ಅಪರಾಧ

ಮಂಗಳೂರು: ಮಹಿಳೆಯ ಕುತ್ತಿಗೆಯಿಂದ ಸರ ಕಳ್ಳತನ ಪ್ರಕರಣ; ಓರ್ವ ಆರೋಪಿಯ ಬಂಧನ

ಮಂಗಳೂರು:ಮಹಿಳೆಯೋರ್ವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಲೆ ಸ್ಕೂಟರ್‌ನಲ್ಲಿ ಬಂದ ಖದೀಮರು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋಗಿದ್ದು ಇದೀಗ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ರಾಶಿಕ್ ಎಂದು ಗುರುತಿಸಲಾಗಿದೆ.…

ಉಡುಪಿ: ಲಾರಿಯಲ್ಲಿ 65 ಕೆ.ಜಿ. ಗಾಂಜಾ ವಶ; ಇಬ್ಬರ ಬಂಧನ!!

ಉಡುಪಿ: ಟ್ರಕ್ ಒಂದರಲ್ಲಿ ಸಾಗಿಸುತ್ತಿದ್ದ ಸುಮಾರು 65 ಕೆಜಿ ಗಾಂಜಾವನ್ನು ಉಡುಪಿ ಸಮೀಪ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಲ್ಪೆ ವೃತ್ತ ನಿರೀಕ್ಷಕ, ಸೆನ್ ವಿಭಾಗದ ಇನ್‌ಸ್ಪೆಕ್ಟ‌ರ್ ನಿತ್ಯಾನಂದ ನಾಯಕ್ ಟ್ರಕ್ ಅಡ್ಡ ಹಾಕಿ ತಪಾಸಣೆ…

ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ!!

ವಾಷಿಂಗ್ಟನ್: ವಾಷಿಂಗ್ ಮೆಷಿನ್ ಬಳಸುವ ವಿಚಾರಕ್ಕೆ ಸಂಬಂಧಿಸಿ ನಡೆದ ಜಗಳದಲ್ಲಿ ಅಮೆರಿಕಾದಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಮಾಡಲಾಗಿದೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. ಬುಧವಾರ (ಸೆ.10) ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ಕರ್ನಾಟಕ ಮೂಲದ…

ನೇಪಾಲ: ಜೈಲು ಸಿಬ್ಬಂದಿ – ಕೈದಿಗಳ ನಡುವೆ ಸಂಘರ್ಷ!! ಜೈಲಿನಿಂದ ಪರಾರಿಯಾದ ಕೈದಿಗಳ ಸಂಖ್ಯೆ ಎಷ್ಟು…

ಕಾಲ್ಮಂಡು: ಗಲಭೆ ಪೀಡಿತ ನೇಪಾಲದ ಜೈಲೊಂದರಲ್ಲಿ ಭದ್ರತ ಸಿಬಂದಿ ಹಾಗೂ ಕೈದಿಗಳ ನಡುವೆ ಗುರುವಾರ ಸಂಘರ್ಷ ಉಂಟಾಗಿದ್ದು, 3 ಕೈದಿಗಳು ಮೃತಪಟ್ಟು 13ಕ್ಕೂ ಹೆಚ್ಚು ಕೈದಿಗಳು ಗಾಯಗೊಂಡಿದ್ದಾರೆ. ಇದೇವೇಳೆ ನೇಪಾಲದಾದ್ಯಂತ ಸುಮಾರು 25 ಜೈಲುಗಳಿಂದ 15 ಸಾವಿರಕ್ಕೂ ಹೆಚ್ಚು ಕೈದಿಗಳು ಪರಾರಿಯಾಗಿದ್ದಾರೆ. ಜೈಲುಗಳಿಂದ…

ವಾಹನ ಸಾಲ ಕಂತು ಪಾವತಿಸಲಾಗದೆ ವಿಷ ಸೇವಿಸಿದ ಲಾರಿ ಮಾಲೀಕ..!

ಕಲ್ಲು ಲಾರಿಯ ಮಾಲೀಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ  ವ್ಯಕ್ತಿ ಬಾಲು ಎಂದು ಗುರುತಿಸಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಮರಳು, ಕಲ್ಲು ಸಾಗಾಟ ಮಾಡದಂತೆ ಸರ್ಕಾರ ಕೈಗೊಂಡ ಜನವಿರೋಧಿ ಕ್ರಮದಿಂದ ಕಲ್ಲು, ಮರಳು ಸಾಗಾಟದ ಲಾರಿ ಚಾಲಕರು ಸೇರಿದಂತೆ ಕಟ್ಟಡ ಕಾರ್ಮಿಕರು ಹೈರಾಣಾಗಿದ್ದಾರೆ. ಇತ್ತ…

ಹುಲಿ ಹಿಡಿಯಲು ವಿಫಲರಾದ ಅರಣ್ಯ ಸಿಬ್ಬಂದಿಗಳನ್ನು ಬೋನಿನಲ್ಲಿ ಬಂಧಿಸಿದ ಗ್ರಾಮಸ್ಥರು!!

ಚಾಮರಾಜನಗರ :ಗ್ರಾಮದ ಸಮೀಪ ಕಾಡಿನಲ್ಲಿ ಕಾಣಿಸಿಕೊಂಡಿರುವ ಹುಲಿಯನ್ನು ಸೆರೆ ಹಿಡಯಲು ವಿಫಲರಾದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಸಿಬ್ಬಂದಿಗಳನ್ನು ಹುಲಿಗೆ ಇಟ್ಟ ಬೋನ್ ನೊಳಗೆ ಗ್ರಾಮಸ್ಥರೇ ಕೂಡಿ ಹಾಕಿದ ಅಪರೂಪದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ…

ಬೈಕಂಪಾಡಿ: ಸುಗಂಧ ದ್ರವ್ಯ ಫ್ಯಾಕ್ಟರಿಯಲ್ಲಿ ಅಗ್ನಿದುರಂತ!!

ಬೈಕಂಪಾಡಿ: ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಇಂದು (ಬುಧವಾರ)ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಎಂ.ಸಿ.ಎಫ್ ಸಂಸ್ಥೆಯ ಸಿಬ್ಬಂದಿಗಳು ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು ನಂತರ ಅಲ್ಲಿಗೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಅಧಿಕಾರಿಗಳ ಸಹಾಯದಿಂದ ಬೆಂಕಿಯನ್ನು…

4 ವರ್ಷ ಹೆಚ್ಚುವರಿ ಜೈಲುವಾಸಕ್ಕೆ  25 ಲಕ್ಷ ರೂ ದಂಡ| ಸುಪ್ರೀಂ ಕೋರ್ಟ್ ನೀಡಿದ ಮಹತ್ವ ಪೂರ್ಣ ಆದೇಶ!!

ನವದೆಹಲಿ: ಏಳು ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರೂ, ಹೆಚ್ಚುವರಿಯಾಗಿ ನಾಲ್ಕು ವರ್ಷ ಏಳು ತಿಂಗಳು ಜೈಲಿನಲ್ಲಿರಿಸಲ್ಪಟ್ಟ ಅಪರಾಧಿಗೆ ₹25 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಕೆವಿ…

ಕಡಬ: ಪಿಗ್ಮಿ ಸಂಗ್ರಾಹಕ ಶಶಿಧರ ಆತ್ಮಹತ್ಯೆ!!

ಕಡಬ: ನೂಜಿಬಾಳ್ತಿಲ ಗ್ರಾಮದ ಕಟ್ಟತ್ತಡ್ಕ ನಿವಾಸಿ, ನೂಜಿಬಾಳ್ತಿಲ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಪಿಗ್ನಿ ಸಂಗ್ರಾಹಕ ಶಶಿಧರ ಬಿ.ಕೆ. ಅವರುನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ 10ಘಂಟೆಗೆ ಊಟ ಮಾಡಿ ಮಲಗಿದ್ದು, ಬೆಳಿಗ್ಗೆ ಎದ್ದಾಗ ಗಂಡ ಮನೆಯಲ್ಲಿ ಇಲ್ಲದೇ ಇದ್ದು ಮನೆಯ…

ಮೆಸೇಜ್ ನಂಬಿ 6 ಲಕ್ಷ ರೂ. ಕಳೆದುಕೊಂಡ ದೇವಸ್ಥಾನದ ಅರ್ಚಕ!!

ಉಪ್ಪುಂದ: ಹೊಟೇಲ್‌ಗೆ ರೇಟಿಂಗ್ ಕೊಟ್ಟು ಹಣ ಗಳಿಸಿ ಎಂಬ ಸಂದೇಶವನ್ನು ನಂಬಿ ಲಿಂಕ್ ತೆರೆದ ವ್ಯಕ್ತಿಯೊಬ್ಬರು 6.16 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಬೈಂದೂರು ತಾಲೂಕಿನ ಉಪ್ಪುಂದದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ಗುರುಮೂರ್ತಿ ಜಿ. ಹೆಗಡೆ ಅವರು ಆನ್‌ಲೈನ್ ವಂಚನೆಗೆ ಒಳಗಾದವರು. ಅವರ…