ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ಲೋಯಿ ಪ್ರದೇಶದಲ್ಲಿ ಸೇನಾ ವಾಹನ ಕಮರಿಗೆ ಉರುಳಿ ಬಿದ್ದಿದ್ದೆ.
ನಕಲಿ ಚಿನ್ನ ಅಡವಿಟ್ಟ ವ್ಯಕ್ತಿಯೋರ್ವ ಎರಡು ಕೋಟಿ ರೂ ಅಧಿಕ ಸಾಲ ಪಡೆದು ವಂಚನೆ ಮಾಡಿರುವ ಪ್ರಕರಣವೊಂದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಡೆದಿದೆ.
ಶಿಕ್ಷಣ ಕ್ಷೇತ್ರದಲ್ಲಿ ಪುತ್ತೂರು ಹಾಗೂ ಆಸುಪಾಸಿನ ತಾಲೂಕಿನಲ್ಲಿ ಗ್ಲೋರಿಯಾ ಫ್ಯಾಷನ್ ಡಿಸೈನ್ ಕಾಲೇಜನ್ನು ಪ್ರಥಮವಾಗಿ ಪರಿಚಯಿಸಿದ ಎಸ್.ಆನಂದ ಆಚಾರ್ಯ (67ವ.) ರವರು ಅಸೌಖ್ಯದಿಂದ ಡಿ.23 ರಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ನಿವಾಸದಲ್ಲಿ ನಿಧನ ಹೊಂದಿದರು.
ಸಂಪಾಜೆ ಸಮೀಪದ ಕೊಯನಾಡಿನ ಚೆಡಾವು ಬಳಿ ದ್ವಿಚಕ್ರ ವಾಹನವೊಂದಕ್ಕೆ ಕಂಟೈನರ್ ಲಾರಿ ಢಿಕ್ಕಿ ಹೊಡೆದು ಸಂಭವಿಸಿದೆ.
ಸರ್ಕಾರಿ ಶಾಲೆಯ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದ ಯುವತಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಸಂಬಂಧಿ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ನಗರದ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ವಾದಿ ಎ ಹುದಾ 2ನೇ ಮೇನ್ 5ನೇ ಕ್ರಾಸ್ ನಲ್ಲಿ ಎಸಿ ರಿಪೇರಿ ವೃತ್ತಿ ಮಾಡುವ ಯೂಸುಫ್ s/o ಅಬ್ದುಲ್ ರವೂಫ್
ನಾಪತ್ತೆಯಾದ ಪಡ್ಡಾಯೂರು ನಿವಾಸಿ ವಿವೇಕಾನಂದ ಕಾಲೇಜಿನ ನಿವೃತ್ತ ಸಿಬ್ಬಂದಿ ನಂದಕುಮಾರ್ (68 ವ) ಎಂಬವರ ಮೃತ ದೇಹ ಡಿ.6 ರಂದು ಬೆಳಗ್ಗೆ ರೋಟರಿಪುರ ಸಾಮೆತ್ತಡ್ಕ ನಡುವೆ ತೋಡಿನ ಬದಿಯಲ್ಲಿ ಪತ್ತೆಯಾಗಿದೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಯ ಪತ್ನಿ ಮನೆಗೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದ್ದಾರೆ.
ಅತಿ ವೇಗವಾಗಿ ಬಂದ ಲಾರಿಯೊಂದು ರಸ್ತೆ ಬದಿಯ ಟೆಂಟ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಮೃತಪಟ್ಟು, 7 ಮಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ ಕೇರಳದ ನಾಟ್ಟಿಗದಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಪೇಟೆಯಲ್ಲಿ ನ.25ರಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Welcome, Login to your account.
Welcome, Create your new account
A password will be e-mailed to you.