ಅಪರಾಧ

ಸರಕಾರಿ ಆಸ್ಪತ್ರೆಯಲ್ಲಿ ಇಲಿ ಕಡಿತ; ನವಜಾತ ಶಿಶುಗಳ ಸಾವು!!

ಇಂದೋ‌ರ್: ಸರಕಾರಿ ಮಹಾರಾಜ ಯಶವಂತರಾವ್‌ ಆಸ್ಪತ್ರೆಯಲ್ಲಿ ಇಲಿ ಕಡಿತದಿಂದ ಎರಡು ನವಜಾತ ಶಿಶುಗಳು ದಾರುಣವಾಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಘಟನೆ ಬಳಿಕ ಮಧ್ಯಪ್ರದೇಶ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆಗಸ್ಟ್ 30-31ರ ಮಧ್ಯರಾತ್ರಿ ನವಜಾತ ಶಿಶುಗಳನ್ನು ಇಲಿಗಳು…

ಉಜಿರೆ: ಬೈಕ್ -ಟ್ಯಾಂಕರ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಮೃತ್ಯು!!

ಉಜಿರೆ: ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಅಡುಗೆ ಅನಿಲ ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಸೆ.3ರಂದು ಉಜಿರೆಯ ಹಳ್ಳಿಮನೆ ಸಮೀಪ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತಪಟ್ಟ ಬೈಕ್…

ಮನೆಗಳಿಗೆ ನುಗ್ಗಿದ ಮುಸುಕುಧಾರಿ ಕಳ್ಳರ ತಂಡ: ಸಿಸಿಟಿವಿಯಲ್ಲಿ ದೃಶ್ಯ ಸೆರೆ!!

ಮುಸುಕುಧಾರಿ ಕಳ್ಳರ ತಂಡವೊಂದು ಮನೆಗಳಿಗೆ ನುಗ್ಗಿ ಕಳವಿಗೆ ಯತ್ನಿಸಿರುವ ಘಟನೆ ಬುಧವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ ನಡೆದಿದೆ. ಈ ದೃಶ್ಯಗಳು ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಿಕಟ್ಟೆ ಸಮೀಪ ಘಟನೆ ನಡೆದಿದೆ. ಮೂವರು…

ಕರ್ನಾಟಕದ ಖ್ಯಾತ ಬಾಡಿ ಬಿಲ್ಡ‌ರ್ ಸುರೇಶ್ ಕಾರು ಅಪಘಾತದಲ್ಲಿ ಸಾವು!!

ಕರ್ನಾಟಕದ ಖ್ಯಾತ ಬಾಡಿ ಬಿಲ್ಡರ್ ಅಮೆರಿಕದಲ್ಲಿ ನಡೆದ ಕಾರು ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಕೋಲಾರದ ಗಾಂಧಿನಗರದ ಚಲಪತಿ, ಮುನಿಯಮ್ಮ ದಂಪತಿ ಪುತ್ರ ಸುರೇಶ್ ಕುಮಾರ್ (42) ಕಾರು ಅಪಘಾತದಲ್ಲಿ ಮೃತರಾಗಿದ್ದಾರೆ. ಸುರೇಶ್ ಕುಮಾ‌ರ್ ಖ್ಯಾತ ಬಾಡಿ ಬಿಲ್ಡರ್ ಆಗಿದ್ದು, ಅಮೆರಿಕಾದ ಫ್ಲೋರಿಡಾ ಹಾಗೂ ಟೆಕ್ಸಾಸ್…

ಭೂಕಂಪಕ್ಕೆ ಅಫ್ಘಾನ್ ತತ್ತರ; ಸಾವಿನ ಸಂಖ್ಯೆ 800ಕ್ಕೆ ಏರಿಕೆ!!

