ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಮಂದಿ ಪ್ರವಾಸಿಗರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ತಂಗಡಿಯ ಬಿದಿರುತಳದಲ್ಲಿ ಶನಿವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಡಿಗೆರೆ- ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಯ ಉದ್ಯೋಗಿಗಗಳು…
ಮಂಗಳೂರು: ಔಷಧಿಯೆಂದು ಗ್ರಹಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸ್ ಕಾನ್ಸ್‌ಟೇಬಲ್ ಬಾಕ್ರಬೈಲ್ ಮಂಜುನಾಥ್ ಹೆಗ್ಡೆ ಮೃತ ದುರ್ದೈವಿ.…
ವಿಟ್ಲ: ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ, ಯುವಕನೋರ್ವನ ದ್ವಿಚಕ್ರ ವಾಹನ ಹಾಗೂ ಆತನ ಮೊಬೈಲ್ ಫೋನ್ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ…
ಬೆಳ್ತಂಗಡಿ: ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಮೊದಲ ಸ್ಥಳ ಅಗೆದಲ್ಲಿ ಯಾವುದೇ ಕಳೇಬರಹ ದೊರೆತಿಲ್ಲ ಎಂದು ತನಿಖಾಧಿಕಾರಿ ಅನುಚೇತ್ ಸ್ಪಷ್ಟಪಡಿಸಿದ್ದಾರೆ. ಸಾಕ್ಷಿದಾರ ಗುರುತಿಸಿರುವ ಸ್ಥಳವನ್ನು ಕಾರ್ಮಿಕರ…
ಧರ್ಮಸ್ಥಳ ಅರಣ್ಯದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಹೆಣಗಳ ಕಳೆಬರ ಹೊರತೆಗೆಯುವ ಕಾರ್ಯಾಚರಣೆಗೆ ಎಸ್.ಐ.ಟಿ. ತಂಡದೊಂದಿಗೆ ವೈದ್ಯರ ತಂಡ ಜತೆಯಾಗಿದೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅಧಿಕಾರಿಗಳು…
ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಟ 18 ಭಕ್ತರು ಮೃತಪಟ್ಟ ಘಟನೆ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ…
ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ಅಧಿಕೃತವಾಗಿ ರದ್ದುಪಡಿಸಲಾಗಿದೆ. ಈ ಶುಭ ಸುದ್ದಿಯನ್ನು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ಹಂಚಿಕೊಂಡಿದೆ. "ಈ ಹಿಂದೆ ಅಮಾನತುಗೊಂಡಿದ್ದ…
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿದ್ದೆ ಎಂದು ದೂರು ನೀಡಲಾದ ಪ್ರಕರಣದಲ್ಲಿ ಎಸ್‌ಐಟಿ ತನಿಖಾಧಿಕಾರಿಗಳು ಸ್ಥಳ ಮಹಜರು ಕಾರ್ಯ ಶುರು ಮಾಡಿದ್ದಾರೆ. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ತೆಂಗಿನ ತೋಟದ ಪೊದೆಗಳಲ್ಲಿ ಮಹಜರು ಕಾರ್ಯವನ್ನು ತನಿಖಾಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ. ಸಾಕ್ಷಿ…
ಯೂಟ್ಯೂಬ್ ನೋಡಿ ತೂಕ ಇಳಿಸಿಕೊಳ್ಳಲು ಯತ್ನಿಸಿದ ಯುವಕನೊಬ್ಬ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಮೂರು ತಿಂಗಳಿಂದ ಹಣ್ಣಿನ ದ್ರವಾಹಾರ ಮಾತ್ರ ಸೇವಿಸುತ್ತಿದ್ದ ಹದಿನೇಳು ವರ್ಷದ ಯುವಕನೊಬ್ಬ ಉಸಿರುಗಟ್ಟಿ ಮೃತಪಟ್ಟ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಕೊಳಚೆಲ್‌ನಲ್ಲಿ ನಡೆದಿದೆ. 17 ವರ್ಷದ…
ವಿದ್ಯುತ್ ತಂತಿಯೊಂದು ದೇವಾಲಯದ ಶೆಡ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸ್ಪರ್ಶಿಸಿದೆ ಇದರಿಂದ ಭಯಭೀತರಾದ ಭಕ್ತರು ಓಡಲಾರಂಭಿಸಿ ಕಾಲ್ತುಳಿತ ಸಂಭವಿಸಿ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದ ಬಾರಾಬಂಕಿಯ ಅವಸಾನೇಶ್ವರ ದೇವಸ್ಥಾನದ ಬಳಿ ಸೋಮವಾರ ಬೆಳಗಿನ ಜಾವ…
Welcome, Login to your account.
Welcome, Create your new account
A password will be e-mailed to you.