ಕಾಬೂಲ್: ಅಫ್ಘಾನಿಸ್ತಾನದ ಪಾಕ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭಾರೀ ಪ್ರಮಾಣದ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 800ಕ್ಕೆ ಏರಿಕೆಯಾಗಿದ್ದು, ಈ ಪರ್ವತ ತಪ್ಪಲಿನ ಪ್ರದೇಶದ ಗ್ರಾಮಗಳೇ ನಾಮಾವಶೇಷವಾಗಿರುವುದಾಗಿ ವರದಿ ತಿಳಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿರುವುದಾಗಿ ತಿಳಿದು ಬಂದಿದೆ. ಭಾನುವಾರ…
ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಷಿಯನ್ ಬೋಟ್ ಅಲೆಗಳ ಹೊಡೆತಕ್ಕೆ ಭಟ್ಕಳ ತಾಲೂಕಿನ ನೇತ್ರಾಣಿ ಬಳಿ ಮುಳುಗಿದೆ. . ಬೋಟ್ ನಲ್ಲಿದ್ದ 25 ಜನ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಭಟ್ಕಳದ ಅಣ್ಣಪ್ಪ ಮೊಗೇರ್ ಎಂಬವರಿಗೆ ಸೇರಿದ ಮಹಾ ಮುರುಡೇಶ್ವರ ಹೆಸರಿನ…
ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳೀರ್ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ.ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ ಹೊಟ್ಟೆಗೆ ಇರಿದು…
ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ದಿನಾಂಕ 29-08-2025 ಮೇರೆಗೆ ದೇರಳಕಟ್ಟೆ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯಿಂದ 53.29 ಗ್ರಾಂ, 2.33…
ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಪೆರ್ನಾಜೆ ತಿರುವಿನಲ್ಲಿ ಶುಕ್ರವಾರ ನಡೆದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಈಟಿಯೋಸ್ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ…
ಪುತ್ತೂರು: ಹೆದ್ದಾರಿಯಲ್ಲಿ ವಾಹನವೊಂದರ ಆಯಿಲ್ ಚೆಲ್ಲಿದ ಪರಿಣಾಮ, ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಬೀಳುತ್ತಿದ್ದ ದೃಶ್ಯ ಶುಕ್ರವಾರ ಮಧ್ಯಾಹ್ನ ಪುತ್ತೂರು ಹಾಗೂ ಸಂಪ್ಯದ ನಡುವೆ ಕಂಡುಬಂದಿತು. ಸುಮಾರು 7 ಘಟನೆಗಳು ವರದಿಯಾಗಿದ್ದು, ಕೆಲ ದ್ವಿಚಕ್ರ ಸವಾರರಿಗೆ ಗಾಯವಾದ ಬಗ್ಗೆಯೂ ತಿಳಿದುಬಂದಿದೆ.…
ಪುತ್ತೂರು: ಬಾಲಕಿಯನ್ನು ಹಲವು ಬಾರಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ದ.ಕ.ಜಿಲ್ಲಾ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ಸೆ.9ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗುವುದು. ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬಾಲಕಿಯು…
ಕಾರ್ಕಳ: ಕುಂಟಲ್ಪಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪರೀಕ್ಷಿತ್ ಸಂಜೀವ್ ಗೌಡ ಬಂಧಿತ ಆರೋಪಿ.ನವೀನ್ ಪೂಜಾರಿ ಕೊಲೆಯಾದ ವ್ಯಕ್ತಿ. ಆರೋಪಿ ಮತ್ತು ಕೊಲೆಯಾದ ವ್ಯಕ್ತಿ ಪರಿಚಿತರು.ಇಬ್ಬರೂ ವಿವಾಹಿತರಾಗಿದ್ದು ಬೇರೆ ಬೇರೆ ಕಾರಣಗಳಿಂದ…
ಉತ್ತರಾಖಂಡ್: ಗುರುವಾರ (ಆ.28) ತಡರಾತ್ರಿ ಉತ್ತರಾಖಂಡದ ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಮೇಘಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಅನೇಕ ಮಂದಿ ನಾಪತ್ತೆಯಾಗಿದ್ದು ಅವಶೇಷಗಳ ಅಡಿಯಲ್ಲಿ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ ಜೊತೆಗೆ ಅನೇಕ ಜನರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ…
ಪುತ್ತೂರು: ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್, ದೂರುದಾರರಿಂದ ₹12,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಆಗಸ್ಟ್ 28ರಂದು ನಡೆದ ಈ ದಾಳಿ ವೇಳೆ, ಸುನೀಲ್ ಅವರನ್ನು ವಶಕ್ಕೆ ಪಡೆದು…
Welcome, Login to your account.
Welcome, Create your new account
A password will be e-mailed to you.