ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ನಾಪತ್ತೆಯಾಗಿದ್ದ ಯುವಕನೋರ್ವನು ನಗರದ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದು, ಮೃತ ಯುವಕನನ್ನು ಮೂಡುಶೆಡ್ಡೆ ನಿವಾಸಿ ಸೂರ್ಯ (24) ಎಂದು ಗುರುತಿಸಲಾಗಿದೆ.
ಹಬ್ಬಕ್ಕೆಂದು ಬಂದಿದ್ದ ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆಂದು ಹೋದ ವೇಳೆ ನೀರು ಪಾಲಾದ ದುರ್ಘಟನೆ ವೇಣೂರು ಸಮೀಪದ ನಡ್ತಿಕಲ್ಲು ಎಂಬಲ್ಲಿ ಸಂಭವಿಸಿದೆ.
ಎಟಿಎಂ ಗೆ ಹಣ ತುಂಬಿಸಲೆಂದು ನಿಂತಿದ್ದ ವಾಹನದಿಂದ 50 ಲಕ್ಷ ರೂಗಳನ್ನು ಹಾಡುಹಗಲೇ ಅಪಹರಿಸಿ ದರೋಡೆಗೈದು ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ತಂಡವನ್ನು ಬಂಧಿಸಲಾಗಿದೆ.
ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರ ಬಳಿ ಹೈಡ್ರಾಮಾ ನಡೆದಿದ್ದು, ನಿಜಲಿಂಗಪ್ಪ ಅವರ ಮೃತದೇಹಕ್ಕಾಗಿ ಇಬ್ಬರ ಹೆಂಡತಿಯರು ಜಗಳವಾಡಿದ್ದಾರೆ.
ಸಲಿಂಗ ದಂಪತಿಗೆ 100 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಅಷ್ಟೇ ಅಲ್ಲ, ಅಪರಾಧದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಧೀಶರು ಅವರಿಗೆ ಪೆರೋಲ್ ನೀಡಲಾಗುವುದಿಲ್ಲ ಎಂದು ಹೇಳಿದ್ದರಿಂದ ಇಬ್ಬರೂ ಈಗ ತಮ್ಮ ಇಡೀ ಜೀವನವನ್ನು ಜೈಲಿನಲ್ಲೇ ಕಳೆಯಬೇಕಾಗಿದೆ. ಅಷ್ಟಕ್ಕೂ ಇಷ್ಟು ಕಠಿಣ ಶಿಕ್ಷೆ
ಬೀದಿನಾಯಿಗಳು ಕಚ್ಚಿ ಎಳೆದಾಡಿರುವ ನವಜಾತ ಶಿಶುವೊಂದರ ಅರ್ಧ ದೇಹ ಪತ್ತೆಯಾಗಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿಯ ವೆಂಕಟೇಶ್ವರ ಶಾಲೆ ಆವರಣದಲ್ಲಿ ನಡೆದಿದೆ.
ಮಲಯಾಳದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ.ಟಿ.ವಾಸುದೇವನ್ ನಾಯರ್ (91) ಹೃದಯಾಘಾತದಿಂದ ನಿಧನರಾಗಿದ್ದಾರೆ.
72 ಮಂದಿ ಪ್ರಯಾಣಿಕರಿದ್ದ ಅಜರ್ ಬೈಜಾನ್ ಏರ್ಲೈನ್ಸ್ J2-8243 ವಿಮಾನ ಪತನವಾಗಿದ್ದು, 42 ಪ್ರಯಾಣಿಕರು ಕ್ಷಣ ಮಾತ್ರದಲ್ಲಿ ಸುಟ್ಟು ಭಸ್ಮವಾಗಿದ್ದಾರೆ.
Welcome, Login to your account.
Welcome, Create your new account
A password will be e-mailed to you.