ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದ ಮುಖ್ಯ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ಶುಕ್ರವಾರ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ನಡೆದಿದೆ. ದೇವಸ್ಥಾನದ ಕಾವಲುಗಾರ ಈ ಕೃತ್ಯವನ್ನು ಗಮನಿಸಿದಾಗ, ಕಳ್ಳರು ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಕಾವಲುಗಾರ ತಕ್ಷಣ ಸ್ಥಳೀಯ…
ಮನೆ ಬಳಿಯ ರಸ್ತೆಯಲ್ಲಿ ಬಿದ್ದಿದ್ದ ಅಡಕೆ ಮಾದರಿಯ ವಸ್ತುವನ್ನು ಅಡಿಕೆ ಎಂದು ಭಾವಿಸಿ ಕಲ್ಲಿನಿಂದ ಚೂರು ಮಾಡುತ್ತಿದ್ದ ವೇಳೆ ಕಾಡು ಹಂದಿ ಬೇಟೆಗೆ ಇಡುವ ಸಿಡಿಮದ್ದು ಸ್ಫೋಟಗೊಂಡು ಮಹಿಳೆಯೊಬ್ಬರು ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಗಾವಡಗೆರೆ ಹೋಬಳಿಯ…
ಮಂಗಳೂರು: ವಿವಾಹವಾಗುವುದಾಗಿ ನಂಬಿಸಿ ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದಲ್ಲಿ ಬಂಧಿತನಾಗಿರುವ ಶ್ರೀಕೃಷ್ಣ ಜೆ. ರಾವ್‌ಗೆ, ಜಾಮೀನು ನೀಡುವ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ಮಂಗಳೂರು ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾ ಮಾಡಿದೆ. ನ್ಯಾಯಾಧೀಶರು ಉಭಯ…
ಸಂಪಾಜೆ: ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಸಂಭವಿಸಿದ ಕಾರು ಮತ್ತು ಟಿಪ್ಪರ್ ನಡುವಿನ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ (205 ಮೈಸೂರು ರಾ.ಹೆದ್ದಾರಿಯ ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಎದುರಿನಿಂದ…
ಸುಬ್ರಹ್ಮಣ್ಯದ ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡ ಕುಮಾರಧಾರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಮೂಲಕ ಅವರು ಬದುಕಿದ್ದಾರೆ ಅನ್ನುವ ಊಹಪೋಹಗಳಿಗೆ ತೆರೆಬಿದ್ದಂತಾಗಿದೆ. ಈಶ್ವರ್ ಮಲ್ಪೆ ಹಾಗೂ ತಂಡದ ಮೂರು ದಿನದ ಕಾರ್ಯಾಚರಣೆ ಬಳಿಕ ಶವವನ್ನು ಮೇಲಕ್ಕೆ ಎತ್ತಿದ್ದಾರೆ…
ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ksrtc) ಮೂವರು ಬಸ್ ಚಾಲಕರು ಮದ್ಯಪಾನ ಮಾಡದೆ ಬೀಥಲೈಸರ್ ಪರೀಕ್ಷೆಯಲ್ಲಿ ವಿಫಲವಾದ ನಂತರ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಹಲಸಿನ ಹಣ್ಣು ತಿಂದು ಕೇಸು ದಾಖಲಾದ ಈ ವಿಲಕ್ಷಣ ಘಟನೆ ಪಥನಂತಿಟ್ಟ ಜಿಲ್ಲೆಯ ಪಂದಳಂ ಡಿಪೋದಲ್ಲಿ ಕಳೆದ ವಾರ ನಡೆದಿದೆ…
ಚಿಕ್ಕಮಗಳೂರು: ಮಗ ಸಾವನ್ನಪ್ಪಿದ್ದಕ್ಕೆ ಮನನೊಂದು ಮಗನ ಮೃತದೇಹ ಸಿಗುವ ಮುನ್ನವೇ ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಗುರುವಾರ (ಜು.24) ಸಂಜೆ ನಡೆದಿದೆ. ಮೃತರನ್ನು ರವಿಕಲಾ(48 )ಎಂದು ಗುರುತಿಸಲಾಗಿದೆ.…
ರಾಜಸ್ಥಾನ: ಬೆಳ್ಳಂಬೆಳಗ್ಗೆ ಶಾಲೆಯ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಕನಿಷ್ಠ ನಾಲ್ಕು ಮಕ್ಕಳು ಮೃತಪಟ್ಟು, ಹಲವಾರು ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿರುವ ಘಟನೆ ನಡೆದಿದೆ. ರಾಜಸ್ಥಾನದ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ (ಜು.25) ಸಂಭವಿಸಿದೆ. ಘಟನಾ ಸ್ಥಳಕ್ಕೆ…
ಮಂಗಳೂರು ಜೈಲಿನಲ್ಲಿ ನಾಲ್ಕು ಜನ ಆರೋಪಿಗಳು ಅದೇ ಜೈಲಿನಲ್ಲಿದ್ದಂತಹ ಇನ್ನೊಬ್ಬ ಆರೋಪಿಯ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಪ್ರಕರಣದ ತನಿಖೆಯ ಸಂದರ್ಭದಲ್ಲಿ ದಾಳಿ ನಡೆಸಿದ ಆರೋಪಿಗೆ ಬೆಂಬಲ ನೀಡಿದವರಿಗೂ ಕರ್ನಾಟಕ ಸಂಘಟಿತ ಅಪರಾಧಗಳ…
ಬೆಂಗಳೂರು: ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಬ್ಬರು ಬಿಜೆಪಿ ಮುಖಂಡರ ಬರ್ಬರ ಘಟನೆ ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ನಿನ್ನೆ (ಜುಲೈ 23) ಮಧ್ಯಾಹ್ನ ನಡೆದಿದೆ. ಇವರಿಬ್ಬರೂ ತಂದೆ-ಮಗ…
Welcome, Login to your account.
Welcome, Create your new account
A password will be e-mailed to you.