ಪದಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ (23) ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಾ.1 ರಂದು ಈ ಘಟನೆ ನಡೆದಿದೆ.
ಜಾತ್ರೆ, ಕಂಬಳೋತ್ಸವ, ಬಸ್, ರೈಲ್ವೇ ನಿಲ್ದಾಣಗಳಲ್ಲಿ ನಿಲ್ಲಿಸಿದ್ದ ಬೈಕ್, ದ್ವಿಚಕ್ರ ವಾಹನಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಶಿವಮೊಗ್ಗ ಮೂಲದ, ಮೂಡುಬಿದ್ರೆಯಲ್ಲಿ ಗ್ಯಾರೇಜ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಮುಖ ಆರೋಪಿ ಬಂಧನ
22 ವರ್ಷದ ಹಿಮಾನಿ ನರ್ವಾಲ್ ಅವರ ಹೆಣವನ್ನಿರಿಸಿ ಸೂಟ್ ಕೇಸ್ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿತ್ತು. ಉನ್ನತ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.
ವ್ಯಕ್ತಿಯೋರ್ವ ತನ್ನ ಅತ್ತೆಯನ್ನು ಟೆಂಪೋದ ಒಳಗೆ ಬೆಂಕಿ ಹಚ್ಚಿ ಹತ್ಯೆಗೈದಿದ್ದಾನೆ. ಈ ಸಂದರ್ಭ ಟೆಂಪೋದಿಂದ ಹೊರ ಬರಲಾಗದೆ ಉಂಟಾದ ಗಂಭೀರ ಗಾಯಗಳಿಂದ ಆತ ಕೂಡ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಎಟಿಎಂ ದರೋಡೆ , ಗ್ಯಾಸ್ ಕಟರ್ ಬಳಸಿ ಖದೀಮರು ಎಟಿಎಂನಲ್ಲಿದ್ದ ಹಣ ಕದ್ದೊಯ್ದ ಘಟನೆ ಸೂಲಿಬೆಲೆಯ ದೇವನಹಳ್ಳಿ ಕ್ರಾಸ್ನಲ್ಲಿ ನಡೆದಿದೆ.
ಕಾರು ಮಂಗಳೂರಿನಿಂದ ಬರುತ್ತಿದ್ದು, ಅಪಘಾತದ ತೀವ್ರತೆಗೆ ಕಾರು 50 ಮೀಟರ್‌ನಷ್ಟು ಹಿಂದಕ್ಕೆ ಚಲಿಸಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಜನರಲ್ ಆಸ್ಪತ್ರೆಗೆ ದಾಖಲು ಮಾಡಿದರೂ, ದಾರಿ ಮಧ್ಯೆ ಮೆಹಬೂಬ್ ಅವರು ಸಾವಿಗೀಡಾದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು ಚಿಕ್ಕಮಗಳೂರು ಬಳಿ ಲಕ್ಯ ಕ್ರಾಸ್ ನಲ್ಲಿ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ. ವಿಜಯೇಂದ್ರ ಅವರು ಫೆಬ್ರವರಿ 28ರಂದು ಚಿಕ್ಕಮಗಳೂರಿನಲ್ಲಿ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ…
ಪುತ್ತೂರು: ಸೋಜಾ ಮೆಟಲ್ಸ್ ಮಾಲಕ ಅಲೆಕ್ಸ್ ಮಿನೇಜಸ್ ಅನಾರೋಗ್ಯದ ಕಾರಣ ಇಂದು ನಿಧನ ಹೊಂದಿದರು.ಮೃತರು ಪತ್ನಿ ಹಾಗೂ ಮೂರು ಮಕ್ಕಳನ್ನು ಅಗಲಿದ್ದಾರೆ.
ವಾಣಿಜ್ಯ ಸಂಸ್ಥೆ ಅಮೆಝಾನ್ ಗೆ ವಂಚಿಸಿದ ಹಿನ್ನೆಲೆಯಲ್ಲಿ ಆರೋಪಿಗಳಾದ ರಾಜಸ್ಥಾನದ ರಾಜ್ ಕುಮಾರ್ ಮೀನಾ(23),ಸುಭಾಷ್ ಗುರ್ಜರ್ ( 27), ಎಂಬಿವರನ್ನು ತಮಿಳುನಾಡಿನ ಸೇಲಂನಿಂದ ಬಂಧಿಸಲಾಗಿತ್ತು.
ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯದ ಬಿಡಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕೃತಿಕಾ ಬಿಜಾಪುರ ಮೂಲದವಳಾಗಿದ್ದು, ಆತ್ಮಹತ್ಯೆ ಹಿಂದೆ ಪುತ್ತೂರಿನ ಪಾಲಿಟೆಕ್ನಿಕ್ ವಿದ್ಯಾರ್ಥಿಯೊರ್ವ ಕೈವಾಡವಿರುವ…
Welcome, Login to your account.
Welcome, Create your new account
A password will be e-mailed to you.