ಇಸ್ಲಾಮಿಕ್ ಶಾಲಾ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ 65 ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿರುವ ಘಟನೆ ಇಂಡೋನೇಷ್ಯಾದ ದ್ವೀಪ ಪ್ರದೇಶವಾದ ಜಾವಾದಲ್ಲಿ ನಡೆದಿರುವುದಾಗಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವಾರು ವಿದ್ಯಾರ್ಥಿಗಳು…
ಮಂಗಳೂರು: ನಗರದ ಕಾರ್ ಸ್ಟ್ರೀಟ್ ಬಳಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಅಪ್ರಾಪ್ತ ಬಾಲಕನೂ ಸೇರಿದ್ದು. ದರೋಡೆಗೆ ಬೇಕಾದ ಮಾಹಿತಿ ಒದಗಿಸಿದವನು ಇವರೇ ಎಂದು ತಿಳಿದುಬಂದಿದೆ. ದಿನಾಂಕ 26 09 2025 ರ ಬೆಳಗ್ಗೆ 8:458…
ಶ್ರೀಮದ್ ರಾಮಾಯಣದಲ್ಲಿ ಪುಷ್ಕಲ ಪಾತ್ರಕ್ಕೆ ಹೆಸರುವಾಸಿಯಾದ ಎಂಟು ವರ್ಷದ ದೂರದರ್ಶನ ನಟ ವೀರ್ ಶರ್ಮಾ ಮತ್ತುಆತನ 16 ವರ್ಷದ ಸಹೋದರ, ರಾಜಸ್ಥಾನದ ಕೋಟಾದಲ್ಲಿರುವ ತಮ್ಮ ಮನೆಯಲ್ಲಿ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವಿಗೀಡಾದ ಘಟನೆ ನಡೆದಿದೆ. ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ…
ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡ ಘಟನೆ ಭಾನುವಾರ ರಾತ್ರಿ ನಡೆಯಿತು. ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ತನ್ನದೇ ಕೈಯನ್ನು ಕುಯ್ದುಕೊಂಡಿದ್ದು, ಕಾರಣ ತಿಳಿದುಬಂದಿಲ್ಲ. ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ…
ಚೆನ್ನೈ: ತಮಿಳುನಾಡಿನಲ್ಲಿ ನಟ ವಿಜಯ್ ರ್ಯಾಲಿಯಲ್ಲಿ ಭಾರಿ ಕಾಲ್ತುಳಿತ ಉಂಟಾಗಿದೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ಕರೂರಿನಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 29 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ರ್ಯಾಲಿ ನಡೆಯುವಾಗ ಭಾರಿ…
ರೌಡಿ ಶೀಟರ್ ಸೈಫುದ್ದೀನ್ ಮಲ್ಪೆಯಲ್ಲಿ ಇಂದು ಸಂಜೆ ದುಷ್ಕರ್ಮಿಗಳಿಂದ ಗುಂಡು ಹಾರಿಸಲ್ಪಟ್ಟು ಮೃತಪಟ್ಟ ಘಟನೆ ನಡೆದಿದೆ. ಮಣಿಪಾಲ ಮೂಲದ ಸಾರಿಗೆ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದ ಸೈಫುದ್ದೀನ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹಲ್ಲೆ ನಡೆಸಲಾಯಿತು. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ…
ಬೆಳ್ತಂಗಡಿ: ಅಕ್ರಮ ಬಂದೂಕು, ತಲವಾರು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮೂರನೇ ನೋಟಿಸ್ ನೀಡಲಾಗಿದೆ. ಅಕ್ರಮವಾಗಿರಿಸಿಕೊಂಡಿದ್ದ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಎರಡು…
ಪುತ್ತೂರು: ದರ್ಬೆ ಡಿವೈಡರ್'ಗೆ ಅಪ್ಪಳಿಸಿದ ಕಾರೊಂದು ಡಿವೈಡರ್ ಮೇಲೇರಿ ನಿಂತ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕೂರ್ನಡ್ಕ ಕಡೆಯಿಂದ ಬರುತ್ತಿದ್ದ ಕಾರು ಇದಾಗಿದ್ದು, ಬೈಕಿಗೆ ಡಿಕ್ಕಿ ಹೊಡೆದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದೆ ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ಹೆಚ್ಚಿನ…
ಮಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ತೂರು ತಾಲೂಕು ತಹಶೀಲ್ದಾರ್ ಎಸ್.ಬಿ. ಕೂಡಲಗಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜಾಮೀನು ನಿರಾಕರಿಸಿದೆ. ಪ್ರಕರಣದ ಹಿನ್ನೆಲೆ: ಜಮೀನಿನ ನಿರಾಕ್ಷೇಪಣಾ ಪತ್ರಕ್ಕೆ ಸಂಬಂಧಿಸಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ…
ಪುತ್ತೂರು : ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಸಮೀಪ ಶಾಲಾ ವಿದ್ಯಾರ್ಥಿನಿಗೆ ಓಮ್ಮಿ ಕಾರು ಡಿಕ್ಕಿಯಾಗಿದೆ. ಪುತ್ತೂರು ಎಂಟಿ ರಸ್ತೆಯ ಚಪ್ಪಲ್ ಅಂಗಡಿಗೆ ಸೇರಿದ ಓಮ್ಮಿ ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ತಿರುವಿನಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುತ್ತೂರು ಖಾಸಗಿ…
Welcome, Login to your account.
Welcome, Create your new account
A password will be e-mailed to you.