ಅಪರಾಧ

ಪಟಾಕಿ ಕಾರ್ಖಾನೆ ಯಲ್ಲಿ ದುರಂತ; 7 ಕಾರ್ಮಿಕರ ಸಾವು!!

ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ದುರಂತ ಸಂಭವಿಸಿದೆ. ಆಂಧ್ರ ಪ್ರದೇಶದ ಕೋನಸೀಮ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಕೋನಸೀಮ ಜಿಲ್ಲೆಯ ರಾಯವರಂನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಗನ್‌ಪೌಡರ್ ತಯಾರಿಸುವ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ…

ಅಜ್ಜನ ಮೊಬೈಲ್ ಹ್ಯಾಕ್ ಮಾಡಿ ಮೊಮ್ಮಗನಿಗೆ ಒಂದೂವರೆ ಲಕ್ಷ ರೂ. ವಂಚನೆ!

ಪುತ್ತೂರು: ಅಜ್ಜನ ಮೊಬೈಲ್ ವಾಟ್ಸಪ್ ಹ್ಯಾಕ್ ಮಾಡಿ ಮೊಮ್ಮಗನ ವಾಟ್ಸಪ್‌ಗೆ 'ಪಿಎಂ ಕಿಸಾನ್ ಯೋಜನ. ಆ್ಯಪ್' ಎಂಬ ಆ್ಯಪ್ ಫೈಲ್ ಕಳಿಸಿ 1,63,190 ರೂ. ವಂಚಿಸಿರುವ ಪ್ರಕರಣವೊಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಹಣ ಕಳೆದುಕೊಂಡಿರುವ ಕಡಬದ ಯುವಕ ಈ ಬಗ್ಗೆ ಮಂಗಳೂರಿನ ಸಿಇಎನ್ ಪೊಲೀಸ್‌ ಠಾಣೆಗೆ ದೂರು…

ಬಿಜೆಪಿ ಮುಖಂಡ ವೆಂಕಟೇಶ್ ಜಂತಗಲ್ ಬರ್ಬರ ಕೊಲೆ!

ಗಂಗಾವತಿ: ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಕೆ ವೆಂಕಟೇಶ್ ಜಂತಗಲ್ (32) ಇವರನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣ ನಗರದ ರಾಣಾ ಪ್ರತಾಪ್ ಸಿಂಗ್ ಸರ್ಕಲ್ ಹತ್ತಿರ ಇರುವ ರಿಲಯನ್ಸ್ ಮಾರ್ಟ್ ಬಳಿ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಒಂದು ಗಂಟೆ ಸುಮಾರಿನಲ್ಲಿ ತನ್ನ ಸ್ನೇಹಿತರೊಂದಿಗೆ ಬೈಕ್‌ ಮೇಲೆ…

ವಿಷ ಸೇವಿಸಿ ದಂಪತಿ ಆತ್ಮಹತ್ಯೆ!

ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟವರು ಕಡಂಬಾರಿನ ಅಜಿತ್ ( 35) ಮತ್ತು ಪತ್ನಿ ಶ್ವೇತಾ ( 27).ಅಜಿತ್ ಪೈಂಟಿಂಗ್ ಕಾರ್ಮಿಕ ರಾಗಿದ್ದು, ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್ ಖಾಸಗಿ ಶಾಲಾ ಶಿಕ್ಷಕಿ ಯಾಗಿದ್ದರು. ಸೋಮವಾರ…

ಬಿಗ್ ಬಾಸ್ ಮನೆಗೆ ಬೀಗ ಜಡಿದ ಇಲಾಖೆ| ಸ್ಪರ್ಧಿಗಳಿಗೂ ನೀಡಲಾಗಿದೆ  ಸೂಚನೆ

ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತ ಕಾರ್ಯನಿರ್ವಹಿಸಿದ ಆರೋಪದಲ್ಲಿ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 12 ನಡೆಯುತ್ತಿರುವ ಬಿಡದಿಯ ಸ್ಟುಡಿಯೋಸ್‌ಗೆ ಬೀಗ ಹಾಕಿದ್ದಾರೆ. ಕೆಎಸ್‌ಪಿಸಿಬಿ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು…

ಸುಪ್ರೀಂ ಜಡ್ಜ್ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ!

