ಪುತ್ತೂರು: ಪುರುಷರಕಟ್ಟೆ- ಶಿಬರ - ನಡುವಾಲ್ ರಸ್ತೆ ಅಭಿವೃದ್ಧಿ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ ಬ್ಯಾನರನ್ನು ಹರಿದು ಹಾಕಿದ ಘಟನೆ ನಡೆದಿದೆ. ಘಟನೆಯ ಬಗ್ಗೆ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಕೈಂದಾಡಿಯವರು…
ಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ ಒಟ್ಟು 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಾಗಹ ಅಧೀಕ್ಷಕ ಶರಣಬಸಪ್ಪ ಅವರು ಸೋಮವಾರ ಅನಿರೀಕ್ಷಿತ ತಪಾಸಣೆಗೆ ಹೋದಾಗ ವಿಚಾರಣಾಧೀನ ಕೈದಿಗಳು…
ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಸಹಾಯಕ್ತ ಆಯುಕ್ತೆ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿಯನ್ನು ಈ ಹಿಂದೆ ಗಡಿಪಾರು…
ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮುಲ್ಕಿಯಲ್ಲಿ ನಡೆದಿದೆ. ಮಗುವಿನ ತಾಯಿ, ಮಗುವನ್ನು ಎತ್ತಿಕೊಂಡೇ ಮನೆಯ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಮಗು ಆಕೆಯ ಕೈಯಿಂದ ಜಾರಿ ಬಾವಿಗೆ ಬಿದ್ದಿದೆ…
ಸುಳ್ಯ: ಶುಕ್ರವಾರ ಮುಂಜಾನೆ ಮೈಸೂರು ಬಳಿಯ ಮಳವಳ್ಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದ ಕಲ್ತಾರ್ ನಿವಾಸಿ ಶೇಷಪ್ಪ ನಾಯಕ್ ಅವರ ಪುತ್ರ ದೀಕ್ಷಿತ್ (25) ಎಂದು ಗುರುತಿಸಲಾಗಿದೆ. ದೀಕ್ಷಿತ್ ಅವರು ಬೆಂಗಳೂರಿನಲ್ಲಿ…
ಪಡುಬಿದ್ರಿ: ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋವೊಂದು ಟಯರ್ ಸ್ಫೋಟಗೊಂಡು ಮಗುಚಿ ಬಿದ್ದು ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ರಾ.ಹೆ. 66ರಲ್ಲಿ ಗುರುವಾರ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಪಾರ್ವತಿ (30) ಎಂದು…
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿದಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ಇಳಿಜಾರು ತಿರುವಿನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಗೂಗಲ್ ಮ್ಯಾಪ್ ಹೇಳಿಕೊಟ್ಟ ದಾರಿಯಲ್ಲಿ ಸರಕು ತುಂಬಿಸಿಕೊಂಡು ಹೋದ ಚಾಲಕ ರಾತ್ರಿ ಎರಡು ಗಂಟೆ ವೇಳೆ ಕಡಂದಲೆ ಇಳಿಜಾರು ಪ್ರದೇಶದ…
ಪುತ್ತೂರು: ಕಬಕ ಗ್ರಾಮದ ನೆಹರುನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೆರ್ನಾಜೆಯ ಆಶ್ಲೇಷ ಭಟ್, ರಿಕ್ಷಾ ಚಾಲಕರಾದ ನಾರಾಯಣ್ ಶೆಟ್ಟಿಗಾರ್, ಮಿಥುನ್ ಕುಮಾರ್,…
ಪಣಂಬೂರು: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ರವಿವಾರ ತಡರಾತ್ರಿ ಬೈಕಂಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬೈಕಂಪಾಡಿಯಲ್ಲಿ ವಾಸವಿರುವ ಸಚಿನ್ ಕುಮಾರ್ ಎಂದು ಗುರುತಿಸಲಾಗಿದೆ. ಮೂಲತಃ…
ಕೊಚ್ಚಿ: ನಟಿ ಮೇಲಿನ ಹಲ್ಲೆ ಪ್ರಕರಣದಲ್ಲಿ 8ನೇ ಆರೋಪಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಲಾಗಿದೆ. ಪ್ರಕರಣದ ಮೊದಲ ಆರೋಪಿ ಪಲ್ಸರ್ ಸುನಿ ಸೇರಿದಂತೆ ಆರು ಆರೋಪಿಗಳು ದೋಷಿಗಳು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯವು ದಿಲೀಪ್ ಅವರನ್ನು ಖುಲಾಸೆಗೊಳಿಸಿ ತೀರ್ಪು…
Welcome, Login to your account.
Welcome, Create your new account
A password will be e-mailed to you.