ಉಪ್ಪಿನಂಗಡಿ: ಇಲ್ಲಿನ ಕೂಟೇಲು ದರ್ಗಾದಲ್ಲಿ ಇರಿಸಿದ್ದ ಕಾಣಿಕೆ ಡಬ್ಬಿಯನ್ನು ದುಷ್ಕರ್ಮಿಗಳು ಒಡೆದು ಅದರೊಳಗಿದ್ದ ಹಣವನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನೂರಾನಿಯಾ ವೆಲ್‌ಫೇರ್ ಅಸೋಸಿಯೇಶನ್ ಹಾಗೂ ಬದ್ರಿಯಾ ಜುಮಾ ಮಸೀದಿ ಸಮಿತಿ ಪ್ರಧಾನ…
ವಿಟ್ಲ: ಕಸಬಾ ಗ್ರಾಮದ ಮಾರ್ನೆಮಿಗುಡ್ಡೆ ಎಂಬಲ್ಲಿ ಆಟೋ ಚಾಲಕರೊಬ್ಬರಿಗೆ ಮೂವರು ಮುಸುಕುಧಾರಿಗಳು ಅಡ್ಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್ ಕಿತ್ತುಕೊಂಡು ಪರಾರಿಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಪಡ್ನೂರು ನಿವಾಸಿ, ಆಟೋ ಚಾಲಕ ಇಸುಬು ಹಲ್ಲೆಗೊಳಗಾದವರು. ಇಸುಬು ಅವರು…
ಪುತ್ತೂರು: ಸೇಡಿಯಾಪು ಸಮೀಪದ ಅರ್ಬಿ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ.
ಸುಳ್ಯದಲ್ಲಿ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಕೊಡಗು ಸಂಪಾಜೆ ಗೇಟ್ ಬಳಿ ಅಪಘಾತ ಸಂಭವಿಸಿದೆ. ಮೃತರನ್ನು ರಿಕ್ಷಾ ಚಾಲಕ ಸುಂದರ ಚಿಟ್ಟಿಕ್ಕಾನ (56 ವ) ಎಂದು…
ಬೆಳ್ತಂಗಡಿ: ಬೆಳ್ತಂಗಡಿಯ ಚರ್ಚ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದವರನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ದೇವಸ್ಯ ನಿವಾಸಿ ರೋಶನ್ ಕಿರಣ್ ಡಿಸೋಜಾ (36) ಎಂದು ಗುರುತಿಸಲಾಗಿದೆ. ಇವರು…
ಮಂಗಳೂರು: ಕದ್ರಿ ಜೋಗಿ ಮಠ ಆವರಣದಲ್ಲಿರುವ ಜೋಗಿ ಮಠ ಜೀರ್ಣೋದ್ದಾರ ಮತ್ತು ಕಾರ್ಯ ನಿರ್ವಹಣಾ ಸಮಿತಿ ಕಚೇರಿಯ ಬಾಗಿಲ ಬೀಗ ಮುರಿದು ಕವಾಟಿನಲ್ಲಿದ್ದ ಧೂಮಾವತಿ ದೈವ, ಗಣಪತಿ ದೇವರ ಚಿನ್ನಾಭರಣ ಮತ್ತು ನಗದು ಕಳವಾದ ಘಟನೆ ವರದಿಯಾಗಿದೆ. ಕವಾಟಿನಲ್ಲಿದ್ದ ಧೂಮಾವತಿ ದೈವದ ಆಭರಣಗಳಿದ್ದ ಬ್ಯಾಗ್ ನಲ್ಲಿದ್ದ 8…
ಪುತ್ತೂರು: ಇಲ್ಲಿನ ಏಳ್ಮುಡಿಯಲ್ಲಿ ಕಾರು - ಸ್ಕೂಟರ್ ಮುಖಾಮುಖಿ ಢಿಕ್ಕಿಯಾಗಿ, ಸವಾರ ಗಾಯಗೊಂಡ ಘಟನೆ ನಡೆದಿದೆ. ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ಸವಾರನ ಕಾಲಿಗೆ ತಾಗಿದೆ. ಗಾಯಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಸ್ವಿಫ್ಟ್ ಕಾರಿನ ಮುಂಭಾಗಕ್ಕೆ…
ನಡುರಸ್ತೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ನಿಟ್ಟೆಯಲ್ಲಿ ಜ. 23ರಂದು ನಡೆದಿದೆ. ಅನಿರುದ್ಧ್ ಬಂಗೇರ ಎಂಬಾತನು ಕಾಲೇಜಿನ ಎದುರು ನಿಲ್ಲಿಸಿದ್ದ ತನ್ನ ಕೆಎ-20 ಝಡ್- 0145ನೇ ಕಾರಿನ ಬಳಿ ಬಂದಾಗ ಕಾರಿನ ಮುಂದೆ ಆರೋಪಿತರಾದ ಮಂಥನ್, ಸಮರ್ಥ, ಪ್ರತೀಕ್, ಸ್ವರೂಪ್ ಪೂಂಜ, ಹರ್ಷ ಆಚಾರ್ಯ,…
ಪುತ್ತೂರು: ನ್ಯಾಯಾಧೀಶರ ಮುಂಭಾಗದಲ್ಲೇ ವಿಷ ಸೇವಿಸಿ, ಆತ್ಮಹತ್ಯೆ ಯತ್ನಿಸಿದ ಆಘಾತಕಾರಿ ಘಟನೆ ಗುರುವಾರ ಪುತ್ತೂರು ನ್ಯಾಯಾಲಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕಾವು ನಿವಾಸಿ ರವಿ (32 ವ.) ಆತ್ಮಹತ್ಯೆಗೆ ಯತ್ನಿಸಿದವರು ಎನ್ನಲಾಗಿದೆ. ಮಧ್ಯಾಹ್ನದ…
ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಲ್ಲಿನ ಕೊಂಬೆಟ್ಟು ನಿವಾಸಿ, ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋ (55 ವ.) ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸಂತ್ರಸ್ತ…
Welcome, Login to your account.
Welcome, Create your new account
A password will be e-mailed to you.