ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಬಳಿ ನ.24 ರಂದು ಸಂಜೆ ನಡೆದಿದೆ.
ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾದ ಕುಖ್ಯಾತ ರೌಡಿಶೀಟರ್‌ನನ್ನು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಉಳ್ಳಾಲದ ಧರ್ಮನಗರ ನಿವಾಸಿ ದಾವೂದ್ (43)ನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನ.22ರ ಸಂಜೆ ಬಂಧಿಸಿದ್ದಾರೆ.
ವಾಟ್ಸ್ ಆ್ಯಪ್ ನೆರವಿನಿಂದ ಹೆರಿಗೆ!! ವಿಲಕ್ಷಣ ಘಟನೆ ಬಗ್ಗೆ ತನಿಖೆಗೆ ಮುಂದಾದ ಆಡಳಿತ! ವೈದ್ಯಕೀಯ ತಪಾಸಣೆ ನಿರಾಕರಿಸಿದ್ದ ಗರ್ಭಿಣಿ ಸುಕನ್ಯಾ!
ವಿಟ್ಲ: ಹಾಡಹಗಲೇ ಮನೆಗೆ ನುಗ್ಗಿ ಅಪಾರ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿ, ಕಳ್ಳರು ಪರಾರಿಯಾದ ಘಟನೆ ಕುಡ್ತಮುಗೇರ್ ಸಮೀಪ ಮಂಕುಡೆ ಎಂಬಲ್ಲಿ ನಡೆದಿದೆ.
ಅಪರಿಚಿತ ಗುಂಪೊಂದು ಕಲ್ಲು ತೂರಾಟ ನಡೆಸಿದ ಪರಿಣಾಮ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಹಣೆಗೆ ಗಾಯವಾದ ಘಟನೆ ಭಾನುವಾರ(ನ.18) ರಾತ್ರಿ ನಾಗುರ ಜಿಲ್ಲೆಯಲ್ಲಿ ನಡೆದಿದೆ.
ಮೂಲ್ಕಿ ಸಮೀಪದ ಪಕ್ಷಿಕೆರೆಯ ಕಾರ್ತಿಕ್ ಭಟ್ (32)ಎಂಬವರು ಪತ್ನಿ ಮಗುವನ್ನು ಹತ್ಯೆಗೈದು ತಾನೂ ಅತ್ಮಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ
ತಾಯಿಯ ಮಾತಿನಿಂದ ಪ್ರಚೋದನೆಗೊಂಡು ಮಗ ಮಹಿಳಾ ಪಿಎಸ್‌ಐ (PSI) ಮೇಲೆ ಹಲ್ಲೆ ಮಾಡಿದ ಘಟನೆ ನ. 7 ರಂದು ಗುರುವಾರ ರಾತ್ರಿ 10 ಗಂಟೆ ಸುಮಾರು ನೆಲಮಂಗಲ ಟೌನ್ ಠಾಣೆಯಲ್ಲಿ ನಡೆದಿದೆ.
20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಟೂರಿಸ್ಟ್ ಬಸ್ಸ್ ಢಿಕ್ಕಿ ಹೊಡೆದ ಪರಿಣಾಮ ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ನಗರಕ್ಕೆ ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ನ. 1 ರಂದು ಶುಕ್ರವಾರ ನಡೆದಿದೆ.
Welcome, Login to your account.
Welcome, Create your new account
A password will be e-mailed to you.