ಕುಡಿದ ನಶೆಯಲ್ಲಿ ಸಿಗರೇಟ್ ಸೇದಿ ಉಳಿದ ತುಂಡನ್ನು ಬಟ್ಟೆ ಮೇಲೆ ಹಾಕಿದ್ದ ಹಿನ್ನೆಲೆ ಸಿಗರೇಟ್ ಕಿಡಿ ತಗುಲಿ ಮನೆ ಹೊತ್ತಿ ಹುರಿದು ಬೆಂಕಿಯ ಜ್ವಾಲೆಗೆ ವ್ಯಕ್ತಿ ಸಿಲುಕಿ ಸುಟ್ಟು ಕರಕಲಾಗಿದ್ದಾರೆ. ಘಟನೆ ದೊಡ್ಡಬಳ್ಳಾಪುರ ನಗರದ ಕನ್ನಮಂಗಲ ಕಾಲೋನಿಲ್ಲಿ ನಡೆದಿದೆ. ಉದಯ್ ಕುಮಾರ್ (35) ಎಂಬಾತ ತಾಯಿ ಮನೆಯಲ್ಲಿ…
ಸುಳ್ಯ: ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ಸುಳ್ಯ ನ್ಯಾಯಾಲಯ ದಂಡ ವಿಧಿಸಿದ್ದಲ್ಲದೆ 10 ದಿನಗಳ ಕಾಲ ಸುಳ್ಯ ಪೊಲೀಸ್ ಠಾಣೆಯ ಆವರಣವನ್ನು ಶುಚಿಗೊಳಿಸುವ ಶಿಕ್ಷೆಯನ್ನು ವಿಧಿಸಿದೆ. 2025ರ ಎ. 22ಎಂದು ರಾತ್ರಿ ಅಂಕತ್ ಪಲ್ಸಾಯ ಎಂಬಾತ ಮದ್ಯದ ಅಮಲಿನಲ್ಲಿ ಕೆವಿಜಿ ಜಂಕ್ಷನ್ ಬಳಿ ಸುಳ್ಯ ಎಸ್‌ಐ…
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಶನಿವಾರ ಸಂಜೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಉತ್ತರಕನ್ನಡದ ನಿವಾಸಿ ಕೀರಪ್ಪ (54) ಎಂದು…
ಪುತ್ತೂರು: ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಮೃತದೇಹದ ಜೊತೆ ಪತ್ತೆಯಾದ ಆಧಾರ್ ಕಾರ್ಡ್ ನಿಂದ ಮೃತರನ್ನು ಶಾಜು (52) ಎಂದು ಗುರುತಿಸಲಾಗಿದೆ. ಸದ್ಯ ವರಿಸುದಾರರ ಮಾಹಿತಿಯ ಕೊರತೆಯ ಹಿನ್ನಲೆ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ…
ಧರ್ಮಸ್ಥಳ: “ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿದ್ದೇನೆ” ಎಂಬ ಗಂಭೀರ ಆರೋಪದ ಕುರಿತು ಒಬ್ಬ ವ್ಯಕ್ತಿ ನೀಡಿದ ದೂರಿನಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್.ಐ.ಟಿ (ವಿಶೇಷ ತನಿಖಾ ತಂಡ)ಗೆ ಹಸ್ತಾಂತರಿಸಿರುವುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ ಜೈನ್ ಅವರು…
ಪುತ್ತೂರಿನ ನಡೆದಿದ್ದ ಲವ್ – ಸೆಕ್ಸ್ – ದೋಖಾ ಪ್ರಕರಣ ರಾಜ್ಯದಲ್ಲೇ ಸಂಚಲನ ಮೂಡಿಸಿದ್ದು, ಇದೀಗ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದು ಕೂಡ ಬಿಜೆಪಿ ಮುಖಂಡನ ಪುತ್ರ ಎನ್ನುವುದು ವಿಶೇಷ. ಬಿಜೆಪಿ ಮುಖಂಡ, ಮಾಜಿ ಸಚಿವ ಪ್ರಭು ಚೌಹಾಣ್ ಅವರ ಪುತ್ರನ ವಿರುದ್ಧ ಯುವತಿ ದೂರು ನೀಡಿದ್ದು, ಮದುವೆ…
20 ವರ್ಷಗಳ ಕಾಲ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರು ಪಡೆದಿದ್ದ ಸೌದಿ ಅರೇಬಿಯಾದ ರಾಜಕುಮಾರ್ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ನಿಧನ ಹೊಂದಿದ್ದಾರೆ. ಶನಿವಾರ ನಿಧನ ಹೊಂದಿದ್ದು, ಅಂತ್ಯಕ್ರಿಯೆ ಭಾನುವಾರ ರಿಯಾದ್‌ನಲ್ಲಿ ಇಂದು ನಡೆಯಲಿದೆ. 2005 ರಲ್ಲಿ…
ಪುತ್ತೂರು: ಸಂಚಲನ ಮೂಡಿಸಿದ ಲವ್ – ಸೆಕ್ಸ್ – ದೋಖಾ ಪ್ರಕರಣದ ಆರೋಪಿ ಕೃಷ್ಣ ಜೆ. ರಾವ್ ಸಲ್ಲಿಸಿದ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ, ತೀರ್ಪಿಗೆ ದಿನ ನಿಗದಿ ಪಡಿಸಿದೆ. 6ನೇ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಆರೋಪಿ ಪರ ಹಾಗೂ ಸರ್ಕಾರದ ಪರ ವಕೀಲರು ವಾದ ಮಂಡಿಸಿದರು. ವಾದ – ವಿವಾದ ಆಲಿಸಿದ…
ಪುತ್ತೂರು: ಬೀರಮಲೆ ಬೆಟ್ಟದಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣದ ಇಬ್ಬರು ಆರೋಪಿಗಳಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜುಲೈ 5ರಂದು ಘಟನೆ ನಡೆದಿದ್ದು, ಆರೋಪಿಗಳಾದ ಆರ್ಯಾಪು ಗ್ರಾಮದ ರಾಮಚಂದ್ರ ಹಾಗೂ ಕಡಬದ ಕುದ್ಮಾರು ನಿವಾಸಿ…
ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆಗಳಾಗುತ್ತಿದ್ದರೆ, ಇತ್ತ ಅಧಿಕಾರಿಯೊಬ್ಬರು ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದ ದೃಶ್ಯ ಸೆರೆಯಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ ಮೊಬೈಲ್‌ನಲ್ಲಿ ರಮ್ಮಿ ಆಟದಲ್ಲಿ ಮಗ್ನವಾಗಿದ್ದರು. ಇದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಗಮನಕ್ಕೆ ಬರುತ್ತಿದ್ದಂತೆ…
Welcome, Login to your account.
Welcome, Create your new account
A password will be e-mailed to you.