದೀನ ಚೌಕ್ ನಿವಾಸಿ…
Welcome, Login to your account.
Welcome, Create your new account
A password will be e-mailed to you.