ಅಪರಾಧ

ವೈದ್ಯಕೀಯ ಸೀಟಿಗೆ ನಕಲಿ ಪ್ರಮಾಣ ಪತ್ರ; 3 ಆರೋಪಿಗಳ ಬಂಧನ!!

ಬೆಂಗಳೂರು: ನಕಲಿ ವೈದ್ಯಕೀಯ ದಾಖಲೆಗಳನ್ನು ಒದಗಿಸಿ ಅಂಗವಿಕಲರ ಕೋಟಾದಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದವರಿಗೆ ಸಹಾಯ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಮಲ್ಲೇಶ್ವರಂ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು: ಬೆಂಗಳೂರಿನ ನಂದಿನಿ ಲೇಔಟ್‌ನ ಶಿಕ್ಷಕ ಭರಮಪ್ಪ,…

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ! ತನಿಖೆಗೆ ಆದೇಶ ನೀಡಿದ ಹೈಕೋರ್ಟ್

ತಿರುವನಂತಪುರಂ: ಶಬರಿಮಲೆ ದೇವಸ್ಥಾನದಲ್ಲಿನ ದ್ವಾರಪಾಲಕ ವಿಗ್ರಹಗಳ ಚಿನ್ನದ ಹೊದಿಕೆಯ ತಾಮ್ರದ ತಗಡುಗಳಿಂದ ಚಿನ್ನ ಕಳೆದುಹೋದ ಬಗ್ಗೆ ಕೇರಳ ಹೈಕೋರ್ಟ್ ತನಿಖೆಗೆ ಆದೇಶಿಸಿದೆ. 2019 ರಲ್ಲಿ ಹೊಸ ಚಿನ್ನದ ಲೇಪನಕ್ಕಾಗಿ ತಟ್ಟೆಗಳನ್ನು ತೆಗೆದಾಗ, ಅವುಗಳ ತೂಕ 42.8 ಕೆಜಿ ಇತ್ತು, ಆದರೆ ಚೆನ್ನೈ ಮೂಲದ ಸಂಸ್ಥೆಯು…

ಅತ್ಯಾಚಾರ ಆರೋಪ; ಯೋಗ ಗುರು ನಿರಂಜನಾ ಮೂರ್ತಿ ಬಂಧನ!!

ಬೆಂಗಳೂರು: ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಯೋಗಗುರುವೊಬ್ಬನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಯೋಗ ಗುರು ನಿರಂಜನಾ ಮೂರ್ತಿ ಎಂಬಾತ ಬಂಧಿತ ಆರೋಪಿ. ಈತನ ಸೆಂಟರ್ ಗೆ ಬರುತ್ತಿದ್ದ ಹದಿನೇಳು ವರ್ಷದ ಬಾಲಕಿಯೊಬ್ಬಳು ನೀಡಿದ ದೂರಿನನ್ವಯ…

ಡಿಜಿಟಲ್ ಅರೆಸ್ಟ್:  3 ದಿನ ನಿರಂತರ ಕಿರುಕುಳ;ನಿವೃತ್ತ ವೈದ್ಯೆ – ಹೃದಯಘಾತದಿಂದ ಸಾವು!!

ಡಿಜಿಟಲ್ ಅರೆಸ್ಟ್ ಹಗರಣದಲ್ಲಿ ಸುಮಾರು 70 ಗಂಟೆಗಳ ಕಾಲ ಸಿಕ್ಕಿಬಿದ್ದ 76 ವರ್ಷದ ನಿವೃತ್ತ ಸರ್ಕಾರಿ ವೈದ್ಯೆರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ತಮ್ಮನ್ನು ಕಾನೂನು ಜಾರಿ ಅಧಿಕಾರಿಗಳೆಂದು ಪರಿಚಯಿಸಿಕೊಂಡ ವಂಚಕರು ನಿವೃತ್ತ ಸರ್ಕಾರಿ ವೈದ್ಯರಿಗೆ ಮೂರು ದಿನಗಳ ಕಾಲ ನಿರಂತರ ಕಿರುಕುಳ…

ಒಂದಲ್ಲ, ಎರಡಲ್ಲ, ಐವರ ತಲೆಬುರುಡೆ, ಮೂಳೆ ಪತ್ತೆ!! ಸೌಜನ್ಯಳ ಮಾವ ವಿಠಲ ಗೌಡ ತೋರಿಸಿದ ಜಾಗದಲ್ಲಿ ಪತ್ತೆಯಾದ…

ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಅಸ್ಥಿ ಪಂಜರ ರಹಸ್ಯ ಪ್ರಕರಣ ಶೋಧಕ್ಕೆ ತೆರಳಿದ ಎಸ್‌ಐಟಿಯ ಬೃಹತ್ ತಂಡಕ್ಕೆ ನಿನ್ನೆ ಸಿಕ್ಕಿದ್ದು ಒಂದಲ್ಲ, ಎರಡಲ್ಲ ಬರೋಬ್ಬರಿ ಐವರ ಅವಶೇಷಗಳು..! ಎಸ್‌ಐಟಿ ಬಂಗ್ಲೆಗುಡ್ಡೆಗೆ ತೆರಳಿದ ಸಂದರ್ಭ ಐದು ತಲೆಬುರುಡೆ ಸಹಿತ ಮಾನವ ಮೂಳೆಗಳ ಅವಶೇಷಗಳು ಪತ್ತೆಯಾಗಿವೆ. ಸೌಜನ್ಯ ಮಾವ…

ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ಅರೆಸ್ಟ್!!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಪಟ್ಟಂತೆ ಮಾಜಿ ಆಯುಕ್ತ ದಿನೇಶ್‌ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ ಇಡಿ ವಿಚಾರಣೆಗೆ ಇಂದು ಬರುವಂತೆ ದಿನೇಶ್ ಕುಮಾರ್‌ಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಬಂದ ಸಮಯದಲ್ಲಿ ದಿನೇಶ್ ಕುಮಾರ್ ಅವರನ್ನು ಬಂಧನ ಮಾಡಲಾಗಿದ್ದು,…

ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ!!

ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುತ್ತಿದ್ದ ವೇಳೆ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರು ಕೊಚ್ಚಿಹೋದ ಘಟನೆ ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದ ಬಳಿ ಮಂಗಳವಾರ ಸಂಜೆ ನಡೆದಿದೆ. ಕೌಜಗೇರಿ ಆಯುಷ್ಮಾನ್ ಆರೋಗ್ಯ ಮಂದಿರ ಉಪಕೇಂದ್ರದಲ್ಲಿ ಆರೋಗ್ಯ ಕಿರಿಯ ಸಹಾಯಕಿ ಅಧಿಕಾರಿ ಬಸಮ್ಮ ಗುರಿಕಾರ ಹಳ್ಳದಲ್ಲಿ…

ಆ್ಯಸಿಡ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹೋಮ್ ಗಾರ್ಡ್!!

ಆ್ಯಸಿಡ್ ಸೇವಿಸಿ ಹೋಮ್ ಗಾರ್ಡ್ ವೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಪ್ರಭಾಕರ ಪೈ (60 ವರ್ಷ) ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಅವರು ಮಾನಸಿಕ ಖಿನ್ನತೆಗೆ ಒಳಗಾಗಿ ಆ್ಯಸಿಡ್ ಸೇವಿಸಿದ್ದಾರೆಂದು ತಿಳಿದು ಬಂದಿದೆ. ತಕ್ಷಣ ಅವರನ್ನ ಸುಳ್ಯ…

ಸುಳ್ಯ:ಬಸ್ಸಿನಲ್ಲಿ ಯುವತಿಗೆ ಕಿರುಕುಳ – ಆರೋಪಿಗೆ ನಾಲ್ಕು ತಿಂಗಳ ಶಿಕ್ಷೆ!!

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ನಾಲ್ಕು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. 2022ರ ಏಪ್ರಿಲ್ 25ರಂದು ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ ನಡೆದ ಈ ಘಟನೆ ವೇಳೆ, ಮಾಡೂರು ಗ್ರಾಮದ ನಿವಾಸಿ ಮೊಹಮ್ಮದ್ ಸತ್ತಾರ್…

ಬ್ಯಾಂಕ್ ದರೋಡೆ: 1 ಕೋಟಿ ನಗದು, 13 ಕೆ.ಜಿ. ಚಿನ್ನ ಲೂಟಿ?

ವಿಜಯಪುರ ಎಸ್‌ಬಿಐ ಬ್ಯಾಂಕ್‌ಗೆ ನುಗ್ಗಿದ ಮುಸುಕುಧಾರಿಗಳು ಸಿಬ್ಬಂದಿಯ ಕೈ ಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ಈ ವೇಳೆ 1 ಕೋಟಿ ನಗದು, 13 ಕೆಜಿ ಚಿನ್ನಾ ಭರಣ ದೋಚಿ ಪರಾರಿಯಾಗಿದ್ದಾರೆಂದು ಮಾಹಿತಿ ದೊರೆತಿದೆ. ಮಂಗಳವಾರ ಸಂಜೆ 6.30ರ ಸುಮಾರಿಗೆ ಬ್ಯಾಂಕ್‌ಗೆ ಮೂರ್ನಾಲ್ಕು ದರೋಡೆಕೋರರು ನುಗ್ಗಿ…