ಹುಲಿಕಲ್ ಘಾಟ್ ರಸ್ತೆಯಲ್ಲಿ ಖಾಸಗಿ ಬಸ್ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಮಗು ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಡಿಸೆಂಬರ್ 29ರ ತಡರಾತ್ರಿ ನಡೆದಿದೆ. ಅಪಘಾತದ ವೇಳೆ ಬಸ್‌ನಲ್ಲಿ ಇದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ…
ಉಜಿರೆ: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30) ಅವರ ಮೃತದೇಹ ಮಂಗಳವಾರ ಬೆಳಾಲಿನ ಬಲಿಪೆಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಡಿ.27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಅವರು ಬಳಿಕ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದರು. ಆತಂಕಗೊಂಡ ಕುಟುಂಬಸ್ಥರು ಹಾಗೂ…
ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಟೋಲ್ ಶುಲ್ಕ ಪಾವತಿಸಲು ನಿರಾಕರಿಸಿ, ಟೋಲ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಟೋಲ್ ಇಂಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ನಿವಾಸಿ ಪ್ರಶಾಂತ್…
ಪುತ್ತೂರು: ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಯಿಲದ ಆತೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟವರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.…
ಉಡುಪಿ: ಓದುವಂತೆ ತಾಯಿ ಬುದ್ಧಿವಾದ ಮಾಡಿದ ಹಿನ್ನೆಲೆಯಲ್ಲಿ ಮನನೊಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಪ್ರದೇಶದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಅವರ ಪುತ್ರಿ ಸಮನ್ವಿ ಎಂದು…
ಉಡುಪಿ: ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡದಲ್ಲಿ ಸೋಮವಾರ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿ, ಹಲವು ಅಂಗಡಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ನಂತರ ಅದು ಪುಸ್ತಕ ಅಂಗಡಿ ಸೇರಿ ಇತರ ಅಂಗಡಿಗಳಿಗೆ ತ್ವರಿತವಾಗಿ…
ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ದುವ್ವಾಡ ಮೂಲಕ ಹಾದುಹೋಗುತ್ತಿದ್ದ ಟಾಟಾ ನಗರ–ಎರ್ನಾಕುಲಂ (18189) ಎಕ್ಸ್ ಪ್ರೆಸ್ ರೈಲಿನಲ್ಲಿ ಸೋಮವಾರ ಬೆಳಗಿನ ಜಾವ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಈ ದುರಂತದಲ್ಲಿ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದಾರೆ. ಮೃತರನ್ನು ವಿಜಯವಾಡ ನಿವಾಸಿ ಚಂದ್ರಶೇಖರ್ ಸುಂದರ್ (70)…
ಪುತ್ತೂರು: ಕೇಪುವಿನಲ್ಲಿ ನಡೆದ ಕೋಳಿ ಅಂಕದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಪೊಲೀಸರು, ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ವಿವರ ಹೀಗಿದೆ: ದಿನಾಂಕ 20-12-2025 ರಂದು ಮಧ್ಯಾಹ್ನ ಸಮಯ, ಬಂಟ್ವಾಳ ಕೇಪು ಗ್ರಾಮದ ಕೇಪು ಎಂಬಲ್ಲಿ, ಮುರಳೀಧರ ರೈ ಎಂಬವರ…
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಚಿನ್ನಯ್ಯ ಇದೀಗ ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಎಂ.ಡಿ. ಸಹಿತ ನಾಲ್ವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಸೌಜನ್ಯಾ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ.,…
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಅವರಿಗೆ ಬಂಧನ ಭೀತಿ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಪೀಠ ನೀರಿಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಇದರಿಂದಾಗಿ ಮಾಜಿ…
Welcome, Login to your account.
Welcome, Create your new account
A password will be e-mailed to you.