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆ‌ರ್.ಗವಾಯಿ ಅವರ ಮೇಲೆ ವಕೀಲನೋರ್ವ ಶೂ ಎಸೆಯಲು ಯತ್ನಿಸಿದ್ದಾನೆ. ಆರೋಪಿ ವಕೀಲನನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುತ್ತಿದ್ದಾಗ, ಸನಾತನ ಧರ್ಮದ ಅವಮಾನವನ್ನು ಭಾರತ ಸಹಿಸುವುದಿಲ್ಲ ಎಂದು ಜೋರಾಗಿ…

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾ!

ಕಲ್ಲೇಗ ಟೈಗರ್ಸ್ ಹುಲಿ ವೇಷ ತಂಡದ ಸದಸ್ಯ ಅಕ್ಷಯ್ ಕಲ್ಲೇಗ (26) ಕೊಲೆ ಪ್ರಕರಣದ ಮೂರನೇ ಆರೋಪಿ, ಪಡೀಲು ನಿವಾಸಿ ಮಂಜುನಾಥ್‌ (ಮಂಜು) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ. ಅಕ್ಷಯ್ ಕಲ್ಲೇಗ ಅವರನ್ನು ಚಿಕ್ಕಮುನ್ನೂರು…

ನೀರಿನ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರ ಸಾವು!

ಸಕಲೇಶಪುರ: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಇಬ್ಬರು ಪುಟಾಣಿ ಮಕ್ಕಳು ಮೃತಪಟ್ಟ ದಾರುಣ ಘಟನೆ ಸಕಲೇಶಪುರ ತಾಲೂಕಿನ ಒನ್ನೂರು ಗ್ರಾಮದ ಎಸ್ಟೇಟ್ ವೊಂದರಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಐಬಿಸಿ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳಾದ ಪ್ರಣಯ್ (7) ಮತ್ತು…

ಗಣಪತಿ ವಿಸರ್ಜನೆ ವೇಳೆ ಗಲಾಟೆ: ಜಗಳ ಬಿಡಿಸಲು ಹೋದ ಎಎಸ್ಐ ಮೇಲೆ ಹಲ್ಲೆ!

ಗಣಪತಿ ವಿಸರ್ಜನೆ ನಡೆಯುತ್ತಿದ್ದ ವೇಳೆ ಯುವಕರ ಗುಂಪೊಂದು ಗಲಾಟೆ ಮಾಡುತ್ತಿತ್ತು. ಈ ವೇಳೆ ಘಟನಾ ಸ್ಥಳಕ್ಕೆ ತೆರಳಿದ ಭದ್ರಾವತಿಯ ಪೇಪ‌ರ್ ಟೌನ್ ಠಾಣೆ ಎಎಸ್ ಐ ಯಲ್ಲಪ್ಪ ಅವರ ತಲೆಯ ಹಿಂಬದಿಗೆ ಮರದ ರೀಪಿನಿಂದ ಯುವಕರ ಗುಂಪು ಹಲ್ಲೆ ನಡೆಸಿದೆ. ಹಳೇ ವೈಷಮ್ಯದ ಕಾರಣಕ್ಕೆ 8-10 ಯುವಕರು ಗಲಾಟೆ ಮಾಡುತ್ತಿದ್ದರು…

ಕಾಸರಗೋಡು: ನೆರೆಮನೆ ನಿವಾಸಿಯಿಂದ ವೃದ್ಧನ ಕೊಲೆ!

ವೃದ್ಧರೋರ್ವರನ್ನು ನೆರೆಮನೆಯ ನಿವಾಸಿ ತಲೆಗೆ ಹೊಡೆದು ಕೊಲೆಗೈದ ಘಟನೆ ರವಿವಾರ ರಾತ್ರಿ ಕಾಸರಗೋಡಿನ ಕರಿಂದಳ ಎಂಬಲ್ಲಿ ನಡೆದಿದೆ. ಕಂಬಳಪಳ್ಳಿ ಚಿತ್ರಮೂಲೆ ನಿವಾಸಿ ಕಣ್ಣನ್(80) ಕೊಲೆಯಾದವರು. ಮನೆ ಸಮೀಪದ ಶ್ರೀಧರ (45) ಕೊಲೆ ಆರೋಪಿ. ಮರದ ತುಂಡಿನಿಂದ ತಲೆಗೆ ಬಡಿದು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು…