ಉಪ್ಪಿನಂಗಡಿ: ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಲೈಟ್ ನಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರದಂದು ನಡೆದಿದೆ. ಬೆಂಗಳೂರಿನಿಂದ…
ಡಿಜೆ ಹಳ್ಳಿ ಹಾಗೂ ಕೆ.ಜೆ.ಹಳ್ಳಿ ಗಲಭೆ ಪ್ರಕರಣದ ಮೂವರು ಆರೋಪಿಗಳಿಗೆ ಎನ್ಐಎ ಕೋರ್ಟ್ ಕಠಿಣ ಶಿಕ್ಷೆ ವಿಧಿಸಿದೆ. ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಾದ ಎ-14 ಸೈಯದ್ ಇಕ್ರಮುದ್ದೀನ್ ಅಲಿಯಾಸ್ ನವೀದ್, ಎ-16 ಸೈಯದ್ ಆಸಿಫ್, ಎ-18 ಮೊಹಮ್ಮದ್ ಅತೀಫ್ ಗೆ 7 ವರ್ಷ ಕಠಿಣ…
ಕಲ್ಲಿದ್ದಲು ಗಣಿ ಕುಸಿದು 9 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್ನ ಧನ್ಹಾದ್ ಜಿಲ್ಲೆಯ ಬಾಣ್ಮಾರಾ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಕೇಶರ್ಗಢದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯ ಸಮಯದಲ್ಲಿ ಗಣಿ ಕುಸಿದು ದೊಡ್ಡ ಮತ್ತು ಹೃದಯ ವಿದ್ರಾವಕ ಅಪಘಾತ ಸಂಭವಿಸಿದೆ.…
ಬೆಂಗಳೂರು: ಧರ್ಮಸ್ಥಳದ (Dharmasthala) ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಸಹಜ ಸಾವುಗಳು ಹಾಗೂ ಶವ ಹೂತಿರುವುದರ ಕುರಿತು ತನಿಖೆಗೆ ಭಾರೀ ಒತ್ತಾಯ ಕೇಳಿ ಬಂದಿದೆ. ಈ ಹಿನ್ನೆಲೆ ಸೂಕ್ತ ತನಿಖೆಗೆಂದು 2 2 (CM Siddaramaiah) ಸರ್ಕಾರ 4 ಹಿರಿಯ ಐಪಿಎಸ್…
ಯೆಮೆನ್: ಯೆಮೆನ್ ಮತ್ತು ಭಾರತೀಯ ನಾಯಕರ ಸತತ ಪ್ರಯತ್ನದ ನಂತರ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಸುವಾರ್ತಾಬೋಧಕ ಮತ್ತು ಜಾಗತಿಕ ಶಾಂತಿ ಉಪಕ್ರಮದ ಸ್ಥಾಪಕ ಡಾ.ಕೆ.ಎ.ಪಾಲ್ ಹೇಳಿದ್ದಾರೆ. ತಮ್ಮ ವೀಡಿಯೊ ಸಂದೇಶದಲ್ಲಿ, ಡಾ. ಕೆ ಎ ಪಾಲ್ ಅವರು ಯೆಮೆನ್…
ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಅನೀಶ್ ಅನಂತಾಡಿ (34) ಮೃತಪಟ್ಟಿದ್ದು, ಅವರ ಸಹೋದರಿ ಮಹಿಳೆ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ…
ವಿಟ್ಲ : ಟಿಪ್ಪರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲದ ಕೆಲಿಂಜ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಕಾರಿನಲ್ಲಿದ್ದ ಗಂಡ- ಹೆಂಡತಿ ಸಹಿತ ಮಗು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಕಾರಿಗೆ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಟಿಪ್ಪರ್…
ಧರ್ಮಸ್ಥಳ: “ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿದ್ದೇನೆ” ಎಂಬ ಗಂಭೀರ ಆರೋಪದ ಕುರಿತು ಒಬ್ಬ ವ್ಯಕ್ತಿ ನೀಡಿದ ದೂರಿನಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್.ಐ.ಟಿ (ವಿಶೇಷ ತನಿಖಾ ತಂಡ)ಗೆ ಹಸ್ತಾಂತರಿಸಿರುವುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ ಜೈನ್ ಅವರು…
ಬಂಟ್ವಾಳ: ಹಿಮಾಚಲದಲ್ಲಿ ಪ್ರದೇಶದಲ್ಲಿ ಗುಡ್ಡ ಕುಸಿತದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆ ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದು, ಎಲ್ಲರು ಸುರಕ್ಷಿತವಾಗಿ ಇದ್ದಾರೆ ಎಂದು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ…
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇದರಲ್ಲಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು 18 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ವೀಪರ್…
Welcome, Login to your account.
Welcome, Create your new account
A password will be e-mailed to you.