Gl harusha

ಅಪರಾಧ

ಉಪ್ಪಳ: 50 ಲಕ್ಷ ದರೋಡೆಗೈದ ಆರೋಪಿ ಬಂಧನ.!!

ಎಟಿಎಂ ಗೆ ಹಣ ತುಂಬಿಸಲೆಂದು ನಿಂತಿದ್ದ ವಾಹನದಿಂದ 50 ಲಕ್ಷ ರೂಗಳನ್ನು  ಹಾಡುಹಗಲೇ ಅಪಹರಿಸಿ ದರೋಡೆಗೈದು ತಲೆಮರೆಸಿಕೊಂಡಿದ್ದ  ಕುಖ್ಯಾತ ಆರೋಪಿ ತಂಡವನ್ನು ಬಂಧಿಸಲಾಗಿದೆ.

ಶವಕ್ಕಾಗಿ ಆಸ್ಪತ್ರೆ ಮುಂಭಾಗವೇ ಕಿತ್ತಾಡಿಕೊಂಡ ಪತ್ನಿಯರು..! ಗ್ಯಾಸ್ ಸ್ಪೋಟ ಪ್ರಕರಣದ ಮತ್ತೋರ್ವ ಸಂತ್ರಸ್ತ…

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರ ಬಳಿ ಹೈಡ್ರಾಮಾ ನಡೆದಿದ್ದು, ನಿಜಲಿಂಗಪ್ಪ ಅವರ ಮೃತದೇಹಕ್ಕಾಗಿ ಇಬ್ಬರ ಹೆಂಡತಿಯರು ಜಗಳವಾಡಿದ್ದಾರೆ.

ಸಲಿಂಗಕಾಮಿಗಳ ಈ ಘನಘೋರ ಕೃತ್ಯಕ್ಕೆ 100 ವರ್ಷ ಗಳ ಜೈಲು ಶಿಕ್ಷೆ!!

ಸಲಿಂಗ ದಂಪತಿಗೆ 100 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಅಷ್ಟೇ ಅಲ್ಲ, ಅಪರಾಧದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಧೀಶರು ಅವರಿಗೆ ಪೆರೋಲ್‌ ನೀಡಲಾಗುವುದಿಲ್ಲ ಎಂದು ಹೇಳಿದ್ದರಿಂದ ಇಬ್ಬರೂ ಈಗ ತಮ್ಮ ಇಡೀ ಜೀವನವನ್ನು ಜೈಲಿನಲ್ಲೇ ಕಳೆಯಬೇಕಾಗಿದೆ. ಅಷ್ಟಕ್ಕೂ ಇಷ್ಟು ಕಠಿಣ ಶಿಕ್ಷೆ 

ಶಾಲಾ ಆವರಣದಲ್ಲಿ ನವಜಾತ ಶಿಶುವಿನ ಅರ್ಧ ಮೃತದೇಹ ಪತ್ತೆ!

ಬೀದಿನಾಯಿಗಳು ಕಚ್ಚಿ ಎಳೆದಾಡಿರುವ ನವಜಾತ ಶಿಶುವೊಂದರ ಅರ್ಧ ದೇಹ ಪತ್ತೆಯಾಗಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿಯ ವೆಂಕಟೇಶ್ವರ ಶಾಲೆ ಆವರಣದಲ್ಲಿ ನಡೆದಿದೆ.

ಕಮರಿಗೆ ಉರುಳಿ ಬಿದ್ದ ಸೇನಾ ವಾಹನ: ಮೃತಪಟ್ಟ ಐವರಲ್ಲಿ ಮೂವರು ಕರ್ನಾಟಕ ಮೂಲದವರು

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ ಪ್ರದೇಶದ ಬಲ್ಲೋಯಿ ಪ್ರದೇಶದಲ್ಲಿ ಸೇನಾ ವಾಹನ ಕಮರಿಗೆ ಉರುಳಿ ಬಿದ್ದಿದ್ದೆ. 

ನಕಲಿ ಚಿನ್ನ ಅಡವಿಟ್ಟು ವಂಚನೆ;  ಕೋಟ್ಯಾಂತರ ರೂಪಾಯಿಗಳ ವಂಚನೆ ಮಾಡಿದ ಪುತ್ತೂರಿನ ವ್ಯಕ್ತಿ ವಿರುದ್ಧ ದೂರು…

ನಕಲಿ ಚಿನ್ನ ಅಡವಿಟ್ಟ ವ್ಯಕ್ತಿಯೋರ್ವ ಎರಡು ಕೋಟಿ ರೂ ಅಧಿಕ ಸಾಲ ಪಡೆದು ವಂಚನೆ ಮಾಡಿರುವ ಪ್ರಕರಣವೊಂದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಲ್ಲಿ  ನಡೆದಿದೆ. 

ಗ್ಲೋರಿಯಾ ಫ್ಯಾಷನ್ ಡಿಸೈನಿಂಗ್ ಕಾಲೇಜಿನ ಸ್ಥಾಪಕ ಎಸ್.ಆನಂದ ಆಚಾರ್ಯ ನಿಧನ

ಶಿಕ್ಷಣ ಕ್ಷೇತ್ರದಲ್ಲಿ ಪುತ್ತೂರು ಹಾಗೂ ಆಸುಪಾಸಿನ ತಾಲೂಕಿನಲ್ಲಿ ಗ್ಲೋರಿಯಾ ಫ್ಯಾಷನ್ ಡಿಸೈನ್ ಕಾಲೇಜನ್ನು ಪ್ರಥಮವಾಗಿ ಪರಿಚಯಿಸಿದ ಎಸ್.ಆನಂದ ಆಚಾರ್ಯ (67ವ.) ರವರು ಅಸೌಖ್ಯದಿಂದ ಡಿ.23 ರಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ನಿವಾಸದಲ್ಲಿ ನಿಧನ ಹೊಂದಿದರು.