Gl jewellers

ಅಪರಾಧ

ಆರೋಪಿ ಜತೆ ರಾಜಸ್ಥಾನ್ ಸುತ್ತಾಡಿ ಸೆಲ್ಫಿ ತೆಗೆದ ಪೊಲೀಸ್ ಅಧಿಕಾರಿ!

ವಾಣಿಜ್ಯ ಸಂಸ್ಥೆ ಅಮೆಝಾನ್ ಗೆ ವಂಚಿಸಿದ ಹಿನ್ನೆಲೆಯಲ್ಲಿ ಆರೋಪಿಗಳಾದ ರಾಜಸ್ಥಾನದ ರಾಜ್ ಕುಮಾ‌ರ್ ಮೀನಾ(23),ಸುಭಾಷ್ ಗುರ್ಜರ್ ( 27), ಎಂಬಿವರನ್ನು ತಮಿಳುನಾಡಿನ ಸೇಲಂನಿಂದ ಬಂಧಿಸಲಾಗಿತ್ತು.

ಸುಳ್ಯ : ಡೆಂಟಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ!

ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯದ ಬಿಡಿಎಸ್‌ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕೃತಿಕಾ ಬಿಜಾಪುರ ಮೂಲದವಳಾಗಿದ್ದು, ಆತ್ಮಹತ್ಯೆ ಹಿಂದೆ ಪುತ್ತೂರಿನ ಪಾಲಿಟೆಕ್ನಿಕ್ ವಿದ್ಯಾರ್ಥಿಯೊರ್ವ ಕೈವಾಡವಿರುವ…

ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ!!

ವಿದ್ಯಾರ್ಥಿನಿಯೋರ್ವಳು ಬೋರ್ಡ್ ಪರೀಕ್ಷೆ ಬರೆದ ಕೆಲವೇ ಹೊತ್ತಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಒಡಿಶಾದ ಮಲ್ಕಾನ್‌ಗಿರಿ ಜಿಲ್ಲೆಯಲ್ಲಿ ಫೆ.24(ಸೋಮವಾರ) ನಡೆದಿದೆ.

ಶಿಶು ಕಿಡ್ನಾಪ್ ಪ್ರಕರಣ; ಅಪರಾಧಿಗೆ 10 ವರ್ಷ ಜೈಲು,ಮತ್ತು ದಂಡ ವಿಧಿಸಿದ ಕೋರ್ಟ್

ಶಿಶು ಕಿಡ್ನಾಪ್ ಪ್ರಕರಣದ ಆರೋಪಿಗೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ಒಂದು ಲಕ್ಷ ರೂ. ದಂಡ ವಿಧಿಸಿದೆ. ವಾಣಿ ವಿಲಾಸ ಆಸ್ಪತ್ರೆಯಿಂದ ಅಪರಾಧಿ ರಶ್ಮಿ ಐದು ವರ್ಷಗಳ ಹಿಂದೆ ಆಗ ತಾನೇ ಹುಟ್ಟಿದ ಮಗುವನ್ನು ಕಿಡ್ನಾಪ್  ಮಾಡಿದ್ದಳು.

ಡಾ. ಸುರೇಶ್ ಪುತ್ತೂರಾಯರಿಗೆ ಮಾತೃ ವಿಯೋಗ!!

ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯರವರ ತಾಯಿ ಸುನಂದಾ ಕೆ ಪುತ್ತೂರಾಯ (82 ವ.) ಅವರು ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ಫೆ.25ರಂದು ಸಂಜೆ ನಿಧನರಾದರು.

ಕುಂಬ್ರ:ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಧನ

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ (53 ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.25ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಡಬ: ಸ್ಕೂಟಿ -ಬೈಕ್ ಡಿಕ್ಕಿ;  ಐತ್ತೂರು ಗ್ರಾ.ಪಂ.ಸದಸ್ಯ ಮನಮೋಹನ ಗೋಳ್ಯಾಡಿ ಗಂಭೀರ!!

ಬೈಕ್ ಮತ್ತು ಸ್ಕೂಟಿ ನಡುವೆ ಇಂದು (ಫೆ.25) ಮಧ್ಯಾಹ್ನ ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿದ್ದಾರೆ.