ಅಪರಾಧ

ಪುತ್ತೂರು: ಹೆಚ್ಚೇನು ದಾಳಿಗೆ ವಿದ್ಯಾರ್ಥಿನಿ ಇಶಾ ಬಲಿ…!!

ಪುತ್ತೂರು: ಸೇಡಿಯಾಪು ಕೂಟೇಲು ಸಮೀಪ ಹೆಚ್ಚೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಚ್ಚೇನು ದಾಳಿ ಸಂದರ್ಭರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು,…

ರಿಲಯನ್ಸ್ ಪವರ್ CFO ಬಂಧನ!!

ಮುಂಬಯಿ: ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ (CFO) ಅಶೋಕ್‌ ಕುಮಾ‌ರ್ ಪಾಲ್ ಅವರನ್ನು ಬಂಧಿಸಿದೆ. ಅನಿಲ್ ಅಂಬಾನಿ ಅವರ ರಿಲಯನ್ಸ್ ಗ್ರೂಪ್ ಒಳಗೊಂಡಿದೆ ಎಂದು ಹೇಳಲಾದ ಹಣಕಾಸಿನ…

ಚಿರತೆ ದಾಳಿಗೆ ರೈತ ಸಾವು; ಇನ್ನೋರ್ವ ಗಂಭೀರ!!

ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ದೇರಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಚಿರತೆ ದಾಳಿಗೊಳಗಾದ ಗ್ರಾಮದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಮೃತ…

ಇಬ್ಬರು ಸಹೋದರರಿಗೆ ಮರಣ ದಂಡನೆ ನೀಡಿದ ಹೈಕೋರ್ಟ್ ಪೀಠ!!

ಕಲಬುರಗಿ: ಸಹೋದರಿಗೆ ಮರ್ಯಾದೆ ಹತ್ಯೆಗೈದ ಇಬ್ಬರು ಸಹೋದರರಿಗೆ ಕರ್ನಾಟಕ ಹೈಕೋರ್ಟ್ ಪೀಠ ಮರಣ ದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಅದಲ್ಲದೇ ಸಹೋದರರ ಕುಟುಂಬದ ಇನ್ನೂ ಐವರಿಗೆ ಜೀವಾವಧಿ ಶಿಕ್ಷೆ ಸಹ ವಿಧಿಸಲಾಗಿದೆ. ಇಲ್ಲಿನ ಕಲ್ಬುರ್ಗಿ ಹೈಕೋರ್ಟ್‌ ದ್ವಿ ಸದಸ್ಯಪೀಠದಿಂದ ಮಹತ್ವದ ತೀರ್ಪು…

ಅಶ್ರಫ್‌ ಕೊಲೆ ಪ್ರಕರಣ; ಭರತ್ ಕುಮ್ಡೇಲುಗೆ ನ್ಯಾಯಾಂಗ ಬಂಧನ..!

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ ವರ್ಷದಲ್ಲಿ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮೇಲ್‌ಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ…

ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ:    51 ಮಕ್ಕಳ ರಕ್ಷಣೆ, 41 ಲಕ್ಷ ಮೌಲ್ಯದ ಗಾಂಜಾ ವಶ

ಹುಬ್ಬಳ್ಳಿ: ನೈರುತ್ಯ ರೇಲ್ವೆ ವಲಯದ ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ವಿಭಾಗದಲ್ಲಿ ಸೆಪ್ಟೆಂಬರ್ ತಿಂಗಳು ಕೈಗೊಂಡಿದ್ದ 'ನನ್ನೆ ಫರಿಸ್ತೆ' ಕಾರ್ಯಾಚರಣೆಯಲ್ಲಿ ರೈಲ್ವೆ ಭದ್ರತಾ ಸಿಬ್ಬಂದಿ 12 ಬಾಲಕಿಯರು ಸೇರಿ ಒಟ್ಟು 51 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ವಿವಿಧ ಕಾರಣಗಳಿಂದ ಮಕ್ಕಳು ಮನೆ…

ತಮಿಳುನಾಡಿನ 47 ಮೀನುಗಾರರನ್ನು ಬಂಧಿಸಿದ ನೌಕಾಪಡೆ!

ಚೆನ್ನೈ: ಮನ್ನಾರ್ ಮತ್ತು ಡೆಲ್ಫ್ ಸಮುದ್ರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡಿನ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಅಲ್ಲದೇ 5 ಮೀನುಗಾರಿಕಾ ಬೋಟ್‌ಗಳನ್ನು ವಶಕ್ಕೆ ಪಡೆದಿದೆ. ಶ್ರೀಲಂಕಾ ಗಡಿ ಪ್ರವೇಶಿಸಿ ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೀನುಗಾರರನ್ನು…

ವಿಪಕ್ಷ ನಾಯಕ ಆ‌ರ್.ಅಶೋಕ್ ಬೆಂಗಾವಲು ವಾಹನದ ಚಾಲಕ ಆತ್ಮಹತ್ಯೆ!

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್‌ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಪೂಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ಶರಣಪ್ಪ ಅವರು ಪತ್ನಿ ಶೈಲಶ್ರೀ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜತೆಗೆ ನೆಲಸಿದ್ದರು. ಶೈಲಶ್ರೀ ಅವರು ಮಾಗಡಿ ರಸ್ತೆ ಸಂಚಾರ…

ಶರಣ್ ಪಂಪೈಲ್ ಗೆ 2 ಲಕ್ಷ ರೂ. ದಂಡ!

ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್‌ ಸಹ ಕಾರ್ಯದರ್ಶಿ ಶರಣ್ ಪಂಪೈಲ್‌ಗೆ ಹೈಕೋರ್ಟ್ 2 ಲಕ್ಷ ರೂ ದಂಡ ವಿಧಿಸಿದೆ. ರಾಜ್ಯ ಲೀಗಲ್‌ ಸರ್ವಿಸ್ ಅಥಾರಿಟಿಗೆ ಒಂದು ಲಕ್ಷ ರೂಪಾಯಿ, ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ ಒಂದು ಲಕ್ಷ ರೂಪಾಯಿ ನೀಡಲು ಹೈಕೋರ್ಟ್ ಬುಧವಾರ ಆದೇಶ…

ಕೆಮ್ಮಿನ ಸಿರಫ್ ಸೇವಿಸಿ ಮಕ್ಕಳ ಸಾವು ಪ್ರಕರಣ: ಕಂಪೆನಿ ಮಾಲಕ ಸೆರೆ!

ಕೋಲ್ಡ್  ರಿಲೀಫ್ ಕೆಮ್ಮಿನ ಔಷಧ ಸೇವಿಸಿ 22 ಮಕ್ಕಳ ಸಾವಿಗೆ ಕಾರಣವಾದ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಶನ್ ಫಾರ್ಮಾಸ್ಯುಟಿಕಲ್ಸ್ ವಿರುದ್ಧ ಈ ಮೊದಲೇ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಮಧ್ಯಪ್ರದೇಶ ಪೊಲೀಸರು ಬುಧವಾರ(ಅ.08) ತಡರಾತ್ರಿ…