ಅಪರಾಧ

ತಿಮರೋಡಿ ಗಡಿಪಾರು ಆದೇಶ ಪ್ರಕರಣ; ಹೈಕೋರ್ಟ್‌ ಮಧ್ಯಂತರ ತಡೆ || ವಿಚಾರಣೆ  ಆ.8 ಕ್ಕೆ ಮುಂದೂಡಿದ…

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ…

ಪತಿಯಿಂದ ಜಿಂಕೆ ಬೇಟೆ: ಪತ್ನಿ ದೂರು

ದುಬಾರೆ ಮೀಸಲು ಅರಣ್ಯ ವ್ಯಾಪ್ತಿಯ ಅವರೆಗುಂದ ಅರಣ್ಯದಲ್ಲಿ ಜಿಂಕೆಯು ಉರುಳಿಗೆ ಸಿಲುಕಿ ಮೃತಪಟ್ಟಿದ್ದು, ಪತಿಯೇ ಉರುಳು ಹಾಕಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆರೋಪಿಯ ಪತ್ತೆಗೆ ಶೋಧ ನಡೆಯುತ್ತಿದೆ. ಪತಿ ಪ್ರಾಣಿಗಳನ್ನು ಬೇಟೆ ಆಡುತ್ತಾರೆ ಎಂಬ ಮಹಿಳೆ ದೂರಿನ ಮೇರೆಗೆ ಸ್ಥಳ ಪರಿಶೀಲಿಸಿದಾಗ, 4…

ಕುಸಿದು ಬಿದ್ದ ಶಾಲಾ ಕಟ್ಟಡ; ಅವಶೇಷದಡಿ 65 ವಿದ್ಯಾರ್ಥಿಗಳು

ಇಸ್ಲಾಮಿಕ್ ಶಾಲಾ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ 65 ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿರುವ ಘಟನೆ ಇಂಡೋನೇಷ್ಯಾದ ದ್ವೀಪ ಪ್ರದೇಶವಾದ ಜಾವಾದಲ್ಲಿ ನಡೆದಿರುವುದಾಗಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವಾರು ವಿದ್ಯಾರ್ಥಿಗಳು…

ಮಂಗಳೂರು : ಕಾರಿನಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ದರೋಡೆ; ಐವರು ಬಂಧನ

ಮಂಗಳೂರು: ನಗರದ ಕಾರ್ ಸ್ಟ್ರೀಟ್ ಬಳಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಅಪ್ರಾಪ್ತ ಬಾಲಕನೂ ಸೇರಿದ್ದು. ದರೋಡೆಗೆ ಬೇಕಾದ ಮಾಹಿತಿ ಒದಗಿಸಿದವನು ಇವರೇ ಎಂದು ತಿಳಿದುಬಂದಿದೆ. ದಿನಾಂಕ 26 09 2025 ರ ಬೆಳಗ್ಗೆ 8:458…

ಬೆಂಕಿ ಅವಘಡ: ಖ್ಯಾತ ಬಾಲ ನಟ, ಸಹೋದರ ಸಾವು!

ಶ್ರೀಮದ್ ರಾಮಾಯಣದಲ್ಲಿ ಪುಷ್ಕಲ ಪಾತ್ರಕ್ಕೆ ಹೆಸರುವಾಸಿಯಾದ ಎಂಟು ವರ್ಷದ ದೂರದರ್ಶನ ನಟ ವೀ‌ರ್ ಶರ್ಮಾ ಮತ್ತುಆತನ 16 ವರ್ಷದ ಸಹೋದರ, ರಾಜಸ್ಥಾನದ ಕೋಟಾದಲ್ಲಿರುವ ತಮ್ಮ ಮನೆಯಲ್ಲಿ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವಿಗೀಡಾದ ಘಟನೆ ನಡೆದಿದೆ. ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ…

ಪುತ್ತೂರು ಬಸ್ ನಿಲ್ದಾಣದಲ್ಲಿ ಕೈ ಕುಯ್ದುಕೊಂಡ ವ್ಯಕ್ತಿ!!

ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿ‌ಸಿ‌ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡ ಘಟನೆ ಭಾನುವಾರ ರಾತ್ರಿ ನಡೆಯಿತು. ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ತನ್ನದೇ ಕೈಯನ್ನು ಕುಯ್ದುಕೊಂಡಿದ್ದು, ಕಾರಣ ತಿಳಿದುಬಂದಿಲ್ಲ. ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ…

ನಟ ವಿಜಯ್ ಹೊಸ ಪಕ್ಷದ ಕಾರ್ಯಕ್ರಮದಲ್ಲಿ ದುರಂತ 29 ಸಾವು!!

ಚೆನ್ನೈ: ತಮಿಳುನಾಡಿನಲ್ಲಿ ನಟ ವಿಜಯ್ ರ್ಯಾಲಿಯಲ್ಲಿ ಭಾರಿ ಕಾಲ್ತುಳಿತ ಉಂಟಾಗಿದೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ಕರೂರಿನಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 29 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ರ್ಯಾಲಿ ನಡೆಯುವಾಗ ಭಾರಿ…

ಉಡುಪಿ: ರೌಡಿಶೀಟರ್ ಸೈಫುದ್ದೀನ್ ಕೊಲೆ!!

ರೌಡಿ ಶೀಟ‌ರ್ ಸೈಫುದ್ದೀನ್ ಮಲ್ಪೆಯಲ್ಲಿ ಇಂದು ಸಂಜೆ ದುಷ್ಕರ್ಮಿಗಳಿಂದ ಗುಂಡು ಹಾರಿಸಲ್ಪಟ್ಟು ಮೃತಪಟ್ಟ ಘಟನೆ ನಡೆದಿದೆ. ಮಣಿಪಾಲ ಮೂಲದ ಸಾರಿಗೆ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದ ಸೈಫುದ್ದೀನ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹಲ್ಲೆ ನಡೆಸಲಾಯಿತು. ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ…

ವಿಚಾರಣೆಗೆ ಹಾಜರಾಗುವಂತೆ ತಿಮರೋಡಿ ಮನೆಗೆ ಮೂರನೇ ನೋಟಿಸ್!

ಬೆಳ್ತಂಗಡಿ: ಅಕ್ರಮ ಬಂದೂಕು, ತಲವಾರು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮೂರನೇ ನೋಟಿಸ್ ನೀಡಲಾಗಿದೆ. ಅಕ್ರಮವಾಗಿರಿಸಿಕೊಂಡಿದ್ದ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಎರಡು…

ದರ್ಬೆ: ಡಿವೈಡರ್ ಮೇಲೇರಿದ ಸ್ವಿಫ್ಟ್ ಕಾರ್!!

ಪುತ್ತೂರು: ದರ್ಬೆ ಡಿವೈಡರ್'ಗೆ ಅಪ್ಪಳಿಸಿದ ಕಾರೊಂದು ಡಿವೈಡರ್ ಮೇಲೇರಿ ನಿಂತ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕೂರ್ನಡ್ಕ ಕಡೆಯಿಂದ ಬರುತ್ತಿದ್ದ ಕಾರು ಇದಾಗಿದ್ದು, ಬೈಕಿಗೆ ಡಿಕ್ಕಿ ಹೊಡೆದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದೆ‌ ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ಹೆಚ್ಚಿನ…