ಕಾಬೂಲ್: ಅಫ್ಘಾನಿಸ್ತಾನದ ಪಾಕ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭಾರೀ ಪ್ರಮಾಣದ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 800ಕ್ಕೆ ಏರಿಕೆಯಾಗಿದ್ದು, ಈ ಪರ್ವತ ತಪ್ಪಲಿನ ಪ್ರದೇಶದ ಗ್ರಾಮಗಳೇ ನಾಮಾವಶೇಷವಾಗಿರುವುದಾಗಿ ವರದಿ ತಿಳಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿರುವುದಾಗಿ ತಿಳಿದು ಬಂದಿದೆ. ಭಾನುವಾರ…

ಮೀನುಗಾರಿಕೆಗೆ ತೆರಳಿದ ಪರ್ಷಿಯನ್ ಬೋಟ್ ಮುಳುಗಡೆ; 25 ಮೀನುಗಾರರ ರಕ್ಷಣೆ!!

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಷಿಯನ್ ಬೋಟ್ ಅಲೆಗಳ ಹೊಡೆತಕ್ಕೆ ಭಟ್ಕಳ ತಾಲೂಕಿನ ನೇತ್ರಾಣಿ ಬಳಿ ಮುಳುಗಿದೆ. . ಬೋಟ್ ನಲ್ಲಿದ್ದ 25 ಜನ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಭಟ್ಕಳದ ಅಣ್ಣಪ್ಪ ಮೊಗೇರ್ ಎಂಬವರಿಗೆ ಸೇರಿದ ಮಹಾ ಮುರುಡೇಶ್ವರ ಹೆಸರಿನ…

ಮಂಗಳೂರು: ರಿಕ್ಷಾ ಚಾಲಕನಿಗೆ ಚೂರಿ ಇರಿತ!!

ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳೀರ್ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ.ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ ಹೊಟ್ಟೆಗೆ ಇರಿದು…

ಮಂಗಳೂರು:ಮಾದಕ ವಸ್ತು ಪೂರೈಕೆ ಆರೋಪಿ ಅರ್ಶದ್ ಬಂಧನ!!

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ದಿನಾಂಕ 29-08-2025 ಮೇರೆಗೆ ದೇರಳಕಟ್ಟೆ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯಿಂದ 53.29 ಗ್ರಾಂ, 2.33…

ಪೆರ್ನಾಜೆ ಬಳಿ ಬಸ್ – ಕಾರು ಅಪಘಾತ! ರಸ್ತೆಯಲ್ಲಿ ಚೆಲ್ಲಿದ್ದ ತೈಲಕ್ಕೆ ಜಾರಿದ ಕೆವಿಜಿ ನಿವೃತ್ತ…

ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಪೆರ್ನಾಜೆ ತಿರುವಿನಲ್ಲಿ ಶುಕ್ರವಾರ ನಡೆದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಈಟಿಯೋಸ್ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ…

ಸವಾರರೇ ಗಮನಿಸಿ: ಪುತ್ತೂರು – ಸಂಪ್ಯ ನಡುವೆ ರಸ್ತೆಯಲ್ಲಿ ಚೆಲ್ಲಿದೆ ಆಯಿಲ್!! ಅಡ್ಡಾದಿಡ್ಡಿ ಬೀಳುತ್ತಿರುವ…

ಪುತ್ತೂರು: ಹೆದ್ದಾರಿಯಲ್ಲಿ ವಾಹನವೊಂದರ ಆಯಿಲ್ ಚೆಲ್ಲಿದ ಪರಿಣಾಮ, ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಬೀಳುತ್ತಿದ್ದ ದೃಶ್ಯ ಶುಕ್ರವಾರ ಮಧ್ಯಾಹ್ನ ಪುತ್ತೂರು ಹಾಗೂ ಸಂಪ್ಯದ ನಡುವೆ ಕಂಡುಬಂದಿತು. ಸುಮಾರು 7 ಘಟನೆಗಳು ವರದಿಯಾಗಿದ್ದು, ಕೆಲ ದ್ವಿಚಕ್ರ ಸವಾರರಿಗೆ ಗಾಯವಾದ ಬಗ್ಗೆಯೂ ತಿಳಿದುಬಂದಿದೆ.…