ಬಂಟ್ವಾಳ: ಬಿ.ಸಿ.ರೋಡು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜು. 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ ಅವರನ್ನು ಬೆಳ್ತಂಗಡಿ ತಾತಾಲೂಕಿನ ಓಡಿಲ್ನಾಳ…
ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡಿದ್ದು, ಸಮೀಪದ ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನವನ್ನು ಕಳವು ಮಾಡಿದ್ದಾರೆ. ಗ್ರಾಮದಲ್ಲಿನ ನಡೆದ ಸರಣಿ ಕಳ್ಳತನ ಘಟನೆಯು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿವೆ.…
ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಶ್ರೀ ಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಖ್ಯ ಪ್ರವೇಶ ದ್ವಾರದ ಬೀಗ ಒಡೆದು ಒಳನುಗ್ಗಿದ ಕಳ್ಳರು, ಪುರಾತನ ಪೂಜಾ ಸಾಮಗ್ರಿಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಳ್ಳರು ದೇವಸ್ಥಾನದೊಳಗೆ ಅಕ್ರಮವಾಗಿ ಪ್ರವೇಶಿಸಿ ಪೂಜೆಗೆ ಬಳಸಲಾಗುತ್ತಿದ್ದ…
ನೀಟ್ ಹೊರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದ ವಿಟ್ಲ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ದೂರುದಾರರ ಪ್ರಕಾರ, ಅವರು KFC KHANDIGA ಎಂಬ ವಾಟ್ಸಾಪ್ ಗುಂಪಿನ ಸದಸ್ಯರಾಗಿದ್ದಾರೆ. ಜುಲೈ 23 ರ ಗುರುವಾರ, ಗುಂಪಿನಲ್ಲಿ ಕೋಮು…
ಅರಂತೋಡಿನ ಕುಲ್ಚಾರ್ ಬಳಿ ಬುಧವಾರ ರಾತ್ರಿ ಮೋಟಾರ್ ಸೈಕಲ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 17 ವರ್ಷದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತನನ್ನು ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಬಾಣ ಸುಬ್ರಾಯ ಅವರ ಪುತ್ರ ಸಂತೋಷ್ (17) ಎಂದು ಗುರುತಿಸಲಾಗಿದೆ.…
ಫರಂಗಿಪೇಟೆಯ ಕೆನರಾ ಬ್ಯಾಂಕಿನಿಂದ ಕಳವಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಪುದು ಗ್ರಾಮದ ಮಾರಿಪಳ್ಳದ ಸುಜೀರು ಬದಿಗುಡ್ಡೆ ನಿವಾಸಿ ಮುಹಮ್ಮದ್ ಶಾಕಿರ್ ಬಂಧಿತ ಆರೋಪಿ. ಈತನನ್ನು ವಿಚಾರಣೆ ನಡೆಸುತ್ತಿದ್ದು, ತನಿಖೆ…
ಪುತ್ತೂರು: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಮಾಣಿ ಸಮೀಪದ ಬರಿಮಾರ್ ಎಂಬಲ್ಲಿ ನಡೆದಿದೆ. ಬುಧವಾರ ಸಂಜೆ ಶಾಲೆ ಬಿಟ್ಟು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದಾಗ ಘಟನೆ ನಡೆದಿದೆ. ಬಸ್ಸಿನಲ್ಲಿ 20 ಮಕ್ಕಳಿದ್ದು,…
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಉದ್ಯಮಿ ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ತಿರುಪತಿಯಿಂದ ಮಂತ್ರಾಲಯಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಾತ್ರಿ…
ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ತಂಗಡಿಯ 16 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ರಿಕ್ಷಾ ಚಾಲಕನಾಗಿ ಕೆಲಸ…
ರಾತ್ರಿ ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆಗೈದಿರುವ ಘಟನೆ ಚೊಕ್ಕಬೆಟ್ಟು ಮಠದ ಬಳಿ ರವಿವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ ಹಾಗೂ ಸದ್ಯ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ…
Welcome, Login to your account.
Welcome, Create your new account
A password will be e-mailed to